ಬ್ಯಾಂಕ್ ಆಫ್ ಬರೋಡಾದ ವಿವಿಧ ಶಾಖೆಗಳಲ್ಲಿ  ಉದ್ಯೋಗವಕಾಶ | ಖಾಲಿ ಇರುವ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

Share the Articleರಾಜ್ಯದ ಪ್ರಮುಖ ಬ್ಯಾಂಕ್ ಆಗಿದ್ದ ವಿಜಯಾ ಬ್ಯಾಂಕ್‌ಅನ್ನು ತನ್ನೊಡಲಿಗೆ ಸೇರಿಸಿಕೊಂಡಿರುವ ಬ್ಯಾಂಕ್ ಆಫ್ ಬರೋಡಾದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕ ಮಾಡಿಕೊಳ್ಳಲಾಗುತ್ತಿರುವ ಹುದ್ದೆಗಳು 5 ವರ್ಷದ ಒಪ್ಪಂದಕ್ಕೆ ಒಳಪಟ್ಟಿದ್ದು, ಬ್ಯಾಂಕ್‌ನ ಅವಶ್ಯಕತೆಗೆ ಅನುಗುಣವಾಗಿ ಅವಧಿ ವಿಸ್ತರಿಸಬಹುದಾಗಿದೆ. ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ, ವೃತ್ತಿ ಅನುಭವ, ಪಡೆಯುತ್ತಿರುವ/ ಪಡೆಯುತ್ತಿದ್ದ ವೇತನ, ಕೌಶಲ ಆಧರಿಸಿ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ … Continue reading ಬ್ಯಾಂಕ್ ಆಫ್ ಬರೋಡಾದ ವಿವಿಧ ಶಾಖೆಗಳಲ್ಲಿ  ಉದ್ಯೋಗವಕಾಶ | ಖಾಲಿ ಇರುವ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ