ಭಾರತೀಯ ಮಹಿಳೆಯರ ಸರಾಸರಿ ಸಂತಾನ ಪ್ರಮಾಣ ಶೇ. 2 ಕ್ಕೆ ಇಳಿಕೆ | ಗರ್ಭ ನಿರೋಧಕತೆಗೆ ಮೊರೆ ಹೋಗುವವರ ಪ್ರಮಾಣ ಅಧಿಕ ಆಗಿರುವುದೇ ಕಾರಣ !!

ನವದೆಹಲಿ: ಭಾರತದಲ್ಲಿ ಕೆಲವೇ ವರ್ಷಗಳ ಹಿಂದೆ ಶೇ. 2.2 ರಷ್ಟಿದ್ದ ಭಾರತೀಯ ಮಹಿಳೆಯರ ಸರಾಸರಿ ಸಂತಾನ ಪ್ರಮಾಣವು (ಟಿಎಫ್ಆರ್‌) ಶೇ. 2ಕ್ಕೆ ಇಳಿದಿದೆ. ಗರ್ಭ ನಿರೋಧಕತೆಗೆ ಮೊರೆ ಹೋಗುವವರ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣವಾಗಿದ್ದು, ಪ್ರಸ್ತುತ (ಸಿಪಿಆರ್‌) ಶೇ. 54ರಿಂದ ಶೇ. 67ಕ್ಕೆ ಹೆಚ್ಚಿದೆ ಎಂದು ‘ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ-5’ ರ ವರದಿಯಲ್ಲಿ ಹೇಳಲಾಗಿದೆ. ದೇಶದ ಜನಸಂಖ್ಯೆಯ ವಿಚಾರಕ್ಕೆ ಸಂಬಂಧಿಸಿದಂತೆ ಇದು ಪ್ರಮುಖವಾದ ವಿಚಾರ ಆಗಿದ್ದು, ಕೇಂದ್ರ ಆರೋಗ್ಯ ಇಲಾಖೆ ನಡೆಸಿದ್ದ ಈ ಸಮೀಕ್ಷೆಯ ವಿವರಗಳನ್ನು … Continue reading ಭಾರತೀಯ ಮಹಿಳೆಯರ ಸರಾಸರಿ ಸಂತಾನ ಪ್ರಮಾಣ ಶೇ. 2 ಕ್ಕೆ ಇಳಿಕೆ | ಗರ್ಭ ನಿರೋಧಕತೆಗೆ ಮೊರೆ ಹೋಗುವವರ ಪ್ರಮಾಣ ಅಧಿಕ ಆಗಿರುವುದೇ ಕಾರಣ !!