ಕಂಪ್ಯೂಟರ್ ಸರ್ಟಿಫಿಕೇಟ್ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!! ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಉದ್ಯೋಗ ಸ್ಥಳ ಬೆಂಗಳೂರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ BE/B.tec/MCA/Msc ಪಡೆದುಕೊಂಡಿರಬೇಕಾಗಿದ್ದು, ಅಭ್ಯರ್ಥಿಗಳು ವಯೋಮಿತಿಯಲ್ಲಿ ಗರಿಷ್ಠ 45 ಮೀರಿರಬಾರದು.

ಅರ್ಜಿ ಸಲ್ಲಿಸಲು ನವೆಂಬರ್ 26 ಕೊನೆಯದಿನವಾಗಿದ್ದು, ಕಾರಣಾಂತರಗಳಿಂದ ದಿನ ಮುಂದೂಡುವ ಸಾಧ್ಯತೆಯೂ ಹೆಚ್ಚಿದೆ.

Ad Widget

Ad Widget

Ad Widget

Ad Widget

Ad Widget

Ad Widget Ad Widget

Ad Widget

Ad Widget

Ad Widget

Ad Widget

ಅಭ್ಯರ್ಥಿಗಳು ತಮ್ಮೆಲ್ಲ ದಾಖಲೆಗಳ ಸಹಿತ ಅರ್ಜಿಯನ್ನು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,3ನೇ ಮಹಡಿ,3ನೇ ಗೇಟ್,ಎಂ.ಎಸ್ ಕಟ್ಟಡ,2312-560001 ಗೆ ಕಳುಹಿಸತಕ್ಕದ್ದು.

Leave a Reply

error: Content is protected !!
Scroll to Top
%d bloggers like this: