ಬುಧವಾರ, 28 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ಮಂಗಳೂರು : ಆರೋಗ್ಯ ಇಲಾಖೆಯ ಅಧಿಕಾರಿಯ ಚೆಲ್ಲಾಟ | ರತ್ನಗಂಬಳಿ ಹಾಸಿ ರಂಗಿನಾಟ ನಡೆಸಿದ ಕುಷ್ಟರೋಗ ನಿಯಂತ್ರಣಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬನ ಕಾಮಪುರಾಣ ಇದೀಗ ಬಯಲಾಗಿದ್ದು, ಆತನ ಚೆಲ್ಲಾಟದ ವೀಡಿಯೋಗಳು ವೈರಲ್ ಆಗಿದೆ. ಮಂಗಳೂರಿನಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ…

News

ಚಿಕ್ಕಮಗಳೂರು : ದೇವಸ್ಥಾನಕ್ಕೆ ಭಿಕ್ಷುಕಿಯಾಗಿ ಎಂಟ್ರಿ ಆದವಳು ಜನರಿಂದ ಸೆಲ್ಫಿ ತೆಗೆದುಕೊಳ್ಳುವ ಹಾಗಾದಳು!!

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕಡೂರು ಆಂಜನೇಯ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನ ದಿನ ಬೆನ್ನು ಬಗ್ಗಿದ ಭಿಕ್ಷುಕಿಯೊಬ್ಬರು ಕುಂಟುತ್ತಾ ದೇವಸ್ಥಾನದ ಒಳಗೆ ಎಂಟ್ರಿ ಕೊಟ್ಟಿದ್ದರು. ಅಲ್ಲಿ ಆಕೆ ಇಲ್ಲಿನ ಅಧ್ಯಕ್ಷರು ಎಲ್ಲಿ, ಅಧ್ಯಕ್ಷರು ಎಲ್ಲಿ ಎಂದು ಹುಡುಕುತ್ತಿದ್ದಳು. ಅಲ್ಲಿದ್ದವರೆಲ್ಲ ಆಕೆ…

latest

2020-21 ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : 2021-22 ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದ್ದು,ಬಿ.ಸಿ ಮತ್ತು ಡಿ ಗ್ರೂಪ್ ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ತೇಜಾವತಿ ಎನ್…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಆತ್ಮಹತ್ಯೆಗೆ ಯತ್ನಿಸಿದ ಕೊಡಿಪಾಡಿಯ ಯುವಕನ ರಕ್ಷಣೆ

ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಯುವಕನನ್ನು ತಂಡವೊಂದು ತಡೆದು ಆತನನ್ನು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ. ಪುತ್ತೂರಿನ ಕೊಡಿಪ್ಪಾಡಿ ಮನೆ ನಿವಾಸಿ ನಾಗೇಶ (23) ಎಂಬಾತ ಗುರುವಾರ ನೇತ್ರಾವತಿ ಸೇತುವೆಯಲ್ಲಿ ಅಲೆದಾಡುತ್ತಿದ್ದುದ್ದನ್ನು…

News

ಕಂಪ್ಯೂಟರ್ ಸರ್ಟಿಫಿಕೇಟ್ ಹೊಂದಿರುವ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!! ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಉದ್ಯೋಗ ಸ್ಥಳ ಬೆಂಗಳೂರು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ BE/B.tec/MCA/Msc ಪಡೆದುಕೊಂಡಿರಬೇಕಾಗಿದ್ದು, ಅಭ್ಯರ್ಥಿಗಳು ವಯೋಮಿತಿಯಲ್ಲಿ ಗರಿಷ್ಠ 45 ಮೀರಿರಬಾರದು.…

News

ಬೇಡ ಅಂದರೆ ಓದಬೇಡಿ, ಅಷ್ಟು ಸೂಕ್ಷ್ಮವಾದರೆ ನಾವೇನು ಮಾಡೋಕಾಗುತ್ತೆ? | ಖುರ್ಷಿದ್ ಪುಸ್ತಕ ನಿಷೇಧಕ್ಕೆ ಕೋರಿದ್ದ ಅರ್ಜಿ ವಜಾಗೊಳಿಸಿದ ಕೋರ್ಟ್ !

ದೆಹಲಿ: ಜನರು ಈ ಮಟ್ಟದಲ್ಲಿ ಸೂಕ್ಷ್ಮವಾದರೆ ತಾನೇನು ಮಾಡುವುದಕ್ಕೆ ಸಾಧ್ಯ? ಎಂದು ದೆಹಲಿ ಹೈಕೋರ್ಟ್ ಕೈ ಚೆಲ್ಲಿ ಕುಳಿತಿದೆ. ಅದು ಹೀಗಂದು ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಅಯೋಧ್ಯೆಗೆ ಸಂಬಂಧಿಸಿದಂತೆ ಬರೆದಿದ್ದ ಪುಸ್ತಕದ ಮುದ್ರಣ, ಮಾರಾಟಕ್ಕೆ ತಡೆ ನೀಡಲು…

ದಕ್ಷಿಣ ಕನ್ನಡ

ತನಿಖಾಧಿಕಾರಿಗಳ ಮುಂದೆ ಕಣ್ಣೀರು ಹಾಕಿ ಮೆತ್ತಗಾದ ಹಂಸಲೇಖ | ಪ್ರಚಾರಕ್ಕಾಗಿ ಹಂಸಲೇಖಾರ ಜುಬ್ಬದ ತುದಿ ಹಿಡಿದು ಭಿಕ್ಷುಕನಂತೆ ಓಡಿ ಬಂದ ಚೇತನ್, ಹಿಂದೂ ಸಂಘಟನೆಗಳ ಪ್ರತಿಭಟನೆ !

ಬೆಂಗಳೂರು: ಪೇಜಾವರ ಮಠದ ದಿವಂಗತ ಸ್ವಾಮೀಜಿ ವಿಶ್ವೇಶ ತೀರ್ಥರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಅವರನ್ನು ಬಸವನಗುಡಿ ಠಾಣೆ ಪೊಲೀಸರು ನಿನ್ನೆ ಗುರುವಾರ ವಿಚಾರಣೆಗೆ ಒಳಪಡಿಸಿದರು. ಈ ವೇಳೆ ತಾವು ನೀಡಿದ ಹೇಳಿಕೆಯ ಬಗ್ಗೆ…

ದಕ್ಷಿಣ ಕನ್ನಡ

ಬಂಟ್ವಾಳ : ಎಲ್.ಟಿ‌.ಲೈನ್ ಮೇಲೆ ಬಿದ್ದ ಎಚ್.ಟಿ. ಲೈನ್ ,ಹಲವು ಮನೆಗಳ ವಯರಿಂಗ್,ವಿದ್ಯುತ್ ಪರಿಕರಗಳು ಭಸ್ಮ

ಬಂಟ್ವಾಳ: ಶಂಭೂರು ಗ್ರಾಮದ ಅಡೆಪಿಲದಲ್ಲಿ ಎಚ್.ಟಿ. ವಿದ್ಯುತ್ ಲೈನ್ ವೀಕ್ ಆಗಿ ತುಂಡಾಗಿ ಬಿದ್ದು ಹಲವು ಮನೆಗಳ ವಯರಿಂಗ್ ಹಾಗೂ ವಿದ್ಯುತ್ ಪರಿಕರಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಎಚ್.ಟಿ.ಲೈನ್ ಎಲ್.ಟಿ.ಲೈನ್ ಮೇಲೆ ಬಿದ್ದು ಏಕಾಏಕಿ ಹೆಚ್ಚಿನ ಪ್ರಮಾಣದ…

ದಕ್ಷಿಣ ಕನ್ನಡ

ಕೊಳ್ತಿಗೆ : ಮಹಿಳೆ ನಾಪತ್ತೆ ,ಪತ್ತೆಗೆ ಮನವಿ

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಮಾಲೆತ್ತೋಡಿ ದಿ. ಕೃಷ್ಣಪ್ಪ ನಾಯ್ಕರ ಪತ್ನಿ ಶ್ರೀಮತಿ ಸರಸ್ವತಿ ಎಂಬವರು ನಾಪತ್ತೆಯಾಗಿದ್ದು, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ. 20ರಂದು ಅಡ್ಯಾರಿನಲ್ಲಿ ನಡೆದ ತಮ್ಮ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಮುಂಜಾನೆ 6.30…

ದಕ್ಷಿಣ ಕನ್ನಡ

ಕೊನೆಗೂ ಬಿತ್ತು ಬ್ರೇಕ್ ಕೊಯಿಲದ ಅಕ್ರಮ ಕೋಳಿ ಅಂಕಕ್ಕೆ

ಕಡಬ: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ನಿಡೇಲು ಎಂಬಲ್ಲಿ ಗುರುವಾರ ನಡೆಸಲು ಸಿದ್ದತೆ ನಡೆಸಿದ್ದ ಕೊಳಿ ಅಂಕಕ್ಕೆ ಕಡಬ ಪೊಲೀಸರು ಬ್ರೇಕ್ ಹಾಕಿದ್ದಾರೆ. ನೀಡೇಲು ಎಂಬಲ್ಲಿ ಮೂರು ದಿನಗಳ ಕಾಲ ವ್ಯಕ್ತಿಯೋರ್ವರ ಮನೆಯಲ್ಲಿ ನಡೆದ ದೈವದ ನೇಮೋತ್ಸವ…