Daily Archives

November 29, 2021

ಲಾಕ್‌ಡೌನ್ ಕುರಿತು ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ,ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ- ಡಾ.ಸುಧಾಕರ್

ಬೆಂಗಳೂರು : ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಸುಳ್ಳು ಸುದ್ದಿ

ಬೆಳ್ತಂಗಡಿ : ಬೆಳಾಲಿನ ಮುಖ್ಯ ರಸ್ತೆ ಬದಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಮರ ಸಾಗಾಟದ ಲಾರಿ |…

ಬೆಳ್ತಂಗಡಿ : ಬೆಳಾಲು ಹೈಸ್ಕೂಲ್ ಮುಂಭಾಗದ ಮುಖ್ಯ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದ ವಿದ್ಯುತ್ ಕಂಬಗಳಿಗೆ ಮರ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು, ಪರಾರಿಯಾಗಲು ಯತ್ನಿಸಿದ ಘಟನೆ ನ.25 ರಂದು ನಡೆದಿದೆ.ರಾತ್ರಿ ಸುಮಾರು 7.30ರ ಸಮಯದಲ್ಲಿ ಕೇರಳಕ್ಕೆ ಮರ ಸಾಗಾಟ

ವಿವಾದತ್ಮಕ ಹಾಸ್ಯ ಕಲಾವಿದ ಬೆಂಗಳೂರಿಗೆ ನೋ ಎಂಟ್ರಿ!! ಹಿಂದೂ ದೇವರ ಬಗ್ಗೆ ಅವಹೇಳನಕಾರಿಯಾಗಿ ಹಾಸ್ಯ ಮಾಡುವ ಫರೂಕಿ…

'ದ್ವೇಷ ಗೆದ್ದಿದೆ ಕಲಾವಿದ ಸೋತ' ಎಂದು ವಿವಾದಾತ್ಮಕ ಸ್ಟಾಂಡ್ ಅಪ್ ಕಾಮಿಡಿಯನ್ ಎಂದೇ ಕರೆಯಲ್ಪಡುವ ಮುನಾವರ್ ಫರೂಕಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ತಮ್ಮ ಹಾಸ್ಯ ಕಾರ್ಯಕ್ರಮದುದ್ದಕ್ಕೂ ಹಿಂದೂ ದೇವರುಗಳನ್ನು ಅವಹೇಳನ ಮಾಡುವ ಹಾಸ್ಯಕಲಾವಿದನಿಗೆ ಸದ್ಯ ಎಲ್ಲಿಯೂ

ಬ್ಯಾಂಕ್ ಆಫ್ ಬರೋಡಾದ ವಿವಿಧ ಶಾಖೆಗಳಲ್ಲಿ  ಉದ್ಯೋಗವಕಾಶ | ಖಾಲಿ ಇರುವ ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

ರಾಜ್ಯದ ಪ್ರಮುಖ ಬ್ಯಾಂಕ್ ಆಗಿದ್ದ ವಿಜಯಾ ಬ್ಯಾಂಕ್‌ಅನ್ನು ತನ್ನೊಡಲಿಗೆ ಸೇರಿಸಿಕೊಂಡಿರುವ ಬ್ಯಾಂಕ್ ಆಫ್ ಬರೋಡಾದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕ

ಏರ್‌ಟೆಲ್, ವೊಡಾಫೋನ್ ಬಳಿಕ ಗ್ರಾಹಕರಿಗೆ ಬಿಗ್ ಶಾಕ್ ನೀಡಿದ ಜಿಯೋ!! | ಪ್ರೀಪೇಯ್ಡ್ ಸುಂಕದಲ್ಲಿ ಶೇಕಡ 20 ಏರಿಕೆ,…

ಈ ಡಿಜಿಟಲ್ ಯುಗದಲ್ಲಿ ಮೊಬೈಲ್ ಬಳಸದವರೇ ಇಲ್ಲ. ಮೊಬೈಲ್ ಬಳಸಬೇಕೆಂದರೆ ರೀಚಾರ್ಜ್ ಮಾಡಿಸಲೇಬೇಕು. ಆದರೆ ಇದೀಗ ರೀಚಾರ್ಜ್ ಮಾಡಿಸುವುದು ತುಂಬಾನೇ ದುಬಾರಿಯಾಗಿ ಹೋಗಿದೆ. ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪೆನಿಗಳಂತೆ ರಿಲಯನ್ಸ್ ಜಿಯೋ ಕೂಡ ತನ್ನ ಪ್ರೀಪೇಯ್ಡ್ ರೀಚಾರ್ಜ್ ದರಗಳನ್ನು ಏರಿಸುವ

15 ತಿಂಗಳುಗಳಿಂದ ಬೆಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲೇ ಕೊಳೆತು ಹೋಗುತ್ತಿದೆ ಕೊರೋನಾ ಗೆ ಬಲಿಯಾದ 2 ಶವಗಳು!! |…

ಬೆಂಗಳೂರು:2019 ಡಿಸೆಂಬರ್ ನಲ್ಲಿ ಪ್ರಾರಂಭವಾದ ಕೊರೋನ ಅದೆಷ್ಟೋ ಜನರ ಪ್ರಾಣ ಪಡೆದಿದೆ.ಇಡೀ ಜನತೆಯೇ ಬೆಚ್ಚಿಬಿದ್ದ ಸನ್ನಿವೇಶವಾಗಿತ್ತು.ಹಲವು ಕುಟುಂಬಗಳ ಕಣ್ಣೀರ ಧಾರೆಯೇ ಹರಿದಿತ್ತು. ಇಷ್ಟೆಲ್ಲಾ ವ್ಯಥೆ ಅನುಭವಿಸಿದರೂ, ಆಸ್ಪತ್ರೆ ಸಿಬ್ಬಂದಿಗಳ ಬೇಜವಾಬ್ದಾರಿ ಮಾತ್ರ

ಕಂಟಕವಾಗಿ ಪರಿಣಮಿಸಿದ ಓಮಿಕ್ರೋನ್!! ರಾಜ್ಯದೆಲ್ಲೆಡೆ ಮುನ್ನೆಚ್ಚರಿಕೆಯಾಗಿ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು :ಜಗತ್ತು ಯಾವ ಕಡೆಗೆ ದಾಪು ಕಾಲಿಡುತ್ತಿದೆ ಎಂಬುದೇ ಅರಿವಾಗದ ಪರಿಸ್ಥಿತಿಗೆ ಬಂದು ತಲುಪಿದೆ. ಶಾಂತವಾಗಿದ್ದ ಜನರ ಮನಸ್ಥಿತಿಗೆ ಕೊರೋನ ಎಂಬ ರಕ್ಕಸನ ಪ್ರವೇಶವಾಗಿ ಎಲ್ಲೆಡೆ ಅದರದ್ದೇ ಆರ್ಭಟವಾಗಿ ಮತ್ತೆ ಸ್ವಲ್ಪ ತಲ್ಲಣವಾಯಿತು ಎನ್ನೋ ಹೊತ್ತಿಗೆ ಮತ್ತೆ ಶುರುವಾಯಿತು 'ಓಮಿಕ್ರೋನ್ 'ಎಂಬ

ನಳಿನ್ ಕುಮಾರ್ ಕಟೀಲ್ ಓರ್ವ ಭಯೋತ್ಪಾದಕ ಎಂದು ಹೇಳಿ ವಿವಾದ ಸೃಷ್ಟಿಸಿದ ಸಿದ್ದರಾಮಯ್ಯ

ನಳೀನ್ ಕುಮಾರ್ ಕಟೀಲ್ ಒಬ್ಬ ಭಯೋತ್ಪಾದಕ, ಕಟೀಲ್ ಮಾತಿಗೆ ಮೂರು ಕಾಸಿನ ಕಿಮ್ಮತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.ಚಿತ್ರದುರ್ಗದ ಖಾಸಗಿ ಹೋಟೆಲ್‍ನಲ್ಲಿ ನಡೆದ ವಿಧಾನಪರಿಷತ್ ಚುನಾವಣಾ ಪ್ರಚಾರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಎರಡು ಬಡ ಕುಟುಂಬಕ್ಕೆ ಮನೆ ನಿರ್ಮಿಸಿ ಹಸ್ತಾಂತರಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ಹಾಗೂ ಬಡಗನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿನ ಸೂರಿಲ್ಲದ ಎರಡು ಬಡ ಕುಟುಂಬಗಳಿಗೆ ಉದ್ಯಮಿ, ಕೋಡಿಂಬಾಡಿ ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಮುಖ್ಯ ಪ್ರವರ್ತಕ ಅಶೋಕ್ ಕುಮಾರ್ ರೈ ಅವರಿಗೆ ನೂತನ ಮನೆ ನಿರ್ಮಿಸಿ ಶನಿವಾರ

ಕೇರಳ -ದ.ಕ : ಗಡಿ ತಪಾಸಣೆ ಬಿಗಿ ,ಮೂರು ಪಾಳಿಯಲ್ಲಿ ತಪಾಸಣೆ

ಮಂಗಳೂರು : ವಿದೇಶದಲ್ಲಿ ರೂಪಾಂತರಿ ಕೊರೊನಾ ವೈರಸ್‌ “ಒಮಿಕ್ರಾನ್‌’ ಪತ್ತೆ ಮತ್ತು ಕೊರೊನಾ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಕೇರಳ ಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶ ವೇಳೆ ತಪಾಸಣೆ ಬಿಗಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.ರವಿವಾರ