Daily Archives

November 19, 2021

ಭಟ್ಕಳ :ಆರು ಜನ ಮುಸುಕುಧಾರಿಗಳಿಂದ ವೆಬ್ ಸೈಟ್ ಮಾಧ್ಯಮವೊಂದರ ಸಂಪಾದಕನ ಕೊಲೆಯತ್ನ!! ಕಬ್ಬಿಣದ ರಾಡ್ ನಿಂದ ನಡೆಸಿದ…

ಭಟ್ಕಳ: ಇಲ್ಲಿನ ಖಾಸಗಿ ವೆಬ್ ಸೈಟ್ ಮಾಧ್ಯಮ ಸಂಸ್ಥೆಯೊಂದರ ಸಂಪಾದಕ ಅರ್ಜುನ್ ಮಲ್ಯ ರ ಮೇಲೆ ಮುಸುಕುಧಾರಿಗಳ ತಂಡವೊಂದು ದಾಳಿ ನಡೆಸಿ ತೀವ್ರವಾಗಿ ಹಲ್ಲೆಗೈದಿದ್ದು, ಪರಿಣಾಮ ಗಂಭೀರ ಗಾಯಗೊಂಡ ಅರ್ಜುನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿವರ:ಭಟ್ಕಳ ತಾಲೂಕಿನ ಬೆಳಕೆ

ನ.21 : ಕ.ಸಾ.ಪ.ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಚುನಾವಣೆ

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಚುನಾವಣೆ ನ.21ರಂದು ನಡೆಯಲಿದೆ. ಮತದಾರರಿಗೆ ಜಿಲ್ಲೆ ಮತ್ತು ಕೇಂದ್ರ ಅಧ್ಯಕ್ಷರಿಗೆ ಮತದಾನ ಮಾಡುವ ಅವಕಾಶಗಳಿವೆ. ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದೆ. ಮತದಾನ ಮುಗಿದ ಕೂಡಲೇ ಆಯಾ ಮತಗಟ್ಟೆಗಳಲ್ಲಿ

ನಿರಂತರ ಮಳೆ ಹಲವು ಜಿಲ್ಲೆಗಳಲ್ಲಿ ಶಾಲಾ,ಕಾಲೇಜಿಗೆ ರಜೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ

ಹಣ ಪಣಕ್ಕಿಟ್ಟು ಜೂಜಾಟ ,ಎಎಸ್ಪಿ ನೇತೃತ್ವದಲ್ಲಿ ದಾಳಿ,8 ಮಂದಿ ಬಂಧನ

ಬಂಟ್ವಾಳ : ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿ‌ಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಿರುವ ಹಣ, ವಾಹನಗಳನ್ನು ವಶಕ್ಕೆ

ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ

ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ