Daily Archives

November 19, 2021

ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ವತಿಯಿಂದ ದೀಪಾವಳಿ ಸಂಭ್ರಮ | ವಲಯಾಧ್ಯಕ್ಷರ ಭೇಟಿ, ಪೆರ್ವಾಜೆ ಪ್ರಾಥಮಿಕ ಶಾಲಾ ಕಟ್ಟಡಕ್ಕೆ…

ಕಾರ್ಕಳ : ಲಯನ್ಸ್ ಕ್ಲಬ್ ಕಾರ್ಕಳ ಸಿಟಿ ಇದರ ವತಿಯಿಂದ ದೀಪಾವಳಿ ಸಂಭ್ರಮ ಹಾಗೂ ವಲಯಾಧ್ಯಕ್ಷರ ಭೇಟಿಯ ಕಾರ್ಯಕ್ರಮ ನ.18ರಂದು ಶಿರಡಿ ಸಾಯಿಬಾಬ ಮಂದಿರದಲ್ಲಿ ನಡೆಯಿತು.ಕಾರ್ಯಕ್ರಮವನ್ನು ವಲಯಾಧ್ಯಕ್ಷರಾದ ಲಯನ್ ಸುಭಾಷ್ ಸುವರ್ಣ ದಂಪತಿಗಳು ದೀಪ ಬೆಳಗಿ ಉದ್ಘಾಟನೆ ಮಾಡುವ ಮೂಲಕ

ಮೂಲ್ಕಿ : ಕಣಜದ ಹುಳುವಿನ ದಾಳಿಯಿಂದ ಆರು ವಿದ್ಯಾರ್ಥಿಗಳನ್ನು ಬಚಾವ್ ಮಾಡಿದ ಗ್ರಹರಕ್ಷಕದಳ ಸಿಬ್ಬಂದಿ | ತನ್ನ ಜೀವ…

ಮೂಲ್ಕಿ:ಕಣಜದ ಹುಳುವಿನ ದಾಳಿಯಿಂದ,ತನ್ನ ಜೀವ ಪಣಕಿಟ್ಟು ಆರು ವಿದ್ಯಾರ್ಥಿಗಳ ಜೀವ ಉಳಿಸಿದ ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರದ ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರಾಗಿದ್ದು,ಇವರು

ಉಪ್ಪಿನಂಗಡಿ: ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಷಯದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ, ಐದು ಮಂದಿ ಆಸ್ಪತ್ರೆಗೆ ದಾಖಲು

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದೆ.ಹೊಡೆದಾಟದಲ್ಲಿ ಇತ್ತಂಡದ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ

ಸಿದ್ದರಾಮಯ್ಯಗೆ ಮತ್ತೆ ಕಾಕಾ ಕಂಟಕ?? | ಎಲ್ಲೇ ಹೋದರೂ ಮಾಜಿ ಸಿಎಂ ನ ಬೆನ್ನು ಬಿಡುತ್ತಿಲ್ಲವಂತೆ ಕಾಗೆ !!?

ಬೆಂಗಳೂರು:ಏನು ಪವಾಡನೋ ಅಥವಾ ಕಾಗೆ ಪ್ರೀತಿನೋ? ಒಟ್ಟಾಗಿ ಈ ಕಾಗೆ ಮಾತ್ರ ಇವರ ಬೆನ್ನು ಬಿಟ್ಟಿಲ್ಲ ನೋಡಿ. ಒಂದಲ್ಲ ಒಂದು ಬಾರಿ ಇವರು ಸುದ್ದಿಯಲ್ಲೇ ಇದ್ದಾರೆ!ಇವರೇ ನಮ್ಮ ಮಾಜಿ ಮುಖ್ಯಮಂತ್ರಿ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ.ಎಲ್ಲಿ ಹೋದ್ರು ಇವರೇ ಟಾರ್ಗೆಟ್

ರೈತ ವಿರೋಧಿ ಎಂದು ಹಣೆಪಟ್ಟಿ ಹೊತ್ತಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ !

ದೇಶದ ಹಲವೆಡೆ ನಿರಂತರ ಮಳೆಯಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರನ್ನುದ್ದೇಶಿಸಿ ಮಾತನಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದಾರೆ.ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ

ರೈತರು ಕೃಷಿಯಿಂದ ವಿಮುಖರಾಗುವುದನ್ನು ತಡೆಯಲು ಹಲವು ಯೋಜನೆ -ಈರಣ್ಣ ಕಡಾಡಿ

ಕೃಷಿಯಿಂದ ರೈತರು ವಿಮುಖರಾಗುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಹಲವು ಯೋಜನೆಗಳನ್ನು ರೈತರಿಗಾಗಿ ಜಾರಿಗೊಳಿಸುತ್ತಿದ್ದು, ಇದನ್ನು ತಿಳಿದು ಯೋಜನೆಗಳ ಸದುಪಯೋಗಪಡಿಸಿ ಕೃಷಿಯಲ್ಲಿ ಉತ್ತಮ ಬೆಳವಣಿಗೆಯೊಂದಿಗೆ ರೈತರು ಸಮಾಜಕ್ಕೂ ಕೊಡುಗೆಯನ್ನು ನೀಡಬೇಕು ಮತ್ತು ಸರಕಾರದ ಯೋಜನೆಗಳನ್ನು

ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಕೈ ಮುಗಿಯದೇ, ಅರ್ಚಕರು ನೀಡಿದ ತೀರ್ಥದಲ್ಲಿ ಕೈ ತೊಳೆದ ಸಚಿವ!! | ತನ್ನ ನಡೆಯನ್ನು…

ಪ್ರಸಿದ್ಧ ಶಬರಿಮಲೆ ದೇವಸ್ಥಾನದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ ಮಾಡಿರುವ ಸಂಬಂಧ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿದ್ದ ವೇಳೆ, ಕೇರಳದ ದೇವಸ್ವಂ ಸಚಿವ

ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ನಡೆದಿದೆ.ಮಲೆಬೆಟ್ಟು ನಿವಾಸಿ ವಿಶ್ವನಾಥ ಗೌಡ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ.ಮನೆಯವರು ಕೆಲಸದ ನಿಮಿತ್ತ ಹೊರ

ತುಳುನಾಡ ಮಡಿಲಲ್ಲಿ ಮಿಂಚಲು ಸಿದ್ದರಾದ – ಶ್ರೀ ನಿಧಿ ಶೆಟ್ಟಿ

"ನಿಮ್ಮ ಜೀವನದಲ್ಲಿ ಏನಾದರೂ ಕಹಿ ಘಟನೆಗಳಾದರೆ, ಅದನ್ನು ಹೊರಹಾಕುವ ರೀತಿ ನಿಮ್ಮನ್ನು ಉನ್ನತ್ತ ಸ್ಥಾನಕ್ಕೆ ಕೊಂಡ್ಯೊಯುವಂತೆ ಇರಬೇಕೆಂದು. ಹೌದು , ಹುಟ್ಟಿನಿಂದ ಯಾವುದು ಸಿಗುತ್ತೋ, ಇಲ್ಲವೋ ಗೊತ್ತಿಲ್ಲ. ಸಾಯುವ ಮುನ್ನ ನಾನು ಜೀವಿಸುವುದು ಏತಕ್ಕೆ ಅನ್ನೋ ಸತ್ಯ ನಮಗೆ ಅರಿವಾಗಬೇಕು ಅಷ್ಟೇ.ತುಳು

ಸುಳ್ಯ :ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಭಕ್ತಿಗೀತೆ ಸಂಗೀತ ಸ್ಪರ್ಧಾ ಕಾರ್ಯಕ್ರಮ

ಸುಳ್ಯ : ಇಲ್ಲಿನ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಕ್ಕಳಿಗಾಗಿ ಭಕ್ತಿಗೀತೆ ಸಂಗೀತ ಸ್ಪರ್ಧೆಯು ಜರುಗಿತು .ಕಾರ್ಯಕ್ರಮವನ್ನು ಸುಳ್ಯದ ತಹಸೀಲ್ದಾರ್ ರಾದ ಕು|