Daily Archives

November 30, 2021

ಇಂದಿನಿಂದ ಕುಕ್ಕೇ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ!! ಪ್ರತೀ ವರ್ಷವೂ ಕುಕ್ಕೇ ಜಾತ್ರೆಗೆ ಬರುವ ವಿಶೇಷ ಅತಿಥಿಗಳು…

ಇಂದಿನಿಂದ ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ, ಸರ್ಪಸಂಸ್ಕಾರಕ್ಕೆ ಹೆಸರುವಾಸಿಯಾದ, ಅನಾದಿ ಕಾಲದಿಂದಲೂ ತುಳುನಾಡನ್ನು ಸಲಹುತ್ತ, ಅತೀ ಹೆಚ್ಚು ಆದಾಯ ತಂದುಕೊಡುವ ಶ್ರೀಮಂತ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಚಂಪಾಷಷ್ಠಿ ಮಹೋತ್ಸವದ ಸಂಭ್ರಮ.

ಕಾರ್ಕಳ : ಕಲ್ಲಿನ ಕೋರೆಯಲ್ಲಿ ಸ್ಪೋಟ ,ಇಬ್ಬರು ಕಾರ್ಮಿಕರು ಗಂಭೀರ

ಕಾರ್ಕಳ:ಇಲ್ಲಿನ ಜಾರ್ಕಳದ ಕಲ್ಲಿನ ಕ್ವಾರೇಯಲ್ಲಿ ಸ್ಫೋಟ ಸಂಭವಿಸಿ, ಅಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡ ಘಟನೆ ನಡೆದಿದೆ.ಗಾಯಾಳುಗಳನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಕಾರ್ಮಿಕರಾದ ತಮಿಳುನಾಡು ಮೂಲದ ಮಂಜುನಾಥ (44), ರಾಘವೇಂದ್ರ(40) ಎಂದು

ಬಸ್ಸಿನಲ್ಲಿ ಸೀಟಿಗಾಗಿ ಮಹಿಳೆಯಿಂದ ಯುವಕನ ಮೇಲೆ ಹಲ್ಲೆಗೆ ಯತ್ನ!! ಕಾಲರ್ ಪಟ್ಟಿ ಹಿಡಿದು ಗದರಿಸುತ್ತಿರುವ ವೀಡಿಯೋ…

ಬಸ್ಸಿನಲ್ಲಿ ಸೀಟಿಗಾಗಿ ಮಹಿಳೆಯೊಬ್ಬಳು ಯುವಕನೊಂದಿಗೆ ತಗಾದೆ ತೆಗೆದು, ಯುವಕನ ಕಾಲರ್ ಪಟ್ಟಿ ಹಿಡಿದ ಘಟನೆಯೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.https://youtu.be/Bga7QX_f-Ugಮಂಗಳೂರಿನದ್ದು ಎನ್ನಲಾದ ವೀಡಿಯೋದಲ್ಲಿ ಬಸ್ ಒಂದರಲ್ಲಿ ಮಹಿಳೆಯರಿಗೆ

ಮನೆ ಮುಂದೆ ನಿಲ್ಲಿಸಿದ್ದ ಕಾರು ಒಮ್ಮೆಲೆ ಧಗಧಗನೆ ಉರಿಯಿತು!! | ಕಿಡಿಗೇಡಿಗಳು ಹಚ್ಚಿದ ಬೆಂಕಿಗೆ ಸುಟ್ಟು ಭಸ್ಮವಾದ…

ಬೆಂಗಳೂರು :ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ಬೆಂಕಿ ತಗುಲಿದ ಘಟನೆ ನಡೆದಿದ್ದು,ಯಾರೋ ಬೇಕಂತಲೇ ಮಾಡಿದ ಶಂಕೆ ವ್ಯಕ್ತವಾಗಿದೆ.ನೆಲಮಂಗಲದ ಪೇಟೆ ಬೀದಿಯ ಹಿಪ್ಪೇ ಆಂಜನೇಯ ಬಡಾವಣೆಯ ನಂದೀಶ್ ಅವರಿಗೆ ಸೇರಿದ ಮಹೀಂದ್ರ ಎಕ್ಸ್ ಯುವಿ 500 ಕಾರಿಗೆ

ಬೆಳ್ತಂಗಡಿ: ಗ್ರಾಹಕರ ಹೆಸರಿನಲ್ಲಿ ನಕಲಿ ಚಿನ್ನ ಅಡವಿಟ್ಟ ‘ಮನ್ಮಥ’ ಪೋಲಿಸ್ ಬಲೆಗೆ

ಚಿನ್ನ ಪರಿವೀಕ್ಷಕನೊಬ್ಬ ಗ್ರಾಹಕರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು ಲಕ್ಷಾಂತರ ರೂ. ವಂಚಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯಲ್ಲಿ ನಡೆದಿದೆ.ಆರೋಪಿ ಚಿನ್ನ ಪರಿವೀಕ್ಷಕನನ್ನು ಮನ್ಮಥ ಆಚಾರಿ ಎಂದು ಗುರುತಿಸಲಾಗಿದೆ. ಆತನನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. ಕರ್ನಾಟಕ ವಿಕಾಸ

ವಿಟ್ಲ : ಉಡುಪಿ-ಕಾಸರಗೋಡು 400KV ವಿದ್ಯುತ್ ಲೈನ್ ವಿರೋಧಿಸಿ ರೈತ ಸಂಘದಿಂದ ಪ್ರತಿಭಟನೆ

ಬಂಟ್ವಾಳ : ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಮಾರ್ಗದಿಂದ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರು ರಾಜ್ಯ ರೈತ ಸಂಘ ಹಸಿರುಸೇನೆ ನೇತೃತ್ವದಲ್ಲಿ ವಿದ್ಯುತ್ ಮಾರ್ಗವನ್ನು ವಿರೋಧಿಸಿ ವಿಟ್ಲದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.ರೈತರ ಪ್ರತಿಭಟನೆ ಮೆರವಣಿಗೆಯನ್ನು ವಿಟ್ಲ ಅರಮನೆಯ

ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಜಾರಿಯಾಗಿದೆ ಕೇಂದ್ರ ಸರ್ಕಾರದ ಈ ಪಿಂಚಣಿ ಯೋಜನೆ | 2 ರೂ. ಠೇವಣಿ ಮಾಡಿದರೆ ಸಾಕು,…

ಕೇಂದ್ರ ಸರ್ಕಾರ ಕಾರ್ಮಿಕರಿಗಾಗಿ ಈಗಾಗಲೇ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಪಿಂಚಣಿ ನೀಡುವ ಯೋಜನೆಯನ್ನು ಹುಟ್ಟು ಹಾಕಿದೆ. ಹಾಗಾಗಿ ಇನ್ನು ಮುಂದೆ ಕಾರ್ಮಿಕರಿಗೂ ಪಿಂಚಣಿ ದೊರೆಯಲಿದೆ.ಪ್ರಧಾನ ಮಂತ್ರಿ ಶ್ರಮ ಯೋಗಿ ಮಂಧನ್ ಯೋಜನೆ ಅಸಂಘಟಿತ

ಉಪ್ಪಿನಂಗಡಿ : ಆಟೋರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡಿದ್ದ ಖತೀಜಮ್ಮ ಮೃತ್ಯು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಮಠ ಎಂಬಲ್ಲಿ ಲಾರಿಯೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಬೆಂಗರೆ ನಿವಾಸಿ ಖತೀಜಮ್ಮರವರು ನ.30ರಂದು ನಿಧನಹೊಂದಿದ್ದಾರೆ.

ಗೂಗಲ್ ಮ್ಯಾಪ್ ನೋಡಿಕೊಂಡು ವಾಹನ ಚಲಾಯಿಸುವ ಸವಾರರಿಗೊಂದು ಗುಡ್ ನ್ಯೂಸ್ !! | ಹೊಸದಾಗಿ ಬಂದಿದೆ ‘ಗೂಗಲ್ ಮ್ಯಾಪ್…

ಅದೆಷ್ಟೋ ಸವಾರರು ಅತಿಯಾದ ವೇಗದಿಂದ ವಾಹನ ಓಡಿಸಿ ಪೊಲೀಸ್ ಕೈಗೆ ಸಿಕ್ಕಿ ಬಿದ್ದು ದಂಡ ಕಟ್ಟಿರುತ್ತಾರೆ. ಅಲ್ಲದೇ ವೇಗವಾದ ಪ್ರಯಾಣದಿಂದ ಅಪಘಾತ ಸಂಭವಿಸಿ ಮರಣ ಹೊಂದಿದವರು ಅದೆಷ್ಟೋ ಮಂದಿ. ಇದೀಗ ನಮ್ಮ ಜಗತ್ತು ತಂತ್ರಜ್ಞಾನಗಳಲ್ಲಿ ಎಷ್ಟು ಅದ್ಭುತವಾಗಿದೆ ಎಂದರೆ ದಿನದಿಂದ ದಿನಕ್ಕೆ ಒಂದಲ್ಲ ಒಂದು

ಈ ಮದುವೆಗೆ ಸಾಕ್ಷಿಯಾಯಿತು 200 ವರ್ಷ ಹಳೆಯ ಆಲದ ಮರ!! | ಕುವೆಂಪು, ತೇಜಸ್ವಿಯವರ ಪುಸ್ತಕದ ಆಶಯವೇ ಈ ಸರಳ ವಿವಾಹಕ್ಕೆ…

ಈಗಿನ ಕಾಲದಲ್ಲಿ ಏನಿದ್ದರೂ ಅದ್ಧೂರಿ ಮದುವೆಗಳದ್ದೇ ಕಾರುಬಾರು. ನಮ್ಮಲ್ಲಿ ಹಲವು ಮಂದಿ ಮದುವೆಗಾಗಿ ನೀರಿನಂತೆ ಹಣ ಪೋಲು ಮಾಡುತ್ತಾರೆ. ಬೆರಳಣಿಕೆಯಷ್ಟು ಜನ ಮಾತ್ರ ಆದರ್ಶವಾಗಿ ಮದುವೆಯಾಗುವ ಮೂಲಕ ಸಮಾಜಕ್ಕೆ ಮಾದರಿಯಾಗುತ್ತಾರೆ. ಅಂತಹ ಆದರ್ಶ ಜೋಡಿಯಾಗಿ ಹೊರಹೊಮ್ಮಿದೆ ಈ ನವ ಜೋಡಿ.ತಮ್ಮ