ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

News

ಡಿ.9 -ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ,ಆಮಂತ್ರಣ ಬಿಡುಗಡೆ

ಸವಣೂರು: ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠೀ ಉತ್ಸವ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್…

latest

ಮೂರು ದಿನದ ಬಾಣಂತಿ ಆಸ್ಪತ್ರೆಯಲ್ಲಿ ಸಾವು | ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿದ ಕುಟುಂಬಸ್ಥರು

ದಾವಣಗೆರೆ: ಕಮದೋಡು ಗ್ರಾಮದ ಮೂರು ದಿನದ ಬಾಣಂತಿಯೋರ್ವರು ಸಾವಿಗೀಡಾದ ಘಟನೆ ನಡೆದಿದ್ದು,ಮೃತರ ಚಿಕಿತ್ಸೆಗೆ ವೈದ್ಯರು ತಕ್ಷಣ ಪ್ರತಿಕ್ರಿಯಿಸದೆ ಇದ್ದ, ಅವರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅನುಷಾ ಸಂಜೀವ್ (23) ಮೃತಪಟ್ಟ ಬಾಣಂತಿ ಎಂದು ತಿಳಿದು ಬಂದಿದೆ.…

News

ಪುತ್ತೂರು : ಕೃಷಿ ಜಮೀನನ್ನು ನೋಡಲು ಬಂದು ನಾಪತ್ತೆಯಾಗಿದ್ದ ಫೊಟೋಗ್ರಾಫರ್ ಕೊಲೆ ,ನಾಪತ್ತೆ ಪ್ರಕರಣಕ್ಕೆ ತಿರುವು | ಕೊಲೆ ಮಾಡಿ ಕಥೆ ಕಟ್ಟಿದರು

ಪುತ್ತೂರಿನಲ್ಲಿರುವ ಕೃಷಿ ಜಮೀನನ್ನು ನೋಡಲು ಬಂದು ಪುನಃ ಊರಿಗೆ ತೆರಳಿದ್ದ ಮೈಸೂರು ಸುಬ್ರಹ್ಮಣ್ಯನಗರದ ಫೋಟೋ ಗ್ರಾಫರ್ ಜಗದೀಶ್(58ವ)ರವರು ನಾಪತ್ತೆಯಾಗಿರುವ ಪ್ರಕರಣಕ್ಕೆ ತಿರುವು ದೊರಕಿದೆ. ಕೃಷಿ ಜಮೀನಿನ ಉಸ್ತುವಾರಿ ವಹಿಸಿಕೊಂಡವರು ಜಗದೀಶ್ ಅವರನ್ನು ಕೊಲೆ ಮಾಡಿದ ಬಗ್ಗೆ ಮಾಹಿತಿ ಲಭಿಸಿದೆ.…

News

ಭಾರತೀಯ ಆಟಗಾರರಿಗೆ ‘ಹಲಾಲ್’ ಮಾಂಸಾಹಾರ ಮಾತ್ರ ನೀಡಲು ಬಿಸಿಸಿಐ ತಾಕೀತು | ಹಿಂದೂ, ಸಿಖ್ ಧಾರ್ಮಿಕ ಭಾವನೆಗಳ ಜೊತೆ ಆಟವಾಡುತ್ತಿರುವ ಬಿಸಿಸಿಐ !!

ಭಾರತ ಕ್ರಿಕೆಟ್ ತಂಡ ಬಲು ಬಲಿಷ್ಠವಾದ ಕ್ರಿಕೆಟ್ ತಂಡಗಳಲ್ಲೊಂದು. ಟೀಂ ಇಂಡಿಯಾ ರೂಪಿಸಿಕೊಂಡಿರುವ ಫಿಟ್ನೆಸ್ ಪರೀಕ್ಷೆಯನ್ನು ಆಟಗಾರ ಪಾಸ್ ಆದರೆ ಮಾತ್ರ ಆತ ತಂಡವನ್ನು ಸೇರಿಕೊಳ್ಳಲು ಸಾಧ್ಯ. ಹೀಗೆ ಫಿಟ್ನೆಸ್ ಪರೀಕ್ಷೆ ಜೊತೆಗೆ ಪ್ರತಿಯೊಬ್ಬ ಆಟಗಾರನು ಬಿಸಿಸಿಐ ರೂಪಿಸಿರುವ…

Jobs

ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸಿದ್ದಿ!! ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪಶ್ಚಿಮ ಬಂಗಾಳದ ಪೋಸ್ಟಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳು ಪ್ರಯತ್ನಿಸಬಹುದಾಗಿದೆ. ಒಟ್ಟು ಹುದ್ದೆಗಳು –ಪೋಸ್ಟ್ ಮ್ಯಾನ್ -48ಪೋಸ್ಟಲ್ ಅಸಿಸ್ಟೆಂಟ್ -51ಸಾರ್ಟಿಂಗ್ ಅಸಿಸ್ಟೆಂಟ್- 25 ಕ್ರೀಡೆಯಲ್ಲಿ ರಾಜ್ಯ-ರಾಷ್ಟ್ರ ಮಟ್ಟದಲ್ಲಿ ಸಾಧನೆ…

latest

ಬೆಳ್ತಂಗಡಿ: ಗೋವಿಂದೂರು ಶಾಲೆ ಬಳಿ ತಡರಾತ್ರಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ, ಇಬ್ಬರ ಕೊಲೆ ಯತ್ನ

ಬೆಳ್ತಂಗಡಿ: ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿಯಲ್ಲಿ ನಿನ್ನೆ ತಡರಾತ್ರಿ 11 :45 ರ ಹೊತ್ತಿಗೆ ಎರಡು ಗುಂಪುಗಳ ಮಧ್ಯೆ ಜಾಗದ ವಿಚಾರವಾಗಿ ವಾದ-ವಿವಾದಗಳು ನಡೆದು ಹಲ್ಲೆ ನಡೆಸಿ ಕೊಲೆಯತ್ನದವರೆಗೂ ನಡೆದಿದೆ. ಘಟನೆಯ ಪ್ರಕಾರ,ನೆಲ್ಲಿಗುಡ್ಡೆ ನಿವಾಸಿಯಾದ ಆಟೋ ಚಾಲಕ…

News

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 60 ಕಡೆಗಳಲ್ಲಿ ಎಸಿಬಿ ದಾಳಿ | ಕಂತೆ ಕಂತೆ ಹಣ ಎನಿಸುವುದರಲ್ಲಿ ಎಸಿಬಿ ಅಧಿಕಾರಿಗಳು ಫುಲ್ ಬ್ಯುಸಿ!!

ಇಂದು ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ 60 ಕಡೆ ಎಸಿಬಿ ದಾಳಿ ನಡೆಸಿ, ಚಳಿಯಲ್ಲಿ ಬೆಚ್ಚಗೆ ಮಲಗಿದ್ದ ಅಧಿಕಾರಿಗಳಿಗೆ ದಾಳಿಯ ಬಿಸಿ ಮುಟ್ಟಿಸಿದೆ. ಬಿಡಿಎ ಬಳಿಕ ಬಿಬಿಎಂಪಿಗೆ ಎಸಿಬಿ ಶಾಕ್‌ ನೀಡಿದ್ದು, ರಾಜ್ಯಾದ್ಯಂತ 60 ಕಡೆ ದಾಳಿ ನಡೆದಿದ್ದು, ಬೆಂಗಳೂರಿನಲ್ಲೇ 30…

News

ಅಭಿನಯವನ್ನು ಅಕ್ಕರೆಯಿಂದ ಆರಾಧಿಸುವ ಶ್ರೀಮತಿ ಸರೋಜಿನಿ ಶೆಟ್ಟಿ, ಮಂಗಳೂರು        

ಮಾನವ ತಾನು ಮಾಡುವ ಕಾಯಕವನ್ನು ಭಗವಂತನ ಪೂಜೆ ಎಂಬ ಆರಾಧನಾ ಭಾವದಿಂದ ಮಾಡಬೇಕು. ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲುಗಳನ್ನು ಏರಬೇಕು. ಸೋಲು ಗೆಲುವುಗಳನ್ನು ಏಕಪ್ರಕಾರವಾಗಿ ಸ್ವೀಕರಿಸುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ಒದ್ದಾಗ, ಎಡವಿದಾಗ, ಬಿದ್ದಾಗ, ಸಾವರಿಸಿ ಎದ್ದೇಳಬೇಕು. ಸೋಲು ಹೃದಯಕ್ಕೆ ಇಳಿಯಲು,…

latest

ಸದ್ಯದಲ್ಲೇ ಭಾರತದಲ್ಲಿ ಬ್ಯಾನ್ ಆಗಲಿದೆ ಕ್ರಿಪ್ಟೋಕರೆನ್ಸಿ !! | ಈ ಕುರಿತು ಮಹತ್ವದ ಹೆಜ್ಜೆಯಿಡಲಿದೆಯೇ ಕೇಂದ್ರ ಸರ್ಕಾರ?!

ನವದೆಹಲಿ:ಅನಾವಶ್ಯಕ ಚಟುವಟಿಕೆಗಳಿಗೆ ಕ್ರಿಪ್ತೋಕರೆನ್ಸಿಯನ್ನು ಉಪಯೋಗಿಸುತ್ತಿದ್ದು, ಇದು ಅನೇಕ ಚರ್ಚೆಗೆ ದಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿ ಎಲ್ಲಾ ಮಾದರಿಯ ಕ್ರಿಪ್ತೋಕರೆನ್ಸಿಯನ್ನು ಬ್ಯಾನ್ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಭಾರತದಲ್ಲಿ ಎಲ್ಲಾ ಮಾದರಿಯ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಬ್ಯಾನ್…

News

ಬೆಳ್ತಂಗಡಿ : ಅಕ್ರಮ ಗೋ ಸಾಗಾಟದ ವೇಳೆ ದಾಳಿ ನಡೆಸಿದ ಬಜರಂಗದಳದ ಕಾರ್ಯಕರ್ತರು | ಎರಡು ವಾಹನ ಸಹಿತ ಆರೋಪಿ ಪೊಲೀಸ್ ವಶಕ್ಕೆ

ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ಆರೋಪಿಯನ್ನು ವಾಹನ ಸಹಿತ ಪೋಲಿಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕುರುಡ್ಯದಿಂದ ಕಸಾಯಿಖಾನೆಗಳಿಗೆ ನಿನ್ನೆ ಮಧ್ಯರಾತ್ರಿ ಪಿಕ್…