ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

latest

ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶ್ಚಲ್ ಕೆ.ಜೆ ಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಪುತ್ತೂರು: ಬೆಂಗಳೂರಿನ ಎಸ್.ಎಸ್ ಕಲಾ ಸಂಗಮದವರು 66 ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ನಿಶ್ಚಲ್ ಕೆ.ಜೆ ರವರನ್ನು…

latest

ಕಿರುಕುಳ ತಾಳಲಾರದೇ ಮಾಜಿ ಲವರ್ ನ ಹೊಡೆಯಲು ಯುವಕರನ್ನು ಕಳುಹಿಸಿದ ಯುವತಿ!! ಗುಂಪುಕಟ್ಟಿ ಬಂದಿದ್ದ ಯುವಕರು ಹೊಡೆದದ್ದು ಯಾರಿಗೆ ಗೊತ್ತಾ?

ಬೆಂಗಳೂರು:ಇಲ್ಲಿನ ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕರ್ಮಿಗಳಿಂದ ಅಮಾಯಕ ಯುವಕನೊಬ್ಬನ ಮೇಲೆ ದಾಳಿ ನಡೆದಿದ್ದು,’ಯಾರಿಗೋ ಇಟ್ಟ ಗುರಿಗೆ ಇನ್ನ್ಯಾರೋ ಬಲಿಯಾದರು ‘ ಎಂಬ ಮಾತಿನಂತೆ ಘಟನೆಯಲ್ಲಿ ಯುವಕನಿಗೆ ಹಲ್ಲೆ ನಡೆಸಲಾಗಿದ್ದು ಸದ್ಯ ಪ್ರಕರಣ ಠಾಣೆ ಮೆಟ್ಟಿಲೇದ್ದರಿಂದ ಪ್ರಕರಣದ ಸತ್ಯಾ…

latest

ಈ ಮಸಾಜ್ ಸೆಂಟರ್ ನಲ್ಲಿ ಹಾವುಗಳು ಮಾಡುತ್ತವೆಯಂತೆ ಬೊಂಬಾಟ್ ಮಸಾಜ್ !! | ಬೆಚ್ಚಿಬೀಳಿಸುವಂತಿದೆ ಈ ಮಸಾಜ್ ವೀಡಿಯೋ

ಬಹಳಷ್ಟು ಜನ ಕೆಲಸದ ಒತ್ತಡದಿಂದಲೋ ಅಥವಾ ಆರೋಗ್ಯದ ಸಮಸ್ಯೆಯಿಂದ ಸುಧಾರಿಸಿಕೊಳ್ಳಲು ಮಸಾಜ್ ಸೆಂಟರ್ ಗೆ ತೆರಳುವುದು ಸಾಮಾನ್ಯ. ನಾವು ನೋಡಿರೋ ಹಾಗೆ ಮಸಾಜ್ ಮಾಡಲು ವೃತ್ತಿಯ ಅನುಭವವುಳ್ಳ ವ್ಯಕ್ತಿ ಇರುತ್ತಾರೆ. ಆದ್ರೆ ಇಲ್ಲೊಂದು ಕಡೆ ಮಸಾಜ್ ಮಾಡಲು ಇರುವವರು…

ದಕ್ಷಿಣ ಕನ್ನಡ

ಉಪ್ಪಿನಂಗಡಿ:ನಾಟಿವೈದ್ಯನ ಜೀವದೊಂದಿಗೆ ಪ್ರಾಣಬಿಟ್ಟ ಜೀವದೊಡತಿ!! ಗಂಡ ಮೃತಪಟ್ಟ ಕೆಲವೇ ಗಂಟೆಗಳ ಅಂತರದಲ್ಲಿ ಹೆಂಡತಿಯೂ ಸಾವು

ಆದರ್ಶ ದಂಪತಿಗಳಿಬ್ಬರು ಜೊತೆಯಾಗಿ ಪ್ರಾಣಬಿಟ್ಟ ಘಟನೆ ಉಪ್ಪಿನಂಗಡಿಯ ಸಮೀಪದ ಪದ್ಮುಂಜ ಎಂಬಲ್ಲಿಂದ ವರದಿಯಾಗಿದೆ. ಉಪ್ಪಿನಂಗಡಿಯ ಸಹಿತ ಹಲವೆಡೆ ತನ್ನ ನಾಟಿ ಮದ್ದಿನಿಂದ ‘ನಾಟಿವೈದ್ಯ’ ಎಂದೇ ಚಿರಪರಿಚಿತರಾಗಿದ್ದ ವೆಂಕಪ್ಪ ಪಂಡಿತ ನವೆಂಬರ್ 19 ರ ರಾತ್ರಿ ನಿಧನಹೊಂದಿದರೆ, ಮರುದಿನ ಅವರ…

latest

ಮಂಗಳೂರು : ಪತ್ರಕರ್ತ ಸುಖ್‌ಪಾಲ್ ಪೊಳಲಿ ಕೊಲೆಯತ್ನ ,ಆರೋಪಿಯ ಬಂಧನ

ಮಂಗಳೂರು : ಖಾಸಗಿ ಟಿವಿ ವಾಹಿನಿ ವರದಿಗಾರೊಬ್ಬರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಖಾಸಗಿ ಟಿವಿ ವರದಿಗಾರರಾಗಿರುವ ಸುಖ್ ಪಾಲ್ ಪೊಳಲಿ ಅವರ ಮೇಲೆ ಯದುನಂದನ್ ಎನ್ನುವವರು ಸೋಮವಾರ ಸಂಜೆ ರಾಡ್ ನಿಂದ…

News

ಅಕಾಲಿಕ ಮಳೆಗೆ ತತ್ತರಿಸಿ ಹೋದ ಕರಾವಳಿಯ ಅಡಿಕೆ ಬೆಳೆಗಾರರು!! | ಅಂಗಳದಲ್ಲೇ ಕೊಳೆತು ಹೋಗುತ್ತಿದೆ ಕ್ವಿಂಟಾಲ್ ಗಟ್ಟಲೆ ಅಡಿಕೆ

ನವೆಂಬರ್ ತಿಂಗಳ ಅಕಾಲಿಕ ಮಳೆಗೆ ಇಡೀ ದಕ್ಷಿಣ ಭಾರತವೇ ತತ್ತರಿಸಿಹೋಗಿದೆ. ಅದೆಷ್ಟೋ ಜನ ಸೂರು ಕಳೆದುಕೊಂಡು, ಅನ್ನ ಆಹಾರವಿಲ್ಲದೆ ಪರದಾಡುತ್ತಿದ್ದಾರೆ. ಹಲವೆಡೆ ಪ್ರವಾಹದ ಪರಿಸ್ಥಿತಿಯೇ ಎದುರಾಗಿದೆ. ಹೀಗಿರುವಾಗ ರೈತರ ಸ್ಥಿತಿ ನೋಡಲಸಾಧ್ಯ. ಬೆಳೆದ ಬೆಳೆಗಳೆಲ್ಲ ನೀರಲ್ಲಿ ನೀರಾಗಿ ಹೋಗಿದೆ.…

Education

ಮಂಗಳೂರು ವಿ.ವಿ.ಸ್ನಾತಕೋತ್ತರ ಪದವಿ: ಅರ್ಜಿ ಸಲ್ಲಿಕೆ ನ.30ರವರೆಗೆ ವಿಸ್ತರಣೆ

ಮಂಗಳೂರು : ಮಂಗಳೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿ/ ಸ್ನಾತಕೋತ್ತರ ಕೇಂದ್ರ ಚಿಕ್ಕ ಅಳುವಾರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳು…

ಉಡುಪಿ

ತುಳುನಾಡಲ್ಲಿ ದೈವವನ್ನೇ ನಂಬಿಕೊಂಡು ಬಂದ ಭಕ್ತನ ಮನೆಯಲ್ಲೇ ಕಳ್ಳತನ !! | ದಾರಿ ತೋಚದೆ ಧೂಮಾವತಿ ಮೊರೆ ಹೋದ ಮನೆ ಯಜಮಾನನಿಗೆ ಎದುರಾಯಿತು ದೈವ ಪವಾಡ !!

ಉಡುಪಿ :ತುಳುನಾಡು ಎಂದ ಕೂಡಲೆ ಯೋಚನೆಗೆ ಬರುವುದು ಹಿಂದಿನಿಂದಲೂ ಆರಾಧಿಸಿಕೊಂಡು ಬಂದ ದೈವಗಳು. ಅದೇನೇ ಸಂಕಷ್ಟ ಎದುರಾದರೂ ಒಮ್ಮೆ ದೈವಗಳನ್ನು ನೆನೆದರೆ ಸಾಕು, ನಮ್ಮ ಕಷ್ಟಗಳೆಲ್ಲ ಪರಿಹಾರವಾದಂತೆ.ಅದೆಷ್ಟೋ ಕಾರ್ಣಿಕ ಶಕ್ತಿಗಳನ್ನು ಹೊಂದಿದ ಈ ಕರಾವಳಿ ಸಾವಿರಾರು ಭಕ್ತರ ನಂಬಿಕೆಯನ್ನು…

News

ಕೆಎಸ್ಆರ್ ಟಿಸಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್ | ಮಗು ದತ್ತು ಪಡೆದರೂ ಇನ್ನು ಮುಂದೆ ಸಿಗಲಿದೆ 180 ದಿನಗಳ ಪ್ರಸೂತಿ ರಜೆ!!

ಕೆಎಸ್ಆರ್ ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಸುದ್ದಿಯೊಂದಿದೆ. ಇದುವರೆಗೆ ರಾಜ್ಯ ಸರ್ಕಾರದಿಂದ ಕೇವಲ ಪ್ರಸೂತಿ ರಜೆಯಾಗಿ ಮಹಿಳಾ ಉದ್ಯೋಗಿಗಳಿಗೆ 180 ದಿನಗಳನ್ನು ನೀಡಲಾಗುತ್ತಿತ್ತು. ಇದೀಗ ಕೆಎಸ್ಆರ್ ಟಿಸಿ ಯಲ್ಲಿನ ಮಹಿಳಾ ನೌಕರರು ಮಗುವನ್ನು ದತ್ತು ಪಡೆದಾಗಲೂ 180 ದಿನಗಳ ರಜೆ…

News

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ | ನಿವೃತ್ತಿ ವಯಸ್ಸು ಹಾಗೂ ಪಿಂಚಣಿ ಶೀಘ್ರವೇ ಏರಿಕೆ !?

ನವದೆಹಲಿ:ದುಡಿಯುವ ವಯಸ್ಸಿನ ಜನಸಂಖ್ಯೆ ಹೆಚ್ಚಾದಂತೆ ನಿವೃತ್ತಿ ವಯಸ್ಸನ್ನು ಜೊತೆಗೆ ಪಿಂಚಣಿ ಮೊತ್ತವನ್ನು ಹೆಚ್ಚಿಸುವ ಮೂಲಕ ಕೇಂದ್ರ ಸರ್ಕಾರ ಉದ್ಯೋಗಿಗಳಿಗೆ ಸಿಹಿಸುದ್ದಿ ನೀಡಿದ್ದು,ಈ ಪ್ರಸ್ತಾವನೆಯನ್ನು ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ. ಸಮಿತಿಯ ವರದಿಯ ಪ್ರಕಾರ, ಈ ಸಲಹೆಯ ಅಡಿಯಲ್ಲಿ,…