Daily Archives

November 25, 2021

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಗದು ಸಹಾಯಕಿ ನಗುಮುಖದ ಸ್ನೇಹಜೀವಿಯಾಗಿದ್ದ ಹೇಮಶ್ರೀ…

ಬೆಳ್ತಂಗಡಿ:ತಾಲೂಕಿನ ಇಂದಬೆಟ್ಟು ನಿವಾಸಿ ನಿನ್ನೆ ಅನಾರೋಗ್ಯದಿಂದ ಮೃತಪಟ್ಟಿರೋದಾಗಿ ತಿಳಿದು ಬಂದಿದೆ.ಪೇರಲ್ಲಪಲ್ಕೆ ಹರೀಶ್ ರವರ ಪತ್ನಿ ಹೇಮಶ್ರೀ ಎಂಬುವವರು ಮೃತಪಟ್ಟವರಾಗಿದ್ದಾರೆ.ಮೃತರು ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಗದು ಸಹಾಯಕಿಯಾಗಿ ಕೆಲಸ

ಉಗ್ರರಿಗೆ ಹಣಕಾಸಿನ ನೆರವು ನೀಡಿದ ಮಂಗಳೂರಿನ ದಂಪತಿಗೆ ಹತ್ತು ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ಛತ್ತೀಸ್‌ಗಢದ ರಾಯಪುರದಲ್ಲಿರುವ ನ್ಯಾಯಾಲಯವು ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಮಂಗಳೂರಿನ ದಂಪತಿ ಸೇರಿ ನಾಲ್ವರಿಗೆ ಬುಧವಾರ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ

ಮಂಗಳೂರು : ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಕಾರು,ಗಾಯ

ಮಂಗಳೂರು : ಫುಟ್ ಪಾತ್ ನಲ್ಲಿ ಮಲಗಿದ್ದವರ ಮೇಲೆ ಕಾರು ಚಲಿಸಿ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ರೈಲ್ವೇ ನಿಲ್ಧಾಣದ ಬಳಿ ಜಂಕ್ಷನ್ ನಲ್ಲಿ ನಡೆದಿದೆ.ಪುಟ್ ಪಾತ್ ನಲ್ಲಿ 20ಮಂದಿ ಕಾರ್ಮಿಕರು ಮಲಗಿದ್ದರು ಎನ್ನಲಾಗಿದೆ. ನಿಯಂತ್ರಣದ ತಪ್ಪಿದ ಕಾರು ಇತರ ವಾಹನಗಳಿಗೆ ಢಿಕ್ಕಿ

ರೈಲಿನಲ್ಲಿ ಸೀಟ್ ಸಿಗದ ಪ್ರಯಾಣಿಕನೊಬ್ಬ ಮಾಡಿದ ಒಂದು ಕ್ರಿಯೇಟಿವ್ ಐಡಿಯಾ | ಹೀಗೆ ಮಾಡಿದ್ರೆ ರೈಲಿನಲ್ಲಿ ಇನ್ನರ್ಧ…

ರೈಲು ಪ್ರಯಾಣ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅದರಲ್ಲೂ ಭಾರತದಲ್ಲಿ ಹೆಚ್ಚಿನ ಜನರು ದೂರ ಪ್ರಯಾಣಕ್ಕೆ ರೈಲು ಪ್ರಯಾಣವನ್ನು ಮೆಚ್ಚಿಕೊಂಡಿರುತ್ತಾರೆ. ಕುಟುಂಬ ಸಮೇತ ಎಲ್ಲಿಗಾದರೂ ತೀರ್ಥಯಾತ್ರೆ ಅಥವಾ ಪ್ರವಾಸಕ್ಕೆ ತೆರಳುವ ಯೋಜನೆ ಹೂಡಿದ್ದರೆ ರೈಲು ಪ್ರಯಾಣ ತುಂಬಾನೇ ಆರಾಮದಾಯಕ.ಅದರಲ್ಲೂ

ಭಾರತೀಯ ಮಹಿಳೆಯರ ಸರಾಸರಿ ಸಂತಾನ ಪ್ರಮಾಣ ಶೇ. 2 ಕ್ಕೆ ಇಳಿಕೆ | ಗರ್ಭ ನಿರೋಧಕತೆಗೆ ಮೊರೆ ಹೋಗುವವರ ಪ್ರಮಾಣ ಅಧಿಕ…

ನವದೆಹಲಿ: ಭಾರತದಲ್ಲಿ ಕೆಲವೇ ವರ್ಷಗಳ ಹಿಂದೆ ಶೇ. 2.2 ರಷ್ಟಿದ್ದ ಭಾರತೀಯ ಮಹಿಳೆಯರ ಸರಾಸರಿ ಸಂತಾನ ಪ್ರಮಾಣವು (ಟಿಎಫ್ಆರ್‌) ಶೇ. 2ಕ್ಕೆ ಇಳಿದಿದೆ.ಗರ್ಭ ನಿರೋಧಕತೆಗೆ ಮೊರೆ ಹೋಗುವವರ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣವಾಗಿದ್ದು, ಪ್ರಸ್ತುತ (ಸಿಪಿಆರ್‌) ಶೇ. 54ರಿಂದ ಶೇ. 67ಕ್ಕೆ

ಪುತ್ತೂರು: ಜಮೀನು ನೋಡಲು ಬಂದ ಫೊಟೋಗ್ರಾಫರ್ ಹತ್ಯೆ | ಯಾಕೆ ಕೊಲೆ ಮಾಡಿದ್ರು..? ಒಬ್ಬರೇ ಬರುವಂತೆ ಹೇಳಿ ಕಥೆ…

ಪುತ್ತೂರು: ಕೆಲದ ದಿನಗಳ ಹಿಂದೆ ತನ್ನ ಜಮೀನು ನೋಡಲೆಂದು ಬಂದು ನಾಪತ್ತೆಯಾಗಿದ್ದ ಫೋಟೋಗ್ರಾಫರ್‌ ಅವರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಜಮೀನಿನ ವಿಚಾರಕ್ಕೆ ಸಂಬಂಧಿಸಿ ಸಂಬಂಧಿಕರೇ ಸುತ್ತಿಗೆಯಲ್ಲಿ ತಲೆಗೆ ಒಡೆದು ಕೊಲೆ ನಡೆಸಿ ಕಾಡಿನೊಳಗೆ ಹೂತಿಟ್ಟ ಘಟನೆ ಮಂಗಳವಾರ ಸಂಜೆ ಬೆಳಕಿಗೆ

ಶಬರಿಮಲೆಗೆ ಹೋಗಲು ಯುವತಿಯರ ಯತ್ನ : ಕೆಎಸ್​ಆರ್​ಟಿಸಿ ಬಸ್​ ತಡೆದು ಭಕ್ತರ ತರಾಟೆ

ಕಾಸರಗೋಡು: ಶಬರಿಮಲೆಗೆ ಹೋಗಲು ಯತ್ನಿಸಿದ ಇಬ್ಬರು ಯುವತಿಯರನ್ನು ಮಾರ್ಗದಲ್ಲೇ ಭಕ್ತರು ತಡೆದು ವಾಪಸ್​ ಕಳುಹಿಸಿದ ಘಟನೆ ಸೋಮವಾರ ಮಧ್ಯರಾತ್ರಿ ಸಂಭವಿಸಿದೆ.ಕೇರಳದ ಶಬರಿಮಲೆಗೆ ಪಾರಂಪರಿಕ ಧಾರ್ಮಿಕ ವಿಧಿವಿಧಾನಗಳನ್ನು ಉಲ್ಲಂಘಿಸಿ ಸ್ತ್ರೀಯರು ಮತ್ತೆ ಪ್ರವೇಶಿಸಲಿದ್ದಾರೆ ಎಂಬ ಮಾಹಿತಿ ಬಂದ

ರಾಜ್ಯದ ಏಳು ಜಿಲ್ಲೆ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್|ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ ಡಿಸೆಂಬರ್…

ಬೆಂಗಳೂರು : ಮಕ್ಕಳಲ್ಲಿ ಅಪೌಷ್ಟಿಕತೆ ಕಂಡು ಬಂದ ಹಿನ್ನೆಲೆಯಲ್ಲಿ 1 ರಿಂದ 8ನೇ ತರಗತಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಆರೋಗ್ಯದ ದೃಷ್ಟಿಯಿಂದ ಡಿಸೆಂಬರ್ ತಿಂಗಳಿನಿಂದ ಬಾಳೆಹಣ್ಣು, ಮೊಟ್ಟೆ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ,7

ಅಲ್ಲಿನ ಮಕ್ಕಳು ಹೆಣ್ಣಾಗಿ ಹುಟ್ಟಿ ಗಂಡಾಗಿ ಪರಿವರ್ತನೆಯಾಗುತ್ತಿದ್ದಾರಂತೆ!! ‘ಶಾಪಗ್ರಸ್ತ’ ನಿಗೂಢ ಗ್ರಾಮ…

ಅದೊಂದು ಪುಟ್ಟ ಗ್ರಾಮ. ನೆರೆಯ ಗ್ರಾಮದವರೆಲ್ಲ ಈ ಗ್ರಾಮವನ್ನು ಕಾಣುವಾಗ ವಿಚಿತ್ರವಾಗಿ ಕಾಣುತ್ತಾರಂತೆ.ಇಲ್ಲಿನ ಅದೊಂದು ಸಮಸ್ಯೆಯಿಂದಾಗಿ ಆ ಗ್ರಾಮದಲ್ಲಿ ಹೆಣ್ಣು ಹೆತ್ತವರ ರೋಧನೆ ಮುಗಿಲುಮುಟ್ಟುತ್ತದೆ. ಯಾಕೆಂದ್ರೆ ಆ ಗ್ರಾಮಕ್ಕೇ ಹಲವಾರು ವರ್ಷಗಳಿಂದ ಶಾಪದಂತೆ ಕಾಡಿದ ಘಟನೆಯು

ತನ್ನ ವಿರುದ್ಧ ಎಫ್‌ಐಆರ್‌ಗೆ ಪ್ರತ್ಯುತ್ತರವಾಗಿ ಹಾಟ್ ಫೋಟೋ ಹಂಚಿಕೊಂಡ ಕಂಗನಾ ರಣಾವತ್ | ಜಿಹಾದಿ ರಾಷ್ಟ್ರಮತ್ತು…

ಮುಂಬೈ: ಭಾರತ ಮತ್ತು ರೈತರ ವಿರುದ್ಧ ದೇಶದ್ರೋಹಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಮತ್ತು ಸಿಖ್ ರನ್ನು ಅವಮಾನಿಸಿದಕ್ಕಾಗಿ ಶ್ರೀ ಗುರು ಸಿಂಗ್ ಸಭಾ ಗುರುದ್ವಾರ ಸಮಿತಿ(ಎಸ್‌ಜಿಎಸ್‌ಎಸ್‌ಜಿಸಿ) ತನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ಗೆ ಪ್ರತಿಕ್ರಿಯೆಯಾಗಿ ನಟಿ ಕಂಗನಾ ರಣಾವತ್ ತಮ್ಮ ಮೊದಲ