Monthly Archives

November 2021

ಅನುಮಾನದ ಪೀಡೆಗೆ ಅಂತ್ಯವಾಯಿತು ದಂಪತಿಗಳ ಬಾಳು!!ಅನ್ಯಾಯವಾಗಿ ಪತ್ನಿಯನ್ನು ಬೆಂಕಿ ಹಚ್ಚಿ ಕೊಂದಿದ್ದ ಪತಿಯೊಬ್ಬನ ದುರಂತ…

ಪತ್ನಿಯ ಶೀಲ ಶಂಕಿಸಿದ ಪತಿಯೊಬ್ಬ ಆಕೆಯ ಮೇಲೆ ಪೆಟ್ರೋಲ್ ಸುರಿದು ಹತ್ಯೆ ನಡೆಸಿದ್ದು, ಮಾಡಿದ ಪಾಪ ಬಿಟ್ಟುಹೋಗುವುದಿಲ್ಲ ಎಂಬ ಮಾತಿನಂತೆ ಆತನೂ ಕೂಡಾ ಪರವೂರಿನಲ್ಲಿ ಬೀದಿ ಹೆಣವಾದ ಘಟನೆಯೊಂದು ಬೆಳಕಿಗೆ ಬಂದಿದೆ.ಘಟನೆ ವಿವರ:ನಿಸಾರ್ ಎನ್ನುವ ವ್ಯಕ್ತಿಯೊರ್ವ ಪದೇ ಪದೇ ತನ್ನ ಪತ್ನಿಯ ಶೀಲ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಕಡೆಯಿಂದ ಸಿಹಿ ಸುದ್ದಿ | ಪೆಟ್ರೋಲ್ ಬೆಲೆ ಏರಿಕೆ ನಡುವೆ ಗ್ರಾಹಕರಿಗೆ ದೊರೆಯಲಿದೆ…

ನವದೆಹಲಿ: ಪೆಟ್ರೋಲ್ ಬೆಲೆ ಉತ್ತುಂಗಕ್ಕೆ ಏರುತ್ತಿದ್ದಂತೆ,ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಉಡುಗೊರೆಯನ್ನು ನೀಡಲು ಸಿದ್ಧಪಡಿಸಿದೆ.ಆದರೆ ಇವರ ಈ ನಿರ್ಧಾರ ಕೆಲವು ಜನರನ್ನು ಕೋಪಕ್ಕೆ ದುಡಿದಂತೂ ಸುಳ್ಳಲ್ಲ. ಅಷ್ಟಕ್ಕೂ ಈ ಆಫರ್ ಏನೆಂದು ನೀವೇ ನೋಡಿ.ಇದೊಂದು ಉಡುಗೊರೆ ರೂಪದಲ್ಲಿ ನೀಡಬಲ್ಲ

600 ರೂಪಾಯಿಯ ಕೋಳಿಗೆ 463 ರೂ.ಟಿಕೆಟ್ ತೆತ್ತು ಬಸ್ಸಿನಲ್ಲಿ ಪ್ರಯಾಣಿಸಿದ ಕೋಳಿ!

ಸಾಮಾನ್ಯವಾಗಿ ಬಸ್ಸಿನಲ್ಲಿ ಪ್ರಯಾಣಿಸುವಾಗ ಟಿಕೆಟ್ ತೆಗೆದುಕೊಳ್ಳುವುದನ್ನು ನಾವೇ ಮರೆತಿರುತ್ತೇವೆ. ಆದರೆ, ಇಲ್ಲೊಂದು ಕೋಳಿ ಹಣ ಪಾವತಿಸಿ ಟಿಕೆಟ್ ಪಡೆದು ಪ್ರಯಾಣಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದೆ..!ಹೌದು, ಪ್ರಯಾಣಿಕರೊಬ್ಬರು ಸೋಮವಾರ ಹೈದರಾಬಾದ್‌ನಿಂದ ಗಂಗಾವತಿಗೆ ಬರುವಾಗ ತಮ್ಮೊಡನೆ

ವಿಟ್ಲ : ಪಟ್ಟಣ ಪಂಚಾಯತ್ ,ಡಿ.27ರಂದು ಚುನಾವಣೆ , ಸ್ಪರ್ಧೆಗೆ ತೆರೆಮರೆಯ ಕಸರತ್ತು ಶುರು

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆಯಾಗಿದ್ದು, ಡಿ.27ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳು ಬಿರುಸುಗೊಂಡಿವೆ.ಸದ್ಯ ಮೀಸಲಾತಿ ಪಟ್ಟಿ ಪ್ರಕಟಗೊಂಡಿಲ್ಲ.ಆದರೂ ಪ್ರತೀ ವಾರ್ಡ್‌ನಲ್ಲಿ ಯಾವ ಮೀಸಲಾತಿ ಬಂದರೆ ಯಾರನ್ನು ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಶುರುವಾಗಿದೆ.

ಸಮೃದ್ಧ ಯಕ್ಷಗಾನ ಕಲೆಯ ಮಕುಟಕ್ಕೊಂದು ಸಂಪ್ರೀತಿಯ ಮಣಿ ಶ್ರೀರಕ್ಷಾ ಭಟ್, ಕಳಸ

ಯಕ್ಷಗಾನ ಕಲೆಯನ್ನು ಅಭಿಜಾತ, ಶಾಸ್ತ್ರೀಯ, ಅರೆಶಾಸ್ತೃೀಯ, ಜಾನಪದ, ದೇಸಿ, ಮಾರ್ಗ ಎಂಬುದಾಗಿ ಪರಿಣತರೆಲ್ಲ ಬೇರೆ ಬೇರೆಯಾಗಿ ವ್ಯಾಖ್ಯಾನಿಸುತ್ತಾರೆ. ವಿಶ್ವಮಾನ್ಯ ವಿದ್ವಾಂಸರಾದ ಶತಾವಧಾನಿ ಡಾ. ಆರ್. ಗಣೇಶ್ ಅವರು "ಯಕ್ಷಗಾನ ಮಾರ್ಗ ಶೈಲಿಯ ದೇಸಿಯ ಕಲೆ" ಎಂದು ಅಭಿಪ್ರಾಯ ಪಡುತ್ತಾರೆ.

ಹಿಟ್ ಅಂಡ್ ರನ್ ಪ್ರಕರಣ-ಹಾರಿಹೋಗಿತ್ತು ಅಮಾಯಕರಿಬ್ಬರ ಪ್ರಾಣ!! ಅಪಘಾತ ನಡೆಸಿದ ವಾಹನ ಸಮೇತ ಚಾಲಕ ಪರಾರಿ!!

ಅದೊಂದು ಹಿಟ್ ಅಂಡ್ ರನ್ ಪ್ರಕರಣ.ಅಪಘಾತ ನಡೆಸಿದ ಚಾಲಕ ತನ್ನ ವಾಹನ ಸಮೇತ ಸ್ಥಳದಿಂದ ಕಾಲ್ಕಿತ್ತು ಯಾರಿಗೂ ಅನುಮಾನ ಬರದಂತೆ ತನ್ನ ವಾಹನಕ್ಕೆ ರೀ ಪೇಂಟಿಂಗ್ ಕೂಡಾ ಮಾಡಿಸಿದ್ದ. ಆ ಅಪಘಾತದಲ್ಲಿ ಇಬ್ಬರು ಅಮಾಯಕ ಯುವಕರು ದುರ್ಮರಣ ಹೊಂದಿದ್ದು,ಯುವಕರ ಮನೆಯವರ ಪ್ರಾರ್ಥನೆ ಫಲಿಸಿ ಕೊನೆಗೂ ಆ ಸಾವಿಗೆ

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ | ರಸಿಕ ಕುಷ್ಠ-ರತ್ನಾಕರಗೆ ಜಾಮೀನು !

ಮಂಗಳೂರು : ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿದ್ದ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್‌ಗೆ ಮೂರನೇ ಜೆಎಂಎಫ್‌ಸಿ ನ್ಯಾಯಾಲಯವು ಸೋಮವಾರ ಜಾಮೀನು ನೀಡಿದೆ.ಜಿಲ್ಲಾ ಆರೋಗ್ಯ

ಜಿಲ್ಲೆಯಾದ್ಯಂತ ಮಾಸ್ಕ್ ಧರಿಸದಿದ್ದರೆ ದಂಡ, ಮಾಸ್ಕ್ ಡ್ರೈವ್‌ – ಜಿಲ್ಲಾಧಿಕಾರಿ ಎಚ್ಚರಿಕೆ

ಉಡುಪಿ ಜಿಲ್ಲೆಯಲ್ಲಿ ಪ್ರಥಮ ಡೋಸ್‌ ಕೋವಿಡ್‌ ಲಸಿಕೆ ನೀಡುವಲ್ಲಿ ಶೇ.93ರಷ್ಟು ಸಾಧನೆ ಮಾಡಿದ್ದು, ಬಾಕಿ ಉಳಿದ ಶೇ.7 ರಷ್ಟು ಜನರಿಗೆ ಲಸಿಕೆ ಪಡೆಯುವಂತೆ ಎಲ್ಲ ಸಮುದಾಯಗಳ ಮುಖಂಡರು ಮತ್ತು ವೈದ್ಯರು ಮನವೊಲಿಸಬೇಕು. ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆಯೇ ಸಂಚರಿಸಿದ ವಾಹನಗಳು

ಬೆಂಗಳೂರು: ರಾತ್ರಿ ವೇಳೆ ನಡೆದ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆ ವಾಹನಗಳು ಸಂಚಾರ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.ಇಲ್ಲಿನ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರ ರಾಯರಪಾಳ್ಯ ಬಳಿ ಈ ಘಟನೆ ನಡೆದಿದೆ.ಶನಿವಾರ ರಾತ್ರಿ ವೇಳೆ ನಡೆದ ಅಪಘಾತದಲ್ಲಿ

ಆರು ಜನ ಸುಂದರ ಮಹಿಳಾ ಸಂಸದರೊಂದಿಗೆ ಶಶಿ ತರೂರ್ ಸೆಲ್ಫಿ | ”ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು…

ನವದೆಹಲಿ: ಹಿರಿಯ ಕಾಂಗ್ರೆಸ್ ಮುಖಂಡ, ರಸಿಕ ಮಹಾಶಯ ಶಶಿ ತರೂರ್ ಸೋಮವಾರ ಮಾಡಿರುವ ಟ್ವೀಟ್ ವೊಂದು ವಿವಾದಕ್ಕೆ ಕಾರಣವಾಗಿದೆ. ''ಕೆಲಸ ಮಾಡಲು ಲೋಕಸಭೆ ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ''? ಎಂಬ ಶೀರ್ಷಿಕೆಯಲ್ಲಿ ಆರು ಸುಂದರ ಮೊಗದ ಮಹಿಳಾ ಸಂಸದರ ಜೊತೆಗಿನ ಸೆಲ್ಫಿ ಫೋಸ್ಟ್