ಕೇವಲ 99 ರೂ. ಇಯರ್ ಫೋನ್ ಆಸೆಗೆ ಬಿದ್ದು 33 ಲಕ್ಷ ರೂ. ಕಳೆದುಕೊಂಡ ಮಹಿಳೆ!! | ಗಂಡ ಮಾಡಿಸಿದ ಜೀವ ವಿಮೆಯ ಹಣವನ್ನು ಸಂಪೂರ್ಣ ಕಳೆದುಕೊಂಡು ತಲೆ ಮೇಲೆ ಕೈಹೊತ್ತು ಕುಳಿತ ಕುಟುಂಬ

Share the Articleಕಡಿಮೆ ಬೆಲೆಗೆ ಇಯರ್ ಫೋನ್ ಖರೀದಿಸುವ ಆಸೆಗೆ ಬಿದ್ದ ಮಹಿಳೆಯೋರ್ವಳು ಲಕ್ಷಾಂತರ ರೂಪಾಯಿ ಕಳೆದುಕೊಂಡು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ವರ್ಷದ ಹಿಂದಷ್ಟೇ ಅನಾರೋಗ್ಯದಿಂದ ಗಂಡನನ್ನು ಕಳೆದುಕೊಂಡ ಅವಿದ್ಯಾವಂತೆ ಮಹಿಳೆಯು ತನ್ನ ಮೂವರು ಮಕ್ಕಳ ಜವಾಬ್ದಾರಿಯನ್ನು ಹೊತ್ತಿದ್ದಳು. ಆಕೆಯ ಗಂಡ ಮಾಡಿಸಿದ್ದ ಜೀವ ವಿಮೆಯೇ ಆಸರೆಯಾಗಿತ್ತು. ಆದರೆ, ಕಡಿಮೆ ಬೆಲೆಗೆ ಇಯರ್ ಫೋನ್ ಖರೀದಿಸುವ ಆಸೆಗೆ ಬಿದ್ದ ಮಹಿಳೆ ತನ್ನ ಎರಡು ಬ್ಯಾಂಕ್ ಖಾತೆಗಳಲ್ಲಿದ್ದ 33 ಲಕ್ಷ ರೂ. … Continue reading ಕೇವಲ 99 ರೂ. ಇಯರ್ ಫೋನ್ ಆಸೆಗೆ ಬಿದ್ದು 33 ಲಕ್ಷ ರೂ. ಕಳೆದುಕೊಂಡ ಮಹಿಳೆ!! | ಗಂಡ ಮಾಡಿಸಿದ ಜೀವ ವಿಮೆಯ ಹಣವನ್ನು ಸಂಪೂರ್ಣ ಕಳೆದುಕೊಂಡು ತಲೆ ಮೇಲೆ ಕೈಹೊತ್ತು ಕುಳಿತ ಕುಟುಂಬ