ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾಯಿಗೆ ಮೆಸೆಜ್ ಮಾಡಿ ಕೆರೆಗೆ ಹಾರಿದ ಬಾಲಕಿಯ ರಕ್ಷಣೆ
ಹಾಸನ: ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ,ನನ್ನನ್ನು ಕ್ಷಮಿಸಿ ಎಂದು ತಾಯಿಯ ಮೊಬೈಲ್‌ಗೆ ಸಂದೇಶ ಕಳುಹಿಸಿದ ಮಗಳೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ನಡೆದಿದೆ.ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ. ಹಾಸನದ ಸತ್ಯಮಂಗಳ ಬಡಾವಣೆಯ 9 ನೇ ತರಗತಿ ವಿದ್ಯಾರ್ಥಿನಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ಬೆಳಗಿನ ಜಾವ ತಾಯಿಯ ಮೊಬೈಲ್ ಗೆ ಮೆಸೇಜ್ ಮಾಡಿ ಹೊರಗಡೆ ತೆರಳಿದ್ದಳು. ಮೆಸೇಜ್ ನೋಡಿ ಆತಂಕಗೊಂಡ ಬಾಲಕಿ ಪೋಷಕರು, ಬಡಾವಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ತಂಡ, ಸತ್ಯಮಂಗಲ ಕೆರೆ …
ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ತಾಯಿಗೆ ಮೆಸೆಜ್ ಮಾಡಿ ಕೆರೆಗೆ ಹಾರಿದ ಬಾಲಕಿಯ ರಕ್ಷಣೆ Read More »