ಉಪ್ಪಿನಂಗಡಿ : ಆತ್ಮಹತ್ಯೆಗೆ ಯತ್ನಿಸಿದ ಕೊಡಿಪಾಡಿಯ ಯುವಕನ ರಕ್ಷಣೆ
ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಯುವಕನನ್ನು ತಂಡವೊಂದು ತಡೆದು ಆತನನ್ನು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ.
ಪುತ್ತೂರಿನ ಕೊಡಿಪ್ಪಾಡಿ ಮನೆ ನಿವಾಸಿ ನಾಗೇಶ (23) ಎಂಬಾತ ಗುರುವಾರ ನೇತ್ರಾವತಿ!-->!-->!-->…