Daily Archives

November 20, 2021

ವಿಧಾನ ಪರಿಷತ್ ಚುನಾವಣೆಯ ಒಟ್ಟು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.ಒಟ್ಟು 25 ವಿಧಾನ ಪರಿಷತ್‌ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿಯು ಶುಕ್ರವಾರ ರಾತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.ಸ್ಥಳೀಯ ಸಂಸ್ಥೆಗಳಿಂದ ವಿಧಾನ

ದ.ಕ.ಡಿಸಿಸಿ ಬ್ಯಾಂಕ್‌ನಿಂದ ಟ್ರಸ್ಟ್ ಗೆ ಅಕ್ರಮ ಹಣ ವರ್ಗಾವಣೆ | ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಿರುದ್ದ…

ಉಡುಪಿ : ದಕ್ಷಿಣ ಕನ್ನಡ - ಉಡುಪಿ ಡಿಸಿಸಿ ಬ್ಯಾಂಕಿನಿಂದ ಪ್ರತಿವರ್ಷ ನವೋದಯ ಚಾರಿಟೇಬಲ್ ಟ್ರಸ್ಟ್ ಗೆ 19 ಲಕ್ಷ ರೂ. ಟ್ರಾನ್ಸ್ ಫರ್ ಆಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.ಉಡುಪಿಯ ಪುರಭವನದಲ್ಲಿ ನಡೆದ ಜನ ಸ್ವರಾಜ್' ಸಮಾವೇಶದಲ್ಲಿ ಮಾತನಾಡಿದ ಸಹಕಾರ ಸಚಿವ

ಒಂದೇ ದಿನದಲ್ಲಿ ಆತನ ಅದೃಷ್ಟ ಖುಲಾಯಿಸಿತು!! | ಆತನಿಗೆ ಲಾಟರಿಯಲ್ಲಿ ಸಿಕ್ಕಿದ ಬಹುಮಾನದ ಮೊತ್ತವೆಷ್ಟು…

ಪ್ರತಿಯೊಬ್ಬರ ಜೀವನದಲ್ಲೂ ಹಣದ ಅವಶ್ಯಕತೆ ತುಂಬಾ ಮುಖ್ಯ. ಬೆಳಗ್ಗಿನಿಂದ ಸಂಜೆವರೆಗೂ ಬೆವರು ಸುರಿಸಿ ಅದೆಷ್ಟು ದುಡಿದರೂ ದುಡ್ಡು ಸಾಕಾಗುವುದಿಲ್ಲದ ಪರಿಸ್ಥಿತಿಯಲ್ಲಿ,ಆರಾಮವಾಗಿ ಹಣ ಬಂದರೆ ಅದೆಷ್ಟು ಸುಖವಿತ್ತು ಎಂದು ಯೋಚಿಸೋರೆ ಹೆಚ್ಚು.ಆದ್ರೂ ಇದಕ್ಕೆಲ್ಲ ಅದೃಷ್ಟ ಕೈ ಹಿಡಿಬೇಕಲ್ವಾ?ಆದರೆ

ನ. 29ರಿಂದ ಡಿ. 4ರ ವರೆಗೆ ಧರ್ಮಸ್ಥಳ ಲಕ್ಷದೀಪೋತ್ಸವ |ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಉಪಸ್ಥಿತಿ

ಮಂಗಳೂರು : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವದ ಕಾರ್ಯಕ್ರಮಗಳು ನ. 29ರಿಂದ ಡಿ. 4ರ ವರೆಗೆ ನಡೆಯಲಿದ್ದು, ಡಿ. 3ರಂದು ಲಕ್ಷದೀಪೋತ್ಸವ ನಡೆಯಲಿದೆ.ಡಿ. 2ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ

ಉಪ್ಪಿನಂಗಡಿ : ಮಗುವಿಗೆ ಜನ್ಮ ನೀಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ | ಆರೋಪಿ ಪೊಲೀಸ್ ವಶಕ್ಕೆ

ಉಪ್ಪಿನಂಗಡಿ: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಘಟನೆಗೆ ಕಾರಣನಾದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಪ್ರೌಢ ಶಾಲೆಯೊಂದರಲ್ಲಿ ಪ್ರಸಕ್ತ ಹತ್ತನೇ ತರಗತಿ ಕಲಿಯುತ್ತಿರುವ ಈ

ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸದಂತೆ ಸಂಯುಕ್ತ ಕ್ರೈಸ್ತ ಸಂಘಟನೆಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ

ಕಡಬ: ರಾಜ್ಯ ಸರಕಾರವೂ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆದೇಶಿಸಿರುವ ಕ್ರೈಸ್ತ ಸಮುದಾಯದ ಚರ್ಚುಗಳು ಮತ್ತು ಸಂಘ ಸಂಸ್ಥೆಗಳ ಗಣತಿಯನ್ನು ವಿರೋಧಿಸಿ ನ.19 ರಂದು ಕಡಬ ಸಂಯುಕ್ತ ಕ್ರೈಸ್ತ ಎಕ್ಯುಮೆನಿಕ್ಕಲ್ ಸಂಘಟನೆಯು ತಹಶೀಲ್ದಾರ್

ಶಬರಿಮಲೆ : ಯಾತ್ರಾರ್ಥಿಗಳಿಗೆ ಸ್ಪಾಟ್ ಬುಕಿಂಗ್ ಸೌಲಭ್ಯ

ತಿರುವನಂತಪುರ : ಶಬರಿಮಲೆ ಯಾತ್ರಾರ್ಥಿಗಳಿಗೆ ಸ್ಪಾಟ್ ಬುಕಿಂಗ್ ಸೌಲಭ್ಯ ಗುರುವಾರದಿಂದ ಆರಂಭಗೊಂಡಿದೆ. ಈ ಸೌಲಭ್ಯವು ತಿರುವನಂತಪುರಂ, ಪತ್ತಣಂತಿಟ್ಟ ಎರುಮೆಲಿ, ಕುಮಿಲಿ, ನೀಲಕ್ಕಲ್, ಕೊಟ್ಟರಕ್ಕರ, ಪಂದಲ, ವಲಿಯ ಕೊಯಿಕ್ಕಲ್ ಪ್ಯಾಲೆಸ್, ಚೆಂಗನ್ನೂರು, ಎಟ್‌ಮಾನೂರು ಮತ್ತು ಪೆರುಂಬವೂರು ಇಲ್ಲಿ