ನೆಲ್ಯಾಡಿ : ಮೈಲ್‌ಸ್ಟೋನ್‌ಗೆ ಕಾರು ಡಿಕ್ಕಿ ,ಓರ್ವ ಗಂಭೀರ

Share the Article

ನೆಲ್ಯಾಡಿ : ರಸ್ತೆ ಬದಿಯಲ್ಲಿನ ಮೈಲ್ ಸ್ಟೋನ್ ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಲ್ಪೆ ಎಂಬಲ್ಲಿ ನಡೆದಿದೆ.

ಅಪಘಾತಕ್ಕೀಡಾದ ಕಾರು ಕೇರಳ ರಿಜಿಸ್ಟರ್ ಹೊಂದಿದ್ದು, ಘಟನೆಯಲ್ಲಿ ಓರ್ವ ಗಂಭೀರ ಗಾಯಗೊಂಡು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave A Reply