Daily Archives

November 18, 2021

ಉಪ್ಪಿನಂಗಡಿ : ಫಾಸ್ಟ್‌ಪುಡ್ ವಿಚಾರದಲ್ಲಿ ತಗಾದೆ ,ಅಂಗಡಿ ಮಾಲಕನಿಗೆ ಹಲ್ಲೆಗೈದ ಅಪರಿಚಿತ ತಂಡ

ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನ.17ರಂದು ರಾತ್ರಿ ನಡೆದಿದೆ.ಆದರ್ಶ ನಗರದ ಬಾತೀಶ ಎಂಬವರು ಉಪ್ಪಿನಂಗಡಿ ಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ನಿನ್ನೆ ರಾತ್ರಿ ಇನೋವಾ ಹಾಗೂ ರಿಡ್ಜ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಭೇಟಿಯಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ವಿಧಾನ‌ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಾಂಗ್ರೆಸ್ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಬೇಟಿ ಮಾಡಿದ್ದಾರೆ.ಮಾಜಿ ಸಚಿವ ವಿನಯ್‌

ಏನೇ ನೋವಿರಲಿ ಈ ವೈದ್ಯನ ಚಿಕಿತ್ಸೆ ಬೆಂಕಿಯಿಂದಲೇ !!? | ಏನೀ ಚಿಕಿತ್ಸೆ?? ಬೆಂಕಿಯನ್ನು ಬಳಸಿಕೊಂಡು ಹೇಗೆ ಚಿಕಿತ್ಸೆ…

ಇಂದು ಯಾರೇ ಅನಾರೋಗ್ಯದಿಂದ ಕೂಡಿದರು ಅದಕ್ಕೆ ತಕ್ಕಂತೆ ಮೆಡಿಸಿನ್ ಗಳಿವೆ. ಹಿಂದಿನ ಕಾಲದಲ್ಲಿ ಹಳ್ಳಿ ಮದ್ದುಗಳ ಮೇಲೆ ಅವಲಂಬಿಸಿ, ಅದರಿಂದ ಗುಣ ಮುಖರಾಗುತಿದ್ದರು. ಆದರೆ ಈಗ ಇಂಗ್ಲಿಷ್ ಮಾತ್ರೆಗಳ ಮೇಲೆಯೇ ಹೆಚ್ಚಿನ ನಂಬಿಕೆ ಇಟ್ಟುಕೊಂಡು ಚಿಕಿತ್ಸೆಗೆಂದು ದವಾಖಾನೆ ಸೇರುತ್ತಾರೆ.ಹಳ್ಳಿ

ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯಿತು ಬೆಂಗಳೂರು!! ನಿನ್ನೆಯ ದಿನ ಸಾವಿನ ದವಡೆಯಿಂದ ಪಾರಾಯಿತು ಹಲವು ಜೀವ!!

ಇತ್ತೀಚೆಗೆ ಬೆಂಗಳೂರಿನ ದೇವರಚಿಕ್ಕಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ ತಾಯಿ ಮಗು ಮೃತಪಟ್ಟ ಘಟನೆ ಮಾಸುವ ಮುನ್ನವೇ ಅಂತದ್ದೇ ಒಂದು ಘಟನೆ ಬೆಂಗಳೂರಿನಲ್ಲೇ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಘಟನೆಯಲ್ಲಿ ಸಂಕಷ್ಟದಲ್ಲಿದ್ದ ಎಲ್ಲರನ್ನೂ

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗುರುಳಿದ ಘಟನೆ ನ. 18 ರಂದು ಬೆಳ್ಳಂಬೆಳಗ್ಗೆ ನೆಲ್ಯಾಡಿ ಸಮೀಪ ನಡೆದಿದೆ.ಘಟನೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದೆ ಚಾಲಕ ಅಪಾಯದಿಂದ ಪಾರಾಗಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ರವಿ ಪೂಜಾರಿ ಹೆಸರಿನಲ್ಲಿ ಹಣಕ್ಕೆ ಬೇಡಿಕೆ: ಪ್ರಕರಣ ರದ್ದುಪಡಿಸಿದ ಕೋರ್ಟ್‌

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ನಿವಾಸಿಯೊಬ್ಬರಿಗೆ ರವಿ ಪೂಜಾರಿ ಹೆಸರಿನಲ್ಲಿ ಕರೆ ಮಾಡಿ 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಪ್ರಕರಣವನ್ನು ಬಂಟ್ವಾಳ ನ್ಯಾಯಾಲಯ ರದ್ದು ಪಡಿಸಿದೆ.ಘಟನೆಯ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ 2010ರ ಜು. 14ರಂದು ಪ್ರಕರಣ