ಇಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಬಿಡುಗಡೆ

Share the Article

ಸವಣೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಡಿ.21ರಿಂದ ಡಿ.28ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ನ.28ರಂದು ದೇವಸ್ಥಾನದಲ್ಲಿ ನಡೆಯಲಿದೆ.

ಆಮಂತ್ರಣ ಪತ್ರಿಕೆಯನ್ನು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬಿಡುಗಡೆ ಮಾಡಲಿದ್ದಾರೆ‌ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.

Leave A Reply