ಶಿಬಾಜೆ : ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ : ಶಿಬಾಜೆಯ ಐಂಗುಡ ನಿವಾಸಿ ವಿಶ್ಲೇಶ್ವರ ದಾಮ್ಲೆ ಅವರ ಪತ್ನಿ ಅನುರಾಧ ದಾಮ್ಲೆ (73ವ)ರವರು ನ.25 ರಂದು ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜರುಗಿದೆ.

 

ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.