BREAKING NEWS ಉಪ್ಪಿನಂಗಡಿ : ಅಟೋರಿಕ್ಷಾಕ್ಕೆ ಲಾರಿ ಡಿಕ್ಕಿ , ಬಾಲಕ ಮೃತ್ಯು, ಮೂವರಿಗೆ ಗಾಯ

Share the Articleಉಪ್ಪಿನಂಗಡಿ :ಅಟೋರಿಕ್ಷಾವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅಟೋದಲ್ಲಿದ್ದ ಮಗು ಮೃತಪಟ್ಟು ಮೂವರು ಗಾಯಗೊಂಡ ಘಟನೆ ಉಪ್ಪಿನಂಗಡಿ ಮಠ ಎಂಬಲ್ಲಿ ನ.29ರಂದು ಸಂಜೆ ನಡೆದಿದೆ. ಉಪ್ಪಿನಂಗಡಿ: ಅಜಾಗರೂಕತೆಯ ಚಾಲನೆ ಹಾಗೂ ಅತೀ ವೇಗದಿಂದ ಬಂದ ಲಾರಿಯೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟು, ಅಟೋ ರಿಕ್ಷಾ ಚಾಲಕ ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಬಳಿಯ ಮಠ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. ಹಿರ್ತಡ್ಕ ನಿವಾಸಿ … Continue reading BREAKING NEWS ಉಪ್ಪಿನಂಗಡಿ : ಅಟೋರಿಕ್ಷಾಕ್ಕೆ ಲಾರಿ ಡಿಕ್ಕಿ , ಬಾಲಕ ಮೃತ್ಯು, ಮೂವರಿಗೆ ಗಾಯ