ವಿಧಾನ ಪರಿಷತ್ ಗೆ ಎಸ್.ಡಿ.ಪಿ.ಐ ಸ್ಪರ್ಧೆ | ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ

ಮಂಗಳೂರು: : ಡಿ. 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ಬಿಜೆಪಿಯಿಂದ ಈಗಾಗಲೇ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಿಂದ ಮಂಜುನಾಥ್ ಭಂಡಾರಿ ಸಹ್ಯಾದ್ರಿ ಅವರಿಗೆ ಟಿಕೆಟ್ ಬಹುತೇಕ ಅಂತಿಮವಾಗಿದೆ.ಪಕ್ಷೇತರ ಅಭ್ಯರ್ಥಿಯಾಗಿ ಒಬ್ಬರು ನಾಮಪತ್ರ ಸಲ್ಲಿಸಿದ್ದಾರೆ.ಈಗ ಎಸ್.ಡಿ.ಪಿ.ಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ಅವರನ್ನು ಆಯ್ಕೆ ಮಾಡಲಾಗಿದೆ.

ಮಂಗಳೂರು : 8 ವರ್ಷದ ಬಾಲಕಿಯ ಅತ್ಯಾಚಾರಗೈದು ಕೊಲೆ

Leave A Reply

Your email address will not be published.