ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

latest

ತನ್ನ ಮನೆಯಲ್ಲಿ ವಾಸಿಸಬೇಕಾದರೆ ಬಾಡಿಗೆ ನೀಡಬೇಕೆಂದು ಮಗಳಿಗೆ ತಾಯಿ ತಾಕೀತು !!? | ಅಷ್ಟಕ್ಕೂ ತಾಯಿ ಈ ನಿರ್ಧಾರ ಕೈಗೊಳ್ಳಲು ಕಾರಣವಾದರೂ ಏನು??

ಸಾಮಾನ್ಯವಾಗಿ ಬೇರೆಯವರಿಗೆ ಮನೆ ಬಾಡಿಗೆ ನೀಡಿದಾಗ ಅವರಿಂದ ರೆಂಟ್ ಪಡೆದುಕೊಳ್ಳೋದು ಸಾಮಾನ್ಯ.ಆದರೆ ಇಲ್ಲೊಂದು ಕಡೆ ಯಾರು ಯಾರಿಂದ ಬಾಡಿಗೆ ಹಣ ಸ್ವೀಕರಿಸಿದ್ದಾರೆ ಎಂದು ತಿಳಿದರೆ ಆಶ್ಚರ್ಯ ಆಗೋದಂತೂ ಗ್ಯಾರಂಟಿ.ನಾವೆಲ್ಲರೂ ತಿಳಿದ ಪ್ರಕಾರ ಪ್ರತಿಯೊಬ್ಬ ತಂದೆ-ತಾಯಿಗೂ ತಮ್ಮ ಮಕ್ಕಳೇ ಸರ್ವಸ್ವ.…

International

50,000 ರೂ.ಗೆ ತನ್ನ ಸ್ವಂತ ಮಕ್ಕಳನ್ನು ರಸ್ತೆ ಬದಿಯಲ್ಲಿ ನಿಂತು ಮಾರಾಟ ಮಾಡಿದ ಪೊಲೀಸ್ !! | ಕರುಳು ಹಿಂಡುವ ಈ ವಿಡಿಯೋ ಫುಲ್ ವೈರಲ್

ಇಡೀ ಸಂಸಾರ ಅಂದರೆ ಮಡದಿ, ಮಕ್ಕಳು, ತಂದೆ-ತಾಯಿ , ಸಹೋದರ ಸಹೋದರಿ ಮತ್ತಿತರರ ಬೇಕು ಬೇಡಗಳನ್ನು ನಿಭಾಯಿಸುವವನು ತಂದೆ. ಎಲ್ಲಿಯವರೆಗೆ ಅಂದರೆ ಕೊನೆಯವರೆಗೆ…. ಎಲ್ಲರ ಜವಾಬ್ದಾರಿಯನ್ನು ಹೊತ್ತು ನಿಲ್ಲುವುದು ಆತನ ಹೆಮ್ಮೆಯೂ ಹೌದು, ತಪ್ಪಿಸಿಕೊಳ್ಳಲಾಗದ ಜವಾಬ್ದಾರಿಯೂ ಹೌದು. ಹೀಗಿರುವಾಗ…

Interesting

ಕರಾವಳಿಯಲ್ಲಿ ಸುರಿಯಿತು ‘ಹಳದಿ ಮಳೆ’ !! | ಕಲೆಯಾಗಿ ಉಳಿದಿರುವ ಈ ಮಳೆಹನಿಗೆ ಆತಂಕಗೊಂಡ ಜನತೆ

ಮಳೆಯೆಂದರೆ ಎಲ್ಲರಿಗೂ ಒಂಥರಾ ಖುಷಿ. ಮಳೆಯ ವಾತಾವರಣ ಮನಸ್ಸಿಗೆ ಮುದ ನೀಡುವಂತಹದ್ದು. ಆದರೆ ಇತ್ತೀಚೆಗೆ ಕರಾವಳಿ ಭಾಗದಲ್ಲಿ ಮಳೆಯ ಮಾಮೂಲಿಯಾಗಿ ಹೋಗಿಬಿಟ್ಟಿದೆ. ಸಂಜೆಯಾದರೆ ಸಾಕು ಪ್ರತಿದಿನ ಮಳೆ ಹಾಜರ್. ಹೀಗಿರುವಾಗ ವಿಚಿತ್ರವಾದ ಮಳೆಯೊಂದು ನಿನ್ನೆ ಕರಾವಳಿಯಲ್ಲಿ ಸುರಿದಿದೆ. ಕೋಟೇಶ್ವರದ…

Food

ಉಪ್ಪಿನಂಗಡಿ : ಫಾಸ್ಟ್‌ಪುಡ್ ವಿಚಾರದಲ್ಲಿ ತಗಾದೆ ,ಅಂಗಡಿ ಮಾಲಕನಿಗೆ ಹಲ್ಲೆಗೈದ ಅಪರಿಚಿತ ತಂಡ

ಉಪ್ಪಿನಂಗಡಿ: ಫಾಸ್ಟ್ ಫುಡ್ ಅಂಗಡಿಯ ಮಾಲೀಕನಿಗೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಪ್ಪಿನಂಗಡಿಯಲ್ಲಿ ನ.17ರಂದು ರಾತ್ರಿ ನಡೆದಿದೆ. ಆದರ್ಶ ನಗರದ ಬಾತೀಶ ಎಂಬವರು ಉಪ್ಪಿನಂಗಡಿ ಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದು, ನಿನ್ನೆ ರಾತ್ರಿ ಇನೋವಾ…

Karnataka State Politics Updates

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್ ಭೇಟಿಯಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ವಿಧಾನ‌ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಸ್ಪರ್ಧಿಸುತ್ತೇನೆ ಎಂದು ಘೋಷಿಸಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು ಕಾಂಗ್ರೆಸ್ ಮುಖಂಡರ ಜತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರನ್ನು ಬೇಟಿ ಮಾಡಿದ್ದಾರೆ. ಮಾಜಿ ಸಚಿವ…

Interesting

ಏನೇ ನೋವಿರಲಿ ಈ ವೈದ್ಯನ ಚಿಕಿತ್ಸೆ ಬೆಂಕಿಯಿಂದಲೇ !!? | ಏನೀ ಚಿಕಿತ್ಸೆ?? ಬೆಂಕಿಯನ್ನು ಬಳಸಿಕೊಂಡು ಹೇಗೆ ಚಿಕಿತ್ಸೆ ನೀಡುವುದು? ಎಂಬುದನ್ನು ನೀವೇ ತಿಳಿದುಕೊಳ್ಳಿ

ಇಂದು ಯಾರೇ ಅನಾರೋಗ್ಯದಿಂದ ಕೂಡಿದರು ಅದಕ್ಕೆ ತಕ್ಕಂತೆ ಮೆಡಿಸಿನ್ ಗಳಿವೆ. ಹಿಂದಿನ ಕಾಲದಲ್ಲಿ ಹಳ್ಳಿ ಮದ್ದುಗಳ ಮೇಲೆ ಅವಲಂಬಿಸಿ, ಅದರಿಂದ ಗುಣ ಮುಖರಾಗುತಿದ್ದರು. ಆದರೆ ಈಗ ಇಂಗ್ಲಿಷ್ ಮಾತ್ರೆಗಳ ಮೇಲೆಯೇ ಹೆಚ್ಚಿನ ನಂಬಿಕೆ ಇಟ್ಟುಕೊಂಡು ಚಿಕಿತ್ಸೆಗೆಂದು ದವಾಖಾನೆ ಸೇರುತ್ತಾರೆ.…

ಬೆಂಗಳೂರು

ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿಯಿತು ಬೆಂಗಳೂರು!! ನಿನ್ನೆಯ ದಿನ ಸಾವಿನ ದವಡೆಯಿಂದ ಪಾರಾಯಿತು ಹಲವು ಜೀವ!!

ಇತ್ತೀಚೆಗೆ ಬೆಂಗಳೂರಿನ ದೇವರಚಿಕ್ಕಹಳ್ಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದ ಅಗ್ನಿ ಅವಘಡದಲ್ಲಿ ತಾಯಿ ಮಗು ಮೃತಪಟ್ಟ ಘಟನೆ ಮಾಸುವ ಮುನ್ನವೇ ಅಂತದ್ದೇ ಒಂದು ಘಟನೆ ಬೆಂಗಳೂರಿನಲ್ಲೇ ನಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಘಟನೆಯಲ್ಲಿ ಸಂಕಷ್ಟದಲ್ಲಿದ್ದ ಎಲ್ಲರನ್ನೂ ಬದುಕಿಸಿದ ಅಪ್ಪು ಹೆಸರಿನ…

ದಕ್ಷಿಣ ಕನ್ನಡ

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ನೆಲ್ಯಾಡಿ :ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆಗುರುಳಿದ ಘಟನೆ ನ. 18 ರಂದು ಬೆಳ್ಳಂಬೆಳಗ್ಗೆ ನೆಲ್ಯಾಡಿ ಸಮೀಪ ನಡೆದಿದೆ. ಘಟನೆಯಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದೆ ಚಾಲಕ ಅಪಾಯದಿಂದ ಪಾರಾಗಿದ್ದು, ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಉಡುಪಿ

ರವಿ ಪೂಜಾರಿ ಹೆಸರಿನಲ್ಲಿ ಹಣಕ್ಕೆ ಬೇಡಿಕೆ: ಪ್ರಕರಣ ರದ್ದುಪಡಿಸಿದ ಕೋರ್ಟ್‌

ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ನಿವಾಸಿಯೊಬ್ಬರಿಗೆ ರವಿ ಪೂಜಾರಿ ಹೆಸರಿನಲ್ಲಿ ಕರೆ ಮಾಡಿ 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಪ್ರಕರಣವನ್ನು ಬಂಟ್ವಾಳ ನ್ಯಾಯಾಲಯ ರದ್ದು ಪಡಿಸಿದೆ. ಘಟನೆಯ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ…

ದಕ್ಷಿಣ ಕನ್ನಡ

ಕಡಬ : ಕೋಡಿಂಬಾಳದಲ್ಲಿ ಬಸ್-ಕಾರು ನಡುವೆ ಅಪಘಾತ

ಕಡಬ : ಕೆಎಸ್ಸಾರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿಗೆ ಸಮೀಪದ ಕೋಡಿಂಬಾಳ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಕಡಬದಿಂದ ಎಡಮಂಗಲ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ…