ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ಉಪ್ಪಿನಂಗಡಿ: ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಷಯದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ, ಐದು ಮಂದಿ ಆಸ್ಪತ್ರೆಗೆ ದಾಖಲು

ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳ 2 ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜಿನಲ್ಲಿ ನಡೆದಿದೆ. ಹೊಡೆದಾಟದಲ್ಲಿ ಇತ್ತಂಡದ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ ಕೋಮಿನ…

Karnataka State Politics Updates

ಸಿದ್ದರಾಮಯ್ಯಗೆ ಮತ್ತೆ ಕಾಕಾ ಕಂಟಕ?? | ಎಲ್ಲೇ ಹೋದರೂ ಮಾಜಿ ಸಿಎಂ ನ ಬೆನ್ನು ಬಿಡುತ್ತಿಲ್ಲವಂತೆ ಕಾಗೆ !!?

ಬೆಂಗಳೂರು:ಏನು ಪವಾಡನೋ ಅಥವಾ ಕಾಗೆ ಪ್ರೀತಿನೋ? ಒಟ್ಟಾಗಿ ಈ ಕಾಗೆ ಮಾತ್ರ ಇವರ ಬೆನ್ನು ಬಿಟ್ಟಿಲ್ಲ ನೋಡಿ. ಒಂದಲ್ಲ ಒಂದು ಬಾರಿ ಇವರು ಸುದ್ದಿಯಲ್ಲೇ ಇದ್ದಾರೆ!ಇವರೇ ನಮ್ಮ ಮಾಜಿ ಮುಖ್ಯಮಂತ್ರಿ, ಇದೀಗ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ.…

ಕೃಷಿ

ರೈತ ವಿರೋಧಿ ಎಂದು ಹಣೆಪಟ್ಟಿ ಹೊತ್ತಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಪ್ರಧಾನಿ ನರೇಂದ್ರ ಮೋದಿ !

ದೇಶದ ಹಲವೆಡೆ ನಿರಂತರ ಮಳೆಯಿಂದ ರೈತರು ಕಂಗಾಲಾಗಿ ಹೋಗಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ದೇಶದ ರೈತರನ್ನುದ್ದೇಶಿಸಿ ಮಾತನಾಡಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸಿರುವುದಾಗಿ ಘೋಷಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಮೂರು…

ಕೃಷಿ

ರೈತರು ಕೃಷಿಯಿಂದ ವಿಮುಖರಾಗುವುದನ್ನು ತಡೆಯಲು ಹಲವು ಯೋಜನೆ -ಈರಣ್ಣ ಕಡಾಡಿ

ಕೃಷಿಯಿಂದ ರೈತರು ವಿಮುಖರಾಗುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರಕಾರ ಹಲವು ಯೋಜನೆಗಳನ್ನು ರೈತರಿಗಾಗಿ ಜಾರಿಗೊಳಿಸುತ್ತಿದ್ದು, ಇದನ್ನು ತಿಳಿದು ಯೋಜನೆಗಳ ಸದುಪಯೋಗಪಡಿಸಿ ಕೃಷಿಯಲ್ಲಿ ಉತ್ತಮ ಬೆಳವಣಿಗೆಯೊಂದಿಗೆ ರೈತರು ಸಮಾಜಕ್ಕೂ ಕೊಡುಗೆಯನ್ನು ನೀಡಬೇಕು ಮತ್ತು ಸರಕಾರದ ಯೋಜನೆಗಳನ್ನು ನಮ್ಮ ಕಾರ್ಯಕರ್ತರು…

National

ಶಬರಿಮಲೆಯಲ್ಲಿ ಅಯ್ಯಪ್ಪ ಸ್ವಾಮಿಗೆ ಕೈ ಮುಗಿಯದೇ, ಅರ್ಚಕರು ನೀಡಿದ ತೀರ್ಥದಲ್ಲಿ ಕೈ ತೊಳೆದ ಸಚಿವ!! | ತನ್ನ ನಡೆಯನ್ನು ಸಮರ್ಥಿಸಿಕೊಂಡ ಕೆ. ರಾಧಾಕೃಷ್ಣನ್ ವಿರುದ್ಧ ವ್ಯಾಪಕ ಆಕ್ರೋಶ

ಪ್ರಸಿದ್ಧ ಶಬರಿಮಲೆ ದೇವಸ್ಥಾನದ ತೀರ್ಥ ಪ್ರಸಾದವನ್ನು ಹ್ಯಾಂಡ್ ಸ್ಯಾನಿಟೈಸರ್ ರೀತಿಯಲ್ಲಿ ಬಳಕೆ ಮಾಡಿರುವ ಸಂಬಂಧ ಕೇರಳದ ದೇವಸ್ವಂ ಸಚಿವ ಕೆ. ರಾಧಾಕೃಷ್ಣನ್ ವಿರುದ್ಧ ಇದೀಗ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ. ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ತೆರಳಿದ್ದ ವೇಳೆ, ಕೇರಳದ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದೋಚಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ನಡೆದಿದೆ. ಮಲೆಬೆಟ್ಟು ನಿವಾಸಿ ವಿಶ್ವನಾಥ ಗೌಡ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದೆ. ಮನೆಯವರು…

ದಕ್ಷಿಣ ಕನ್ನಡ

ತುಳುನಾಡ ಮಡಿಲಲ್ಲಿ ಮಿಂಚಲು ಸಿದ್ದರಾದ – ಶ್ರೀ ನಿಧಿ ಶೆಟ್ಟಿ

“ನಿಮ್ಮ ಜೀವನದಲ್ಲಿ ಏನಾದರೂ ಕಹಿ ಘಟನೆಗಳಾದರೆ, ಅದನ್ನು ಹೊರಹಾಕುವ ರೀತಿ ನಿಮ್ಮನ್ನು ಉನ್ನತ್ತ ಸ್ಥಾನಕ್ಕೆ ಕೊಂಡ್ಯೊಯುವಂತೆ ಇರಬೇಕೆಂದು. ಹೌದು , ಹುಟ್ಟಿನಿಂದ ಯಾವುದು ಸಿಗುತ್ತೋ, ಇಲ್ಲವೋ ಗೊತ್ತಿಲ್ಲ. ಸಾಯುವ ಮುನ್ನ ನಾನು ಜೀವಿಸುವುದು ಏತಕ್ಕೆ ಅನ್ನೋ ಸತ್ಯ ನಮಗೆ…

ದಕ್ಷಿಣ ಕನ್ನಡ

ಸುಳ್ಯ :ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ಭಕ್ತಿಗೀತೆ ಸಂಗೀತ ಸ್ಪರ್ಧಾ ಕಾರ್ಯಕ್ರಮ

ಸುಳ್ಯ : ಇಲ್ಲಿನ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಮಕ್ಕಳಿಗಾಗಿ ಭಕ್ತಿಗೀತೆ ಸಂಗೀತ ಸ್ಪರ್ಧೆಯು ಜರುಗಿತು . ಕಾರ್ಯಕ್ರಮವನ್ನು ಸುಳ್ಯದ…

News

ಭಟ್ಕಳ :ಆರು ಜನ ಮುಸುಕುಧಾರಿಗಳಿಂದ ವೆಬ್ ಸೈಟ್ ಮಾಧ್ಯಮವೊಂದರ ಸಂಪಾದಕನ ಕೊಲೆಯತ್ನ!! ಕಬ್ಬಿಣದ ರಾಡ್ ನಿಂದ ನಡೆಸಿದ ಹಲ್ಲೆ-ಗಾಯಾಳು ಗಂಭೀರ

ಭಟ್ಕಳ: ಇಲ್ಲಿನ ಖಾಸಗಿ ವೆಬ್ ಸೈಟ್ ಮಾಧ್ಯಮ ಸಂಸ್ಥೆಯೊಂದರ ಸಂಪಾದಕ ಅರ್ಜುನ್ ಮಲ್ಯ ರ ಮೇಲೆ ಮುಸುಕುಧಾರಿಗಳ ತಂಡವೊಂದು ದಾಳಿ ನಡೆಸಿ ತೀವ್ರವಾಗಿ ಹಲ್ಲೆಗೈದಿದ್ದು, ಪರಿಣಾಮ ಗಂಭೀರ ಗಾಯಗೊಂಡ ಅರ್ಜುನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವಿವರ:ಭಟ್ಕಳ ತಾಲೂಕಿನ…

ದಕ್ಷಿಣ ಕನ್ನಡ

ನ.21 : ಕ.ಸಾ.ಪ.ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಆಯ್ಕೆಗೆ ಚುನಾವಣೆ

ಮಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಹಾಗೂ ಜಿಲ್ಲಾ ಅಧ್ಯಕ್ಷರ ಚುನಾವಣೆ ನ.21ರಂದು ನಡೆಯಲಿದೆ. ಮತದಾರರಿಗೆ ಜಿಲ್ಲೆ ಮತ್ತು ಕೇಂದ್ರ ಅಧ್ಯಕ್ಷರಿಗೆ ಮತದಾನ ಮಾಡುವ ಅವಕಾಶಗಳಿವೆ. ಬೆಳಗ್ಗೆ 8ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದೆ. ಮತದಾನ…