ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ವಿಧಾನ ಪರಿಷತ್ ಚುನಾವಣೆ ; ಎಸ್ ಡಿಪಿಐ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆ ನಾಮಪತ್ರ ಸಲ್ಲಿಕೆ

ಮಂಗಳೂರು: ಡಿಸೆಂಬರ್ 10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿ ಡಾ|ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ ಡಿ…

latest

ಮುರುಡೇಶ್ವರ : ವಿಹಾರಕ್ಕೆಂದು ಬಂದ ಕನಕಪುರದ ಯುವಕರು,ಓರ್ವ ಸಮುದ್ರ ಪಾಲು,ಇನ್ನೊಬ್ಬ ಗಂಭೀರ

ಕಾರವಾರ : ಕನಕಪುರದಿಂದ 10 ಜನ ಯುವಕರು ಟೆಂಪೋ ಟ್ರಾಕ್ಸ್ ಮಾಡಿಕೊಂಡು ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಮುರುಡೇಶ್ವರ ದೇವಸ್ಥಾನದಿಂದ 1 ಕಿ.ಮೀ ದೂರದಲ್ಲಿರುವ ತೂದಳ್ಳಿಯ ಸಮುದ್ರದಲ್ಲಿ ಈಜುತ್ತಿದ್ದಾಗ ಅಲೆಯ ಹೊಡೆತಕ್ಕೆ ಈರ್ವರು ನೀರಿನಲ್ಲಿ ಮುಳುಗಿದ್ದಾರೆ. ಈ…

latest

ಪುತ್ತೂರು : ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ,ಮೂವರು ಆಸ್ಪತ್ರೆಗೆ ದಾಖಲು

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದ್ದು ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಪ್ರಥಮ ಪಿಯುಸಿ ವಿದ್ಯಾರ್ಥಿ ಕೊಡಿಪ್ಪಾಡಿ ನಿವಾಸಿ ಆದಿಲ್ ಅವರು ಸರಕಾರಿ ಆಸ್ಪತ್ರೆಯಲ್ಲಿ…

latest

ಡಿಸೆಂಬರ್‌ನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ ಸಾಧ್ಯತೆ – ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬೆಳಗಾವಿಯಲ್ಲಿ ಮುಂಬರುವ ದಿನಗಳಲ್ಲಿ ನಡೆಯುವ ಅಧಿವೇಶನದಲ್ಲಿ ಸರ್ಕಾರ ಮತಾಂತರ…

News

ಕಾರ್ತಿಕ ಮಾಸದ ಸಂಕಷ್ಟ ಚತುರ್ಥಿಯ ಮಹತ್ವ- ಪೂಜಾ ವಿಧಿ ವಿಧಾನಗಳು.

ಗಣೇಶನ ಆರಾಧನೆಗೆ ಸಂಕಷ್ಟ ಚತುರ್ಥಿ ವಿಶೇಷ ದಿನ. ಪ್ರತಿ ತಿಂಗಳ ಹುಣ್ಣಿಮೆಯ ಅಂದರೆ ಕೃಷ್ಣ ಪಕ್ಷದ ನಾಲ್ಕನೇ ದಿನವೇ ಈ ಸಂಕಷ್ಟ ಚತುರ್ಥಿ ಬರುತ್ತದೆ. ಯಾವುದೇ ಶುಭ ಸಮಾರಂಭದ ಪೂಜೆ ಇರಲಿ ಮೊದಲ ಆದ್ಯತೆ ಗಣೇಶನಿಗೆ ಗಣೇಶ ಎಲ್ಲಾ…

latest

ಗ್ರಾಹಕರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ !!| ಏರ್ ಟೆಲ್ ಬೆನ್ನಲ್ಲೇ ಪ್ರೀಪೇಯ್ಡ್ ಸೇವೆಯ ದರವನ್ನು ಹೆಚ್ಚಿಸಿದೆ ಈ ಟೆಲಿಕಾಂ ಸಂಸ್ಥೆ

ಏರ್‌ಟೆಲ್ ಸಂಸ್ಥೆ ನಿನ್ನೆ ಪ್ರಿಪೇಯ್ಡ್ ಬಳಕೆದಾರರಿಗೆ 20-25 ಪ್ರತಿಶತದಷ್ಟು ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸಿತ್ತು.ಇದೀಗ ಇದರ ಬೆನ್ನಲ್ಲೇ,ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾಗಿರುವ ವೊಡಾಫೋನ್ ಐಡಿಯಾ ಕೂಡ ತನ್ನ ಪ್ರಿಪೇಯ್ಡ್ ಸೇವೆಯ ದರಗಳನ್ನು ಹೆಚ್ಚಿಸುವ ನಿರ್ಧಾರದ ಕುರಿತು ಪ್ರಕಟಿಸಿದೆ. ಪ್ರಿಪೇಯ್ಡ್…

News

ಕುರ್ಚಿಯಲ್ಲಿ ಕುಳಿತುಕೊಂಡು ಕಲ್ಲಂಗಡಿ ಹಣ್ಣು ತಿನ್ನುತ್ತಿದ್ದ ಮಹಿಳೆಯ ಬಳಿ ಬಂದು ಸೊಂಡಿಲಿನಿಂದ ಹಣ್ಣು ಕದ್ದು ತಿಂದ ಆನೆ!! | ತುಂಟ ಆನೆಯ ವೀಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ ಮಹಿಳೆ

ಪ್ರತಿದಿನ ಹಲವಾರು ಮುದ್ದಾದ ಪ್ರಾಣಿಗಳ ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತವೆ. ಪ್ರಾಣಿಗಳ ತುಂಟಾಟ, ಅವುಗಳು ಮನುಷ್ಯನೊಂದಿಗೆ ಹೊಂದಿರುವ ಸಂಬಂಧಗಳೆಲ್ಲವೂ ನೆಟ್ಟಿಗರ ಮನಸೆಳೆಯುತ್ತವೆ. ಹಾಗಾಗಿ ಪ್ರಾಣಿಗಳ ವೀಡಿಯೋಗಳು ತುಂಬಾ ವೈರಲ್ ಆಗುತ್ತವೆ. ಹಾಗೆಯೇ ಇದೀಗ ಆನೆಯೊಂದರ ವೀಡಿಯೋ ವೈರಲ್…

News

ನಾಯಿ ಜೊತೆ ಸಪ್ತಪದಿ ತುಳಿದು, ತನ್ನ ಜೀವನ ಸಂಗಾತಿಯನ್ನಾಗಿ ಮಾಡಿಕೊಂಡ ಮಹಿಳೆ!! | ಬಾಲ ಅಲ್ಲಾಡಿಸುವ ಮೂಲಕ ಮದುವೆಗೆ ಒಪ್ಪಿಗೆ ನೀಡಿತಂತೆ ಆ ಶ್ವಾನ

ಎರಡು ಜೀವಗಳು ಬೆಸೆಯುವಂತಹ ವಿಶೇಷ ಬಂಧನವೇ ಮದುವೆ. ಮದುವೆ ಎನ್ನುವುದು ಹುಡುಗ ಹಾಗೂ ಹುಡುಗಿಯ ಜೀವನದ ಪ್ರಮುಖ ಘಟ್ಟ. ಇದು ಜೀವಮಾನವಿಡಿ ಎರಡು ಜೀವಗಳನ್ನು ಜೊತೆಯಾಗಿ ಇಡುವಂತದ್ದು. ಹಾಗಾಗಿ ಮದುವೆ ಎಂಬ ಬಂಧನಕ್ಕೆ ಪ್ರತಿಯೊಬ್ಬರ ಜೀವನದಲ್ಲೂ ವಿಶೇಷವಾದ ಸ್ಥಾನವಿದೆ.…

News

ಚೆನ್ನಾವರ : ಎಸ್ ವೈಎಸ್ ಎಸ್ಸೆಸ್ಸೆಫ್
ತಾಜುಲ್ ಉಲಮಾ, ನೂರುಲ್ ಉಲಮಾ ಅನುಸ್ಮರಣೆ

ಸವಣೂರು : ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ತಾಜುಲ್ ಉಲಮಾ, ನೂರುಲ್ ಉಲಮಾ ಅನುಸ್ಮರಣೆ ಯು ಚೆನ್ನಾವರ ಎಸ್ ವೈಎಸ್ ಎಸ್ಸೆಸ್ಸೆಫ್ ವತಿಯಿಂದ ಚೆನ್ನಾವರ ಮಸೀದಿ ಬಳಿ ನಡೆಯಿತು. ಬೆಳ್ಳಾರೆ ದಾರುಲ್ ಹಿಕ್ಮ ಎಜುಕೇಶನ್ ಸೆಂಟರ್ ಇದರ ಅಧ್ಯಕ್ಷರೂ, ಆಧ್ಯಾತ್ಮಿಕ…

latest

ಶಾಲೆಗೆ ಹೋಗುವ ಬಸ್ ತಪ್ಪಿತೆಂದು ಮನನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಶರಣು!

ಸಾಮಾನ್ಯವಾಗಿ ಬಡತನ, ಕೆಲಸದ ಒತ್ತಡ, ಅನಾರೋಗ್ಯದ ಸಮಸ್ಯೆಗಳಿಗೆ ನೊಂದು ಆತ್ಮಹತ್ಯೆಗೆ ಶರಣಾಗುವುದನ್ನು ನಾವು ಕೇಳಿರುತ್ತೇವೆ. ಆದರೆ ಇಂತಹ ಘಟನೆಗಳ ಸಾಲಲ್ಲಿ ಯುವಕ-ಯುವತಿಯರೋ ಅಥವಾ ಹಿರಿಯರು ಇರುತ್ತಾರೆ. ಆದರೆ ಇಲ್ಲೊಂದು ಕಡೆ ಪುಟ್ಟ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಆತನ…