ಬುಧವಾರ, 28 ಅಕ್ಟೋಬರ್ 2026
Trending

ನವೆಂಬರ್ 2021

ಬೆಂಗಳೂರು

ಭ್ರಷ್ಟರ ಬೇಟೆಯಾಡಿದ ಎಸಿಬಿ ಅಧಿಕಾರಿಗಳಿಗೆ ಶಾಕ್ | PWD ಎಂಜಿನಿಯರ್ ಮನೆಯ ನೀರಿನ ಪೈಪ್’ನಲ್ಲಿ ಹರಿದು ಬಂತು ಲಕ್ಷ ಲಕ್ಷ ಹಣ

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ ಸರ್ಕಾರದ ವಿವಿಧ ಇಲಾಖೆಗಳ 15 ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ಅಕ್ರಮ ಸಂಪತನ್ನು ಪತ್ತೆಮಾಡಿದ್ದಾರೆ. ಸಾರ್ವಜನಿಕ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಶಾಂತಗೌಡ ಬಿರಾದರ್ ಅವರ ಮನೆ ಮೇಲೆ…

ದಕ್ಷಿಣ ಕನ್ನಡ

ಕಡಬ : ಪಿಕಪ್ ವಾಹನದಲ್ಲಿ ತ್ಯಾಜ್ಯ ಎಸೆದು ಹೋದವರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ ಐತ್ತೂರು ಗ್ರಾ.ಪಂ

ಕಡಬ: ಐತ್ತೂರು ಗ್ರಾಮದ ಮೇಲಿನ ಕಲ್ಲಾಜೆಯಿಂದ ಆಜನ ರಸ್ತೆಯ ಕಲ್ಲಾಜೆ ತೋಡಿನ ಬಳಿ ವಾಹನದಲ್ಲಿ ತಂದು ತ್ಯಾಜ್ಯ ಎಸಿದು ಅದ್ಯಾರೋ ಓಟ ಕಿತ್ತಿದ್ದರು. ಇದೀಗ ತ್ಯಾಜ್ಯ ಎಸೆದವರನ್ನು ಪತ್ತೆ ಮಾಡಿ ಗ್ರಾಮ ಪಂಚಾಯತ್ ನಿಂದ ಪತ್ತೆ ಹಚ್ಚಿ ದಂಡ…

ಕೃಷಿ

ಶೀಘ್ರದಲ್ಲೇ ಬೆಳೆಹಾನಿ ಪರಿಹಾರ ಬಿಡುಗಡೆಗೆ ಆದೇಶ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ರಾಗಿ, ಜೋಳ, ಭತ್ತ, ತರಕಾರಿ, ಶೇಂಗಾ ಮೊದಲಾದ ಹಲವಾರು ಬೆಳೆಗಳು ವ್ಯಾಪಕವಾಗಿ ನಾಶವಾಗಿದ್ದು, ಅವುಗಳಿಗೆ ತಕ್ಷಣ ಪರಿಹಾರ ನೀಡಬೇಕೆಂದು ಪ್ರಥಮ ಬಾರಿಗೆ ಸರ್ವೆ ಆಗಿ ಪರಿಹಾರ ಆ್ಯಪ್‍ನಲ್ಲಿ ಮಾಹಿತಿ ಭರ್ತಿ ಆದ ಕೂಡಲೆ…

News

Breaking news
ಕಡಬ:ಹಿಂದೂ ಯುವಕನೋರ್ವನಿಗೆ ಮುಸ್ಲಿಂ ಯುವಕರಿಂದ ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಕೊಲೆ ಬೆದರಿಕೆ!! ಆರೋಪಿಗಳ ಬಂಧನಕ್ಕಾಗ್ರಹಿಸಿ ಠಾಣೆಯ ಮುಂದೆ ಜಮಾಯಿಸಿದ ಹಿಂದೂ ಸಂಘಟನೆ

ಕಡಬ:ಹಿಂದೂ ಯುವಕನೋರ್ವನಿಗೆ ಮುಸ್ಲಿಂ ಯುವಕರು ವಾಟ್ಸಪ್ ಸ್ಟೇಟಸ್ ವಿಚಾರವೊಂದಕ್ಕೆ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಿಚಾರ ತಿಳಿಯುತ್ತಲೇ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಹಿಂದೂ ಸಂಘಟನೆಗಳು ಕಡಬ ಠಾಣೆಗೆ ಜಮಾಯಿಸಿದೆ. ಘಟನೆ ವಿವರ: ಹಿಂದೂ ಯುವಕರಿಬ್ಬರು ತಮ್ಮ…

Interesting

ಕಲಾವಿದನ ಕೈಚಳಕದಿಂದ ಮೂಡಿದೆ ವಿಶೇಷ ನೇತ್ರ !! | ಕಣ್ಣಂಚಿನಿಂದ ಕೆನ್ನೆ ಮೇಲೆ ಕಣ್ಣ ಹನಿ ಜಾರುತ್ತಿರುವ ಈ ಚಿತ್ರಣದ ವೀಡಿಯೋ ವೈರಲ್

ಪುಟ್ಟ ಕಲಾವಿದನಿಂದ ಹಿಡಿದು ದೊಡ್ಡ-ದೊಡ್ಡ ಪ್ರತಿಭೆಗಳು ಕೂಡ ಇಂದು ಸೋಶಿಯಲ್ ಮೀಡಿಯಾ ಮೂಲಕ ಜಗತ್ತಿಗೆ ಪರಿಚಯವಾಗುತ್ತಿದ್ದಾರೆ.ಆದರೆ ಅದೆಷ್ಟೋ ಕಲಾವಿದರು ಇನ್ನೂ ತೆರೆಮರೆಯಲ್ಲಿ ಇದ್ದಾರೆ.ಇದೀಗ ಇನ್ಸ್ಟಾಗ್ರಾಮ್ ನಲ್ಲಿ ಒಬ್ಬ ಕಲೆಗಾರನ ಕೈ ಚಳಕದ ಚಿತ್ರಣದ ವಿಡಿಯೊ ವೈರಲ್ ಆಗಿದ್ದು, ಎಲ್ಲರ…

ದಕ್ಷಿಣ ಕನ್ನಡ

ನನ್ನ ಪರಿಸ್ಥಿತಿ ಯಾರಿಗೂ ಬರದಿರಲಿ… ಬೈಕೊಂದರ ರೋದನ! | ಇದು ಕಂಡು ಬಂದಿದ್ದು ಮಂಗಳೂರು ಪುರಭವನದಲ್ಲಿ

ಮಂಗಳೂರು : “ನನ್ನ ಹೆಸರು ಬಜಾಜ್ ಕೆಟಿಎಂ ಡ್ಯೂಕ್. 2016ರಲ್ಲಿ ನನ್ನ ಮಾಲಕ ನನ್ನನ್ನು ಖರೀದಿಸಿದ್ದ. ಆದರೆ ಕಳೆದೆರಡು ವರ್ಷಗಳಿಂದ ನನಗೆ ಇನ್ಶೂರೆನ್ಸ್ ಮಾಡಿಸಿರಲಿಲ್ಲ. ಹೀಗಿರುವಾಗ 4-10-2021ರಂದು ನನ್ನ ಮೇಲೆ ಇಬ್ಬರು ಕುಳಿತುಕೊಂಡು ಹೋಗುವಾಗ ಅಪಘಾತವಾಗಿ ಅವರಿಬ್ಬರೂ ಮರಣ…

latest

40 ವರ್ಷಗಳಿಂದ ಬುಲೆಟ್ ಪ್ರೂಫ್ ಗಾಜಿನ ಕೋಣೆಯೊಳಗೆ ಬಂಧಿಯಾಗಿದೆ ಕಂಸರೂಪಿ ನರರಾಕ್ಷಸ!! ಜೈಲು ಸಿಬ್ಬಂದಿಗಳ ಸಹಿತ ಡಾನ್ ಗಳ ಬೆವರು ಹರಿಸಿದ ನಟೋರಿಯಸ್ ಯಾರುಗೊತ್ತಾ

ಬಾಲ್ಯದಲ್ಲಿ ನಡೆಯುವ ಕೆಲ ಘಟನೆಗಳು ಯೌವ್ವನಕ್ಕೆ ಬರುವ ಹೊತ್ತಲ್ಲಿ ಹೆಚ್ಚು ಕಾಡುತ್ತದೆ ಹಾಗೂ ಇದರಿಂದ ಪ್ರೆರೇಪಿತರಾಗಿ ತಮ್ಮ ಜೀವನವನ್ನೇ ಬೇರೆ ದಿಕ್ಕಿಗೆ ಬದಲಿಸುವಂತೆ ಮಾಡುತ್ತದೆ ಎಂಬುವುದಕ್ಕೆ ಈತನ ಸ್ಟೋರಿ ಒಂದು ಒಳ್ಳೆಯ ಉದಾಹರಣೆ.ಬಾಲ್ಯದಲ್ಲಿ ಕಷ್ಟ ಕಂಡು ಬೆಳೆದಿದ್ದ ಯುವಕ…

ದಕ್ಷಿಣ ಕನ್ನಡ

ಶಿಬಾಜೆ : ಬಾವಿಗೆ ಬಿದ್ದು ಮಹಿಳೆ ಮೃತ್ಯು

ಬೆಳ್ತಂಗಡಿ : ಶಿಬಾಜೆಯ ಐಂಗುಡ ನಿವಾಸಿ ವಿಶ್ಲೇಶ್ವರ ದಾಮ್ಲೆ ಅವರ ಪತ್ನಿ ಅನುರಾಧ ದಾಮ್ಲೆ (73ವ)ರವರು ನ.25 ರಂದು ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜರುಗಿದೆ. ಮೃತರು ಪತಿ, ಪುತ್ರ, ಇಬ್ಬರು ಪುತ್ರಿಯರನ್ನು…

News

ಮುಂದಿನ ದಿನಗಳಲ್ಲಿ ಪುನೀತ್ ರಾಜಕುಮಾರ್ ನಟಿಸಬೇಕಿದ್ದ ಸಿನಿಮಾಗಳಿಗೆ ನಾಯಕ ಯಾರು!!? ಅಪ್ಪು ಸ್ಥಾನವನ್ನು ತುಂಬಲಿರುವ ಏಕೈಕ ನಾಯಕನ ಆಯ್ಕೆಗೆ ಮುಂದಾದ ನಿರ್ದೇಶಕ

ವಿಧಿಯ ಕರೆಗೆ ಓಗೊಟ್ಟು ಸಾಗರದಷ್ಟು ವಿಶಾಲ ಅಭಿಮಾನಿ ಬಳಗವನ್ನು ಬಿಟ್ಟು ಅಗಲಿದ ಕನ್ನಡದ ಖ್ಯಾತ ಯುವನಟ ಪುನೀತ್ ರಾಜ್ ಕುಮಾರ್ ಅವರು ನಟಿಸಬೇಕಿದ್ದ ಹಲವಾರು ಚಿತ್ರಗಳಿಗೆ ಮುಂದೆ ನಟ ಯಾರು ಎಂಬ ಪ್ರಶ್ನೆಯೊಂದು ಎದ್ದಿದ್ದು, ಈ ನಡುವೆ ಮುಂದಿನ…

ಕೃಷಿ

ಬೆಲೆ ಗಗನಕ್ಕೇರಿರುವ ಟೊಮ್ಯಾಟೊ ಗೆ ಇಬ್ಬರು ಬಲಿ !! |ತೋಟದಲ್ಲಿಯೇ ನಡೆಯಿತು ಈ ಘೋರ ದುರಂತ

ಟೊಮ್ಯಾಟೊ ತೋಟಕ್ಕೆ ರೈತರೊಬ್ಬರು ಅಳವಡಿಸಿದ್ದ ವಿದ್ಯುತ್ ಬೇಲಿಗೆ ಯುವಕನೊಬ್ಬ ಬಲಿಯಾಗಿದ್ದು, ಸಿಟ್ಟಿಗೆದ್ದ ಮೃತನ ಕುಟುಂಬಸ್ಥರು ತೋಟದ ಮಾಲೀಕನಿಗೆ ಮನಸೋ ಇಚ್ಛೆ ಹಲ್ಲೆ ಮಾಡಿ ಆತನನ್ನು ಅಮಾನವೀಯವಾಗಿ ಹೊಡೆದು ಕೊಂದ ಘಟನೆ ಗೌರಿಬಿದನೂರು ತಾಲೂಕಿನ ಚಿರಕಮಟ್ಟೇನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಚಿರಕಮಟ್ಟೇನಹಳ್ಳಿ…