ಬುಧವಾರ, 28 ಅಕ್ಟೋಬರ್ 2026
Trending

ನವೆಂಬರ್ 2021

latest

ಕೈಯ ಮಣಿಕಟ್ಟು ಕೊಯ್ದುಕೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣು

ನೆಝಕಲ್ ಚರ್ಚ್ ನ ನಾಲ್ಕನೇ ವಾರ್ಡ್ ನ ನರೋಡ್ ನಲ್ಲಿ ಒಂದೇ ಕುಟುಂಬದ ಮೂವರು ಕೈಯ ಮಣಿಕಟ್ಟನ್ನು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೇರಳದಲ್ಲಿ ನಡೆದಿದೆ. ಘಟನೆಯ ಪರಿಣಾಮವಾಗಿ ಇಬ್ಬರು ಮೃತಪಟ್ಟು ಓರ್ವರು ಸಾವು ಬದುಕಿನ ನಡುವೆ ಹೋರಾಡುತ್ತಿರುವ…

Interesting

ವಿದೇಶಿಗನ ಜೊತೆ ಮನಸೋ ಇಚ್ಛೆ ಸಖತ್ ಸ್ಟೆಪ್ ಹಾಕಿದ ಇಳಿ ವಯಸ್ಸಿನ ಕಚ್ಚೆಧಾರಿ ಅಜ್ಜ | ಅಜ್ಜನ ಡ್ಯಾನ್ಸ್ ವೀಡಿಯೋ ಇದೀಗ ಫುಲ್ ವೈರಲ್

ಕುಣಿಯಲು ಬೇಕಿರುವುದು ಒಳ್ಳೆಯ ಸ್ಟೇಜ್ ಅಲ್ಲ, ಶಾಸ್ತ್ರೀಯವಾಗಿ ಕಲಿತ ಸ್ಟೆಪ್ಸ್ ಅಲ್ಲ , ಬದಲಿಗೆ ಕುಣಿದು ಖುಷಿ ಪಡಲು ಬೇಕಿರೋದು ಜಸ್ಟ್ ಉಲ್ಲಾಸದ ಮನಸ್ಸು. ಇದನ್ನು ಪ್ರೂವ್ ಮಾಡಿದ್ದಾರೆ ಈ ಇಳಿವಯಸ್ಸಿನ ಕಚ್ಚೆಧಾರಿ ಅಜ್ಜ!! ಹೌದು, ಇಲ್ಲೊಬ್ಬರು ಅಜ್ಜ…

latest

ಮೇಘಾಲಯ:ರಾತ್ರಿ ಬೆಳಗಾಗುವುದರೊಳಗೆ ಕಾಂಗ್ರೆಸ್ ಗೆ ಬಿಗ್ ಶಾಕ್!! |ಮುಖ್ಯಮಂತ್ರಿ ಸಹಿತ 11 ಮಂದಿ ಘಟಾನುಘಟಿ ನಾಯಕರು ಪಕ್ಷದಿಂದ ಲೆಫ್ಟ್

ಮೇಘಾಲಯದಲ್ಲಿ ತಡರಾತ್ರಿ ಮಾಜಿ ಮುಖ್ಯಮಂತ್ರಿ ಕುಕುಲ್ ರಂಗಾ ಸೇರಿದಂತೆ 11 ಮಂದಿ ಕಾಂಗ್ರೆಸ್ ನಾಯಕರುಗಳು ತೃಣಮೂಲ ಕಾಂಗ್ರೆಸ್ ಪಾರ್ಟಿಯನ್ನು ಸೇರಿಕೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹೊಡೆತ ಬಿದ್ದಂತಾಗಿದೆ. ಮಾಜಿ ಸಿಎಂ ಮುಕುಲ್ ಸಂಗ್ಯಾ ಮತ್ತು ಪಕ್ಷ ರಾಜ್ಯಾಧ್ಯಕ್ಷ ವಿನ್ಸೆಂಟ್…

ದಕ್ಷಿಣ ಕನ್ನಡ

ಬಳ್ಪ : ಆಕಸ್ಮಿಕ ಬೆಂಕಿ ಧಗದಗನೇ ಉರಿದ ಕಾರು

ಕಡಬ ತಾಲೂಕಿನ ಬಳ್ಪದ ಎಡೋಣಿ ಎಂಬಲ್ಲಿ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಪಂಜ ನಿವಾಸಿ ಕೇಶವ ಆಚಾರಿ ಎಂಬುವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿದ್ದ ವೇಳೆ…

latest

ರೈಲಿಗೆ ತಲೆ ಕೊಟ್ಟು ಎಸ್ ಡಿಎಂ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು | ಛಿದ್ರ ಛಿದ್ರವಾಗಿ ಚೆಲ್ಲಾಪಿಲ್ಲಿಯಾದ ಮೃತದೇಹ

ಆತನಿಗೆ ಅದೇನು ಸಂಕಷ್ಟ ಎದುರಾಗಿತ್ತೋ ಏನು ರೈಲನ್ನೇ ತನ್ನ ಅಂತಿಮ ಬಂಡಿಯಾಗಿಸಿ ಇಹಲೋಕ ತ್ಯಜಿಸಿದ. ಹೌದು ಉತ್ತರ ಕನ್ನಡ ಜಿಲ್ಲೆಯ ವಿದ್ಯಾರ್ಥಿಯೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆಶರಣಾಗಿರುವ ಘಟನೆ ನಡೆದಿದೆ. ಮುಗ್ವಾ ಹಳಗೇರಿ ಮೂಲದ ನಿವಾಸಿ ವಿಶಾಲ ಗೌಡ…

latest

ಮದುವೆ ಮೆರವಣಿಗೆಯ ಡಿಜೆ ಶಬ್ದಕ್ಕೆ ಪ್ರಾಣ ಕಳೆದುಕೊಂಡ 63 ಕೋಳಿಗಳು,ಪ್ರಕರಣ ದಾಖಲು

ಡಿಜೆ ಶಬ್ದಕ್ಕೆ ಕೋಳಿಗಳು ಸತ್ತು ಹೋದಘಟನೆ ಭುವನೇಶ್ವರದಲ್ಲಿ ನಡೆದಿದೆ.ತಮಾಷೆಗಾಗಿ ಡಿಜೆ ಶಬ್ದಕ್ಕೆ ಕೋಳಿಗಳು ಕುಣಿದು ಕುಣಿದು ಸತ್ತವಾ ಎಂದು ಕೇಳಿಬರುತ್ತಿದೆಯಾದರೂ..ಈ ವಿಷಯ ಸ್ವಲ್ಪ ಗಂಭೀರವಾಗಿ ಯೋಚಿಸಬೇಕಾಗಿದೆ. ಡಿಜೆ ಶಬ್ದಗಳಿಂದ ಹೃದಯದ ತೊಂದರೆ ಇರುವವರಿಗೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ…

ದಕ್ಷಿಣ ಕನ್ನಡ

ಪತ್ರಕರ್ತ ಸುಖಪಾಲ್ ಪೊಳಲಿ ಕೊಲೆಯತ್ನ ಪ್ರಕರಣ: ಮಂಗಳೂರು ಪೊಲೀಸ್ ಕಮೀಷನರ್ ಗೆ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ಮನವಿ , ಪತ್ರಕರ್ತರಿಗೆ ನ್ಯಾಯ ದೊರಕದೇ ಇದ್ದಲ್ಲಿ ಪ್ರತಿಭಟನೆಯ ಎಚ್ಚರಿಕೆ

ಪುತ್ತೂರು: ಮಂಗಳೂರಿನಲ್ಲಿ ಪತ್ರಕರ್ತ ಸುಖಪಾಲ್ ಪೊಳಲಿಯವರನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆಯ ಕುರಿತು ಕೂಲಂಕುಷ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಸಮಿತಿ ವತಿಯಿಂದ ಮಂಗಳೂರು ಪೊಲೀಸ್ ಕಮೀಷನರ್ ಎನ್.‌ಶಶಿಕುಮಾರ್ ಅವರಿಗೆ ನ.24ರಂದು…

ದಕ್ಷಿಣ ಕನ್ನಡ

ಪತ್ರಕರ್ತನ ಮೇಲೆ ಹಲ್ಲೆ ಪ್ರಕರಣ:|
ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮತ್ತು ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಒತ್ತಾಯಿಸಿ ಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದಿಂದ ಸಹಾಯಕ ಕಮಿಷನರ್ ಮೂಲಕ ಮುಖ್ಯಮಂತ್ರಿಗೆ ಮನವಿ

ಪುತ್ತೂರು: ಪಬ್ಲಿಕ್ ಟಿವಿ ವರದಿಗಾರರ ಸುಖಪಾಲ್ ಪೊಳಲಿ ಅವರ ಮೇಲೆ ಮಂಗಳೂರಿನಲ್ಲಿ ನಡೆದ ಹಲ್ಲೆ ಘಟನೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನ.24ರಂದುಕರ್ನಾಟಕ ಪತ್ರಕರ್ತರ ಸಂಘ ಪುತ್ತೂರು ತಾಲೂಕು ಘಟಕದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ…

latest

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಗದು ಸಹಾಯಕಿ ನಗುಮುಖದ ಸ್ನೇಹಜೀವಿಯಾಗಿದ್ದ ಹೇಮಶ್ರೀ ನಿಧನ

ಬೆಳ್ತಂಗಡಿ:ತಾಲೂಕಿನ ಇಂದಬೆಟ್ಟು ನಿವಾಸಿ ನಿನ್ನೆ ಅನಾರೋಗ್ಯದಿಂದ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಪೇರಲ್ಲಪಲ್ಕೆ ಹರೀಶ್ ರವರ ಪತ್ನಿ ಹೇಮಶ್ರೀ ಎಂಬುವವರು ಮೃತಪಟ್ಟವರಾಗಿದ್ದಾರೆ.ಮೃತರು ಶ್ರೀ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಗದು ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿದ್ದರು.ಯಾವಾಗಲೂ ನಗು ಮೊಗದೊಂದಿಗೆ ಇತರರನ್ನು ಖುಷಿ…

News

ಉಗ್ರರಿಗೆ ಹಣಕಾಸಿನ ನೆರವು ನೀಡಿದ ಮಂಗಳೂರಿನ ದಂಪತಿಗೆ ಹತ್ತು ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

ಛತ್ತೀಸ್‌ಗಢದ ರಾಯಪುರದಲ್ಲಿರುವ ನ್ಯಾಯಾಲಯವು ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಮಂಗಳೂರಿನ ದಂಪತಿ ಸೇರಿ ನಾಲ್ವರಿಗೆ ಬುಧವಾರ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿ ಭಯೋತ್ಪಾದಕ…