2020-21 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿ ಪ್ರಕಟ

Share the Articleಬೆಂಗಳೂರು : 2021-22 ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು,ಬಿ.ಸಿ ಮತ್ತು ಡಿ ಗ್ರೂಪ್ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್ ಅವರು ವರ್ಗಾವಣೆ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ. ಗ್ರೂಪ್ ಬಿ, ಸಿ ಮತ್ತು ಡಿ ನೌಕರರ ವರ್ಗಾವಣೆಗೆ ಸಚಿವರಿಗೆ ಒಂದು ತಿಂಗಳು ಅಧಿಕಾರ ನೀಡಲಾಗಿದ್ದು, ಜುಲೈ 22 ರಂದೇ ಸಾರ್ವತ್ರಿಕ ವರ್ಗಾವಣೆ ಮುಕ್ತಾಯಗೊಂಡಿದ್ದು, ಸಿಎಂ ಅನುಮೋದನಗೆ ವರ್ಗಾವಣೆ … Continue reading 2020-21 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿ ಪ್ರಕಟ