ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ನಿರಂತರ ಮಳೆ ಹಲವು ಜಿಲ್ಲೆಗಳಲ್ಲಿ ಶಾಲಾ,ಕಾಲೇಜಿಗೆ ರಜೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ…

ದಕ್ಷಿಣ ಕನ್ನಡ

ಹಣ ಪಣಕ್ಕಿಟ್ಟು ಜೂಜಾಟ ,ಎಎಸ್ಪಿ ನೇತೃತ್ವದಲ್ಲಿ ದಾಳಿ,8 ಮಂದಿ ಬಂಧನ

ಬಂಟ್ವಾಳ : ತಾಲೂಕಿನ ಬಿ ಮೂಡ ಗ್ರಾಮದ ಪೊನ್ನೋಡಿ‌ ಎಂಬಲ್ಲಿ ಹಣವನ್ನು ಪಣಕ್ಕಿಟ್ಟು ಜೂಜಾಡುತ್ತಿದ್ದ ಸ್ಥಳಕ್ಕೆ ಬಂಟ್ವಾಳ ಎಎಸ್ ಪಿ ಶಿವಾಂಷು ರಜಪೂತ್ ರವರು ಹಾಗೂ ತಂಡ ದಾಳಿ‌ಮಾಡಿದ್ದು, 8 ಮಂದಿಯನ್ನು ಬಂಧಿಸಿದ್ಧಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಿರುವ ಹಣ,…

ದಕ್ಷಿಣ ಕನ್ನಡ

ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ

ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ…

Breaking Entertainment News Kannada

ನಟಿಯರನ್ನು ಮತ್ತು ಮಹಿಳಾ ಕಲಾವಿದರನ್ನು ‘ ಹೊಟ್ಟೆಪಾಡಿಗೆ ಬಟ್ಟೆಬಿಚ್ಚಿ ಓಡಾಡೋ’ ರಿಗೆ ಹೋಲಿಸಿದ ಮಾಜಿ ಸ್ಪೀಕರ್ ರಮೇಶ್​ಕುಮಾರ್ | ಮಹಿಳಾ ಕಲಾವಿದರಿಗೆ ತೀವ್ರ ಅವಮಾನ !!

ಬೆಂಗಳೂರು: ಹೊಟ್ಟೆಪಾಡಿಗಾಗಿ ಬಟ್ಟೆಬಿಚ್ಚಿ ಓಡಾಡೋರಿಗೇನು ಗೊತ್ತು ಗಾಂಧಿ ಮೌಲ್ಯ ಎಂದು ಮಾಜಿ ಸ್ಪೀಕರ್ ರಮೇಶ್​ ಕುಮಾರ್ ನಟಿ ಕಂಗನಾ ರಾಣಾವತ್ ಹೆಸರು ಹೇಳದೇ ತಿರುಗೇಟು ನೀಡಿದ್ದಾರೆ ಮಾಜಿ ಸ್ಪೀಕರ್ ರಮೇಶ್​ಕುಮಾರ್. ಆದರೆ ರಮೇಶ್ ಕುಮಾರ್ ಅವರ ಹೇಳಿಕೆ ಈಗ…

ದಕ್ಷಿಣ ಕನ್ನಡ

ಅಲೆಕ್ಕಾಡಿ : ಬೈಕ್-ಓಮ್ನಿ ಡಿಕ್ಕಿ ,ಬೈಕ್ ಸವಾರನಿಗೆ ಗಾಯ

ಕಾಣಿಯೂರು : ಬೈಕ್ ಹಾಗೂ ಓಮ್ನಿ ಕಾರಿನ‌ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕ ಗಾಯಗೊಂಡ ಘಟನೆ ಮುರುಳ್ಯ ಗ್ರಾಮದ ಅಲೆಕ್ಕಾಡಿಯಿಂದ ವರದಿಯಾಗಿದೆ. ಗಾಯಗೊಂಡ ಬೈಕ್ ಸವಾರನನ್ನು ಸೀತರಾಮ ಗೌಡ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಸೀತಾರಾಮ ಗೌಡ…

ದಕ್ಷಿಣ ಕನ್ನಡ

ಮೂಡುಬಿದಿರೆ : ಕರ್ನಾಟಕ ರಾಜ್ಯ ಮುಕ್ತ ವಿ. ವಿ.ಯ ಆಳ್ವಾಸ್ ದೂರಶಿಕ್ಷಣ ಕೇಂದ್ರದಿಂದ ವಿವಿಧ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ಮೂಡುಬಿದಿರೆ: ಕರ್ನಾಟಕದಲ್ಲಿ ದೂರಶಿಕ್ಷಣಕ್ಕೆ ಯುಜಿಸಿಯಿಂದ ಮಾನ್ಯತೆ ಪಡೆದ ಏಕೈಕ ವಿಶ್ವವಿದ್ಯಾನಿಲಯ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಳ್ವಾಸ್ ದೂರಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರದಿಂದ ದೂರ ಶಿಕ್ಷಣದ ವಿವಿಧ ಕೋರ್ಸ್‌ಗಳ ದಾಖಲಾತಿಗೆ ಅರ್ಜಿ ಆಹ್ವಾನಿಸಿದೆ.ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿಗಳಿಗೆ ಅರ್ಹ…

ದಕ್ಷಿಣ ಕನ್ನಡ

ಕಡಬ : ಕುಸಿಯುವ ಸ್ಥಿತಿಯಲ್ಲಿ ಕಳಾರ ಅಂಗನವಾಡಿ ಕಟ್ಟಡ, ಪುಟಾಣಿಗಳ ಸ್ಥಳಾಂತರ
ಪೂರ್ಣಗೊಳ್ಳದ ಹೊಸ ಕಟ್ಟಡ, ತ್ರಿಶಂಕು ಸ್ಥಿತಿಯಲ್ಲಿ ಅಂಗನವಾಡಿ ಕೇಂದ್ರ

15 ದಿನದೊಳಗೆ ಹೊಸ ಕಟ್ಟಡದ ಕಾಮಗಾರಿ ಪೂರ್ಣಗೊಳ್ಳದಿದ್ದರೆ ಪ್ರತಿಭಟನೆ-ಎಚ್ಚರಿಕೆ ಕಡಬ: ಸುಮಾರು 30ವರ್ಷ ಹಳೆಯದಾದ ಕಟ್ಟಡ ಇದೀಗ ಕೆಲವು ವರ್ಷಗಳಿಂದ ಶಿಥಿಲಗೊಂಡು ಈಗವೋ ಮತ್ತೆಯೋ ಬೀಳುವ ಸ್ಥಿತಿಯಲ್ಲಿದೆ. ಅಂಗನವಾಡಿ ಪುಟಾಣಿಗಳನ್ನು ಸುರಕ್ಷತೆಯ ದೃಷ್ಟಿಯಿಂದ ಕಿ.ಪ್ರಾ.ಶಾಲೆಯ ಕೊಠಡಿಯೊಂದಕ್ಕೆ ಸ್ಥಳಾಂತರಿಸಲಾಗಿದೆ. ಆದರೆ…

ದಕ್ಷಿಣ ಕನ್ನಡ

ಆಲಂಕಾರು ಹಿರಿಯ ಪ್ರಾಥಮಿಕ ಶಾಲೆ
ವಾಟರ್ ಬೆಲ್ ಮತ್ತು ಅಕ್ಷಯ ಬುಟ್ಟಿ ಯೋಜನೆ , ಪೂರ್ವ ಪ್ರಾಥಮಿಕ ಶಾಲೆ ತರಗತಿಗಳ ಉದ್ಘಾಟನೆ

ಕಡಬ: ಶೈಕ್ಷಣಿಕ ಗುಣಮಟ್ಟ , ಕಲಿಕಾ ವಾತವರಣ ಸ್ವಚ್ಚವಾಗಿದ್ದರೆ ಜನ ಶಿಕ್ಷಣ ಸಂಸ್ಥೆಯನ್ನು ಮೆಚ್ಚಿಕೊಂಡು ಮಕ್ಕಳನ್ನು ದಾಖಲಿಸುತ್ತಾರೆ ಎನ್ನುವುದಕ್ಕೆ ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದಾಹರಣೆಯಾಗಿದೆ. ಇಲ್ಲಿ ಪೋಷಕರ ಆಶಯವನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. .…

ದಕ್ಷಿಣ ಕನ್ನಡ

ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ಶ್ಲಾಘನೀಯ -ಡಾ.ಕುಮಾರ್ | ಪತ್ರಕರ್ತರ ಸಂಘದಿಂದ ನಾಲ್ಕು ಸರಕಾರಿ ಶಾಲಾ. ಮಕ್ಕಳಿಗೆ ಪುಸ್ತಕಗಳ ವಿತರಣೆ

ಕಡಬ .ನ.18;ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಪತ್ರಕರ್ತರ ಪ್ರಯತ್ನ ಶ್ಲಾಘನೀಯ ಎಂದು ದ.ಕ.ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಂಬಾರು…

ದಕ್ಷಿಣ ಕನ್ನಡ

37 ಎಕರೆ ಅತಿಕ್ರಮಿತ ಜಮೀನು ವಶ ಪಡಿಸಿಕೊಂಡ ಬೆಳ್ತಂಗಡಿ ತಹಸೀಲ್ದಾರ್! | ಘಟಾನುಘಟಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿದ ತಹಸೀಲ್ದಾರ್ ಮಹೇಶ್ ಜೆ.ಗೆ ಸಾರ್ವಜನಿಕರಿಂದ ಪ್ರಶಂಸೆ

ಬೆಳ್ತಂಗಡಿ: ಕಾನೂನು ಬಾಹಿರವಾಗಿ ಭೂಮಿ ಅತಿಕ್ರಮಣಕಾರರಿಗೆ ಬೆಳ್ತಂಗಡಿ ತಹಸೀಲ್ದಾರ್ ಮಹೇಶ್ ಜೆ. ಅವರು ಭರ್ಜರಿ ಕಾರ್ಯಾಚರಣೆ ನಡೆಸಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕಂದಾಯ ಇಲಾಖೆಯ ಭೂಮಿಯನ್ನು ಸುಪರ್ದಿಗೆ ಪಡೆದಿದ್ದಾರೆ. ಈ ಮೂಲಕ ಘಟಾನುಘಟಿ ಅತಿಕ್ರಮಣಕಾರರಿಗೆ ಬಿಸಿಮುಟ್ಟಿಸಿದ…