ಉಗ್ರರಿಗೆ ಹಣಕಾಸಿನ ನೆರವು ನೀಡಿದ ಮಂಗಳೂರಿನ ದಂಪತಿಗೆ ಹತ್ತು ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

Share the Articleಛತ್ತೀಸ್‌ಗಢದ ರಾಯಪುರದಲ್ಲಿರುವ ನ್ಯಾಯಾಲಯವು ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಮಂಗಳೂರಿನ ದಂಪತಿ ಸೇರಿ ನಾಲ್ವರಿಗೆ ಬುಧವಾರ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ ಈ ನಾಲ್ವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಅಜಯ್ ಸಿಂಗ್ ರಜಪೂತ್ ಅವರು ಮಂಗಳೂರು ಮೂಲದ ಜುಬೈರ್ ಹುಸೇನ್ (42) ಮತ್ತು ಆತನ ಪತ್ನಿ … Continue reading ಉಗ್ರರಿಗೆ ಹಣಕಾಸಿನ ನೆರವು ನೀಡಿದ ಮಂಗಳೂರಿನ ದಂಪತಿಗೆ ಹತ್ತು ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ