Daily Archives

November 24, 2021

ಖ್ಯಾತ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಗೆ ಐಸಿಸ್ ಉಗ್ರರಿಂದ ಜೀವ ಬೆದರಿಕೆ !!| ಗಂಭೀರ್ ನಿವಾಸದ ಬಳಿ ಭದ್ರತೆ…

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ರಿಕೆಟ್ ದಿಗ್ಗಜ ಎಡಗೈ ಬ್ಯಾಟರ್‌ ಹಾಗೂ ಪೂರ್ವ ದೆಹಲಿಯ ಬಿಜೆಪಿ ಸಂಸದ ಗೌತಮ್‌ ಗಂಭೀರ್‌ಗೆ ಕಾಶ್ಮೀರ್ ಐಸಿಸ್ ಉಗ್ರರು ಕೊಲೆ ಬೆದರಿಕೆ ಹಾಕಿದ್ದಾರೆ ಎಂಬುದಾಗಿ ತಿಳಿದು ಬಂದಿದ್ದು, ಸಂಸದ ದೆಹಲಿ ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ. ಮಂಗಳವಾರ ಸಂಜೆ ಗೌತಮ್

ಕೇವಲ 99 ರೂ. ಇಯರ್ ಫೋನ್ ಆಸೆಗೆ ಬಿದ್ದು 33 ಲಕ್ಷ ರೂ. ಕಳೆದುಕೊಂಡ ಮಹಿಳೆ!! | ಗಂಡ ಮಾಡಿಸಿದ ಜೀವ ವಿಮೆಯ ಹಣವನ್ನು…

ಕಡಿಮೆ ಬೆಲೆಗೆ ಇಯರ್ ಫೋನ್ ಖರೀದಿಸುವ ಆಸೆಗೆ ಬಿದ್ದ ಮಹಿಳೆಯೋರ್ವಳು ಲಕ್ಷಾಂತರ ರೂಪಾಯಿ ಕಳೆದುಕೊಂಡು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ವರ್ಷದ ಹಿಂದಷ್ಟೇ ಅನಾರೋಗ್ಯದಿಂದ ಗಂಡನನ್ನು ಕಳೆದುಕೊಂಡ ಅವಿದ್ಯಾವಂತೆ ಮಹಿಳೆಯು ತನ್ನ ಮೂವರು ಮಕ್ಕಳ

ಡಿ.9 -ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ,ಆಮಂತ್ರಣ ಬಿಡುಗಡೆ

ಸವಣೂರು: ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠೀ ಉತ್ಸವ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು. https://hosakannada.com/2020/02/12/naleelu-temple-hutha/ ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ

ಮೂರು ದಿನದ ಬಾಣಂತಿ ಆಸ್ಪತ್ರೆಯಲ್ಲಿ ಸಾವು | ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿದ ಕುಟುಂಬಸ್ಥರು

ದಾವಣಗೆರೆ: ಕಮದೋಡು ಗ್ರಾಮದ ಮೂರು ದಿನದ ಬಾಣಂತಿಯೋರ್ವರು ಸಾವಿಗೀಡಾದ ಘಟನೆ ನಡೆದಿದ್ದು,ಮೃತರ ಚಿಕಿತ್ಸೆಗೆ ವೈದ್ಯರು ತಕ್ಷಣ ಪ್ರತಿಕ್ರಿಯಿಸದೆ ಇದ್ದ, ಅವರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅನುಷಾ ಸಂಜೀವ್ (23) ಮೃತಪಟ್ಟ ಬಾಣಂತಿ ಎಂದು ತಿಳಿದು ಬಂದಿದೆ.

ಪುತ್ತೂರು : ಕೃಷಿ ಜಮೀನನ್ನು ನೋಡಲು ಬಂದು ನಾಪತ್ತೆಯಾಗಿದ್ದ ಫೊಟೋಗ್ರಾಫರ್ ಕೊಲೆ ,ನಾಪತ್ತೆ ಪ್ರಕರಣಕ್ಕೆ ತಿರುವು |…

ಪುತ್ತೂರಿನಲ್ಲಿರುವ ಕೃಷಿ ಜಮೀನನ್ನು ನೋಡಲು ಬಂದು ಪುನಃ ಊರಿಗೆ ತೆರಳಿದ್ದ ಮೈಸೂರು ಸುಬ್ರಹ್ಮಣ್ಯನಗರದ ಫೋಟೋ ಗ್ರಾಫರ್ ಜಗದೀಶ್(58ವ)ರವರು ನಾಪತ್ತೆಯಾಗಿರುವ ಪ್ರಕರಣಕ್ಕೆ ತಿರುವು ದೊರಕಿದೆ. ಕೃಷಿ ಜಮೀನಿನ ಉಸ್ತುವಾರಿ ವಹಿಸಿಕೊಂಡವರು ಜಗದೀಶ್ ಅವರನ್ನು ಕೊಲೆ ಮಾಡಿದ ಬಗ್ಗೆ ಮಾಹಿತಿ

ಭಾರತೀಯ ಆಟಗಾರರಿಗೆ ‘ಹಲಾಲ್’ ಮಾಂಸಾಹಾರ ಮಾತ್ರ ನೀಡಲು ಬಿಸಿಸಿಐ ತಾಕೀತು | ಹಿಂದೂ, ಸಿಖ್ ಧಾರ್ಮಿಕ…

ಭಾರತ ಕ್ರಿಕೆಟ್ ತಂಡ ಬಲು ಬಲಿಷ್ಠವಾದ ಕ್ರಿಕೆಟ್ ತಂಡಗಳಲ್ಲೊಂದು. ಟೀಂ ಇಂಡಿಯಾ ರೂಪಿಸಿಕೊಂಡಿರುವ ಫಿಟ್ನೆಸ್ ಪರೀಕ್ಷೆಯನ್ನು ಆಟಗಾರ ಪಾಸ್ ಆದರೆ ಮಾತ್ರ ಆತ ತಂಡವನ್ನು ಸೇರಿಕೊಳ್ಳಲು ಸಾಧ್ಯ. ಹೀಗೆ ಫಿಟ್ನೆಸ್ ಪರೀಕ್ಷೆ ಜೊತೆಗೆ ಪ್ರತಿಯೊಬ್ಬ ಆಟಗಾರನು ಬಿಸಿಸಿಐ ರೂಪಿಸಿರುವ ಡಯಟ್ ಪ್ಲ್ಯಾನ್‌

ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸಿದ್ದಿ!! ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ…

ಪಶ್ಚಿಮ ಬಂಗಾಳದ ಪೋಸ್ಟಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳು ಪ್ರಯತ್ನಿಸಬಹುದಾಗಿದೆ. ಒಟ್ಟು ಹುದ್ದೆಗಳು -ಪೋಸ್ಟ್ ಮ್ಯಾನ್ -48ಪೋಸ್ಟಲ್ ಅಸಿಸ್ಟೆಂಟ್ -51ಸಾರ್ಟಿಂಗ್ ಅಸಿಸ್ಟೆಂಟ್- 25

ಬೆಳ್ತಂಗಡಿ: ಗೋವಿಂದೂರು ಶಾಲೆ ಬಳಿ ತಡರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ, ಇಬ್ಬರ ಕೊಲೆ ಯತ್ನ

ಬೆಳ್ತಂಗಡಿ: ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿಯಲ್ಲಿ ನಿನ್ನೆ ತಡರಾತ್ರಿ 11 :45 ರ ಹೊತ್ತಿಗೆ ಎರಡು ಗುಂಪುಗಳ ಮಧ್ಯೆ ಜಾಗದ ವಿಚಾರವಾಗಿ ವಾದ-ವಿವಾದಗಳು ನಡೆದು ಹಲ್ಲೆ ನಡೆಸಿ ಕೊಲೆಯತ್ನದವರೆಗೂ ನಡೆದಿದೆ. ಘಟನೆಯ ಪ್ರಕಾರ,ನೆಲ್ಲಿಗುಡ್ಡೆ ನಿವಾಸಿಯಾದ ಆಟೋ ಚಾಲಕ ಹೈದರ್ ಯಾನೆ ಜಾಕ್

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 60 ಕಡೆಗಳಲ್ಲಿ ಎಸಿಬಿ ದಾಳಿ | ಕಂತೆ ಕಂತೆ ಹಣ ಎನಿಸುವುದರಲ್ಲಿ ಎಸಿಬಿ ಅಧಿಕಾರಿಗಳು ಫುಲ್…

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 60 ಕಡೆ ಎಸಿಬಿ ದಾಳಿ ನಡೆಸಿ, ಚಳಿಯಲ್ಲಿ ಬೆಚ್ಚಗೆ ಮಲಗಿದ್ದ ಅಧಿಕಾರಿಗಳಿಗೆ ದಾಳಿಯ ಬಿಸಿ ಮುಟ್ಟಿಸಿದೆ. ಬಿಡಿಎ ಬಳಿಕ ಬಿಬಿಎಂಪಿಗೆ ಎಸಿಬಿ ಶಾಕ್‌ ನೀಡಿದ್ದು, ರಾಜ್ಯಾದ್ಯಂತ 60 ಕಡೆ ದಾಳಿ ನಡೆದಿದ್ದು, ಬೆಂಗಳೂರಿನಲ್ಲೇ 30 ಕಡೆ ಎಸಿಬಿ ದಾಳಿ ನಡೆದಿದೆ.

ಅಭಿನಯವನ್ನು ಅಕ್ಕರೆಯಿಂದ ಆರಾಧಿಸುವ ಶ್ರೀಮತಿ ಸರೋಜಿನಿ ಶೆಟ್ಟಿ, ಮಂಗಳೂರು        

ಮಾನವ ತಾನು ಮಾಡುವ ಕಾಯಕವನ್ನು ಭಗವಂತನ ಪೂಜೆ ಎಂಬ ಆರಾಧನಾ ಭಾವದಿಂದ ಮಾಡಬೇಕು. ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲುಗಳನ್ನು ಏರಬೇಕು. ಸೋಲು ಗೆಲುವುಗಳನ್ನು ಏಕಪ್ರಕಾರವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಒದ್ದಾಗ, ಎಡವಿದಾಗ, ಬಿದ್ದಾಗ, ಸಾವರಿಸಿ ಎದ್ದೇಳಬೇಕು. ಸೋಲು