Daily Archives

November 27, 2021

ಇನ್ಮುಂದೆ ಎಟಿಎಂ ನಲ್ಲಿ ದೊರೆಯಲಿದೆ ಹಬೆಯಾಡುವ ಇಡ್ಲಿ, ಕಮ್ಮನೆಯ ಸಾಂಬಾರ್, ಚಟ್ನಿ !!

ಬೆಂಗಳೂರು : ಇನ್ನು ಮುಂದೆ ಎಟಿಎಂನಲ್ಲಿ ನಿಮಗೆ ಹಣದ ಜತೆ ಬಿಡಿ ಬಿಸಿ ಬಿಸಿ ಹಬೆಯಾಡುವ ಇಡ್ಲಿಯ ಜತೆ ಕಮ್ಮನೆಯ ರುಚಿಯಾದ ಸಾಂಬಾರ್ ಕೂಡ ಸವಿಯುವ ಸೌಭಾಗ್ಯ. ಇದು ಇಡ್ಲಿ ಇಷ್ಟ ಪಡುವ ಜನರಿಗೆ ಇದೊಂದು ರುಚಿಕರ ಸುದ್ದಿ. ಇನ್ನು ಎಟಿಎಂನಲ್ಲಿ ನಮಗೆ ಹಣ ಸಿಗುವಂತೆ ಇನ್ನುಮುಂದೆ ಎಟಿಐ (ಎನಿ ಟೈಮ್

ದ.ಕ.,ಕೊಡಗು ಸೇರಿದಂತೆ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಮಹತ್ವದ ಸಭೆ | ಹೆಚ್ಚುತ್ತಿರುವ…

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಲಿದೆ.ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಧಾರವಾಡ ಜಿಲ್ಲೆಗಳಲ್ಲಿ ಕೋವಿಡ್

ವಿವಾಹ ನಿಗದಿಯಾಗಿದ್ದ ಗೋಳಿತೊಟ್ಟು ಗ್ರಾ.ಪಂ.ಸದಸ್ಯ ಮಹೇಶ್ ಡೆಬ್ಬೆಲಿ ಜ್ವರದಿಂದ ನಿಧನ

ಕಡಬ : ಗೋಳಿತ್ತೊಟ್ಟು ಗ್ರಾ.ಪಂ.ಸದಸ್ಯ ಡೆಬ್ಬೇಲಿ ನಿವಾಸಿ ಮಹೇಶ್(27ವ.)ರವರು ನ.27ರಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.ಮಹೇಶ್‌ರವರಿಗೆ ಕೆಲ ದಿನದ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ನ.26ರಂದು ಸಂಜೆ ಪುತ್ತೂರಿನ

ಮಂಗಳೂರು : ಕೋಡಿಕಲ್,ಕೂಳೂರು ನಾಗಬನ ಧ್ವಂಸ ಪ್ರಕರಣ | 8 ಜನರ ಬಂಧನ

ಮಂಗಳೂರಿನ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್

Breaking news
ನಾರಾವಿ: ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಕೃಷಿಕ!! ಸ್ಥಳಕ್ಕೆ ಪೊಲೀಸರ ಭೇಟಿ

ಬೆಳ್ತಂಗಡಿ: ಕೃಷಿಕರೊಬ್ಬರು ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ನಡೆದಿದೆ.ನಾರಾವಿ ಅಂಗರಕೋಡಿ ಲಕ್ಷ್ಮಣಶೆಟ್ಟಿ ಎಂಬವರ ಪುತ್ರ ಸಂತೋಷ್(38) ಆತ್ಮಹತ್ಯೆಗೆ ಶರಣಾದ ಯುವಕ.ಕೃಷಿಕಾರಾಗಿದ್ದ ಇವರು ಇಂದು ಮುಂಜಾವಿನ ಹೊತ್ತಲ್ಲಿ ತಮ್ಮದೇ

ಮಂಗಳೂರು:ಕಾರ್ ಶೋರೂಮ್ ಗೆ ನುಗ್ಗಿದ ಕಾಡು ಹಂದಿ|ಆವರಣದಲ್ಲಿದ್ದ ಓರ್ವನ ಹಿಂದೆಯೇ ಓಡಿ ತಿವಿಯಲು ಯತ್ನ,ಅದೃಷ್ಟವಶಾತ್…

ಮಂಗಳೂರು: ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡುಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಸಮೀಪ ಇರುವ ಕಾರ್ ಶೋರೂಂ ನ ಆವರಣದಲ್ಲಿ ನಡೆದಿದೆ.ಈ ಘಟನೆ ಕಳೆದ ಬುಧವಾರ ಮಧ್ಯಾಹ್ನ ಒಂದು ಗಂಟೆಯ ವೇಳೆಗೆ ನಡೆದಿದ್ದು, ಸಿಸಿ

ಏಳು ಬೀದಿ ನಾಯಿಗಳು ಒಟ್ಟಾಗಿ ಸೇರಿ ಬಾಲಕನನ್ನು ಅಟ್ಟಾಡಿಸಿ ದಾಳಿ|ಬಾಲಕನಿಗೆ ತೀವ್ರವಾದ ಗಾಯ

ದಾವಣಗೆರೆ: ಬಾಲಕನೋರ್ವನನ್ನು ಸುಮಾರು ಏಳು ಬೀದಿ ನಾಯಿಗಳು ಅಟ್ಟಾಡಿಸಿ ಕಚ್ಚಿದ ಘಟನೆ ದಾವಣಗೆರೆ ನಗರದ ಬಾಷಾ ನಗರದಲ್ಲಿ ನಡೆದಿದೆ.ಜಾಫರ್ ಸಾದಿಕ್(7 ವ.)ಎಂಬ ಬಾಲಕನಿಗೆ ತೀವ್ರವಾಗಿ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿಗಳ ದಾಳಿಯಿಂದಾಗಿ

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಅಧಿಕಾರಿಯ ಮೇಲೆ ದರ್ಪಮೆರೆದ ಪಂಚಾಯತ್ ಉಪಾಧ್ಯಕ್ಷ!! ಅಧಿಕಾರಿ ಸಹಿತ ಸಿಬ್ಬಂದಿಗಳ ಮೇಲೆ…

ಗುಂಡ್ಯ:ಕರ್ತವ್ಯನಿರತ ಮೆಸ್ಕಾಂ ಇಂಜಿನಿಯರ್ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಹಾಗೂ ಸದಸ್ಯನ ಮೇಲೆ ಪ್ರಕರಣ ದಾಖಲಾಗಿದೆ.ಘಟನೆ ವಿವರ:ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಗುಂಡ್ಯ ಸಮೀಪ ವಿದ್ಯುತ್

ವಿದ್ಯಾಭ್ಯಾಸ ಮುಂದುವರೆಸಲು ಆಸಕ್ತಿಯಿದ್ದ ಮಗಳಿಗೆ ಮದುವೆಯಾಗಲು ಒತ್ತಾಯ | ವಿದ್ಯಾಭ್ಯಾಸ ಮುಂದುವರೆಸಲು ಅವಕಾಶ…

ಬೆಂಗಳೂರು : ವಿದ್ಯಾಭ್ಯಾಸ ಮುಂದುವರೆಸಲು ಆಸಕ್ತಿಯಿದ್ದ ಮಗಳನ್ನು ಪೋಷಕರು ಮದುವೆಯಾಗುವಂತೆ ಒತ್ತಾಯಿಸಿದ್ದರಿಂದ ಆಕೆ ಮನೆ ಬಿಟ್ಟು ಹೋಗಿದ್ದಳು. ಬಾಲಕಿ ಮನವಿ ಆಲಿಸಿದ ಹೈಕೋರ್ಟ್, ಆಕೆಗೆ ಬಾಲಮಂದಿರದಲ್ಲಿ 3 ಇದ್ದು ವಿದ್ಯಾಭ್ಯಾಸ ಮುಂದುವರೆಸಲು ಅವಕಾಶ ಕಲ್ಪಿಸಿಕೊಟ್ಟಿದೆ.ಶಿಕ್ಷಣ