ಮಂಗಳೂರು : 8 ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ಘಟನೆ ರವಿವಾರ ಸಂಜೆ ಬೆಳಕಿಗೆ ಬಂದಿದೆ. ರಾಜ್‌ಟೈಲ್ಸ್ ಎಂಬ ಹೆಸರಿನ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಬಾಲಕಿಯನ್ನು ಕೊಲೆಗೈದ ಅತ್ಯಾಚಾರವೆಸಗಿ ಕೊಲೆ ಮಾಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಗುರುಪುರ ಸೇತುವೆಯ ಹತ್ತಿರದ ಪರಾರಿ ಕ್ರಾಸ್‌ನಲ್ಲಿನ ಹಂಚಿನ ಕಾರ್ಖಾನೆಯಿದ್ದು, ಇಲ್ಲಿ ಕರ್ನಾಟಕದ 10 ಮತ್ತು ಉತ್ತರ ಭಾರತದ ಹಲವು ಯುವಕರು ಹಾಗೂ ನಾಲ್ಕು … Continue reading ಮಂಗಳೂರು : 8 ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ