ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

News

ಬ್ರೇಕ್ ಬದಲು ಎಕ್ಸ್‌ಲೆಟರ್ ತುಳಿದ ಚಾಲಕ | ಇಬ್ಬರು ಮಹಿಳೆಯರ ಮೇಲೆ ಹರಿದ ಕಾರು

ಚಾಲಕನೊಬ್ಬನ ಅಚಾತುರ್ಯದಿಂದ ಬ್ರೇಕ್ ಬದಲು ಎಕ್ಸ್‌ಲೆಟರ್ ತುಳಿದ ಪರಿಣಾಮ ಕಾರೊಂದು ಫುಟ್‌ಪಾತ್‌ಗೆ ನುಗ್ಗಿ ಇಬ್ಬರು ಮಹಿಳೆಯರ ಮೇಲೆ ಹರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೈಸೂರಿನ…

Karnataka State Politics Updates

ಬಹುಕೋಟಿ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಶ್ರೀಕಿ ನಾಪತ್ತೆ

ಬೆಂಗಳೂರು : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಮುಖ ಆರೋಪಿ ಎನ್ನಲಾದ ಶ್ರೀಕೃಷ್ಣಗೆ ಜೀವ ಬೆದರಿಕೆ ದೂರಿನ ಹಿನ್ನೆಲೆ ಪೊಲೀಸರು ಭದ್ರತೆ ನೀಡಲು ಮುಂದಾಗಿದ್ದರೂ ಆತ ಮಾತ್ರ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಆತನಿಗೆ ಪೊಲೀಸರು ಭದ್ರತೆ ನೀಡಬೇಕು…

Karnataka State Politics Updates

ಡಿ.30ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು: ಡಿಸೆಂಬರ್ 30 ರೊಳಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಅಲ್ಲದೆ, ನವೆಂಬರ್ 26 ರೊಳಗೆ ಮೀಸಲಾತಿ ಪಟ್ಟಿ ಒದಗಿಸಲು ಹೈಕೋರ್ಟ್ ಆದೇಶಿಸಿದೆ. ನಗರ ಸ್ಥಳಿಯ…

ದಕ್ಷಿಣ ಕನ್ನಡ

ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷರಾಗಿ ಶಾಫಿ ಸ‌ಅದಿ | ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿರುವುದು ಸಂತಸ-ಶಶಿಕಲಾ ಜೊಲ್ಲೆ

ಕರ್ನಾಟಕ ರಾಜ್ಯ ಮಂಡಳಿ ಅಧ್ಯಕ್ಷರಾಗಿ ಇದೇ ಮೊದಲ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಮಹಮದ್ ಶಾಫಿ ಸಆದಿ ಆಯ್ಕೆಯನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ. ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ. ಬುಧವಾರ ಕರ್ನಾಟಕ ವಕ್ಫ್…

Interesting

ಹುಚ್ಚನ ಸಾವಿಗೆ ಕಣ್ಣೀರಾದ ಊರ ಜನತೆ | ವಿಐಪಿ ಯಂತೆ ಅಂತ್ಯಕ್ರಿಯೆ ನಡೆಸಿ ನೋವಿನ ವಿದಾಯ|ಈ ಹುಚ್ಚ ಬಸ್ಯಾ ಇಷ್ಟು ಅಭಿಮಾನಿ ಬಳಗ ಹೊಂದಲು ಕಾರಣವಾದ್ರೂ ಏನು!? ಅಷ್ಟಕ್ಕೂ ಯಾರೀತ??

ಅನೇಕ ಸಾಧನೆಯನ್ನು ಮಾಡಿರುವವರಿಗೆ, ಸಿನಿಮಾಗಳಲ್ಲಿ ನಟಿಸೋರಿಗೆ, ರಾಜಕಾರಣಿಗಳು ಸಾಮಾನ್ಯವಾಗಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುತ್ತಾರೆ. ಇಂತವರಿಗೆ ಅದೇನೇ ತೊಂದರೆ ಅಥವಾ ಏನಾದರೂ ಸುದ್ದಿ ಪ್ರಚಾರವಾದ ಕೂಡಲೇ ಎಲ್ಲಾ ಜನರು ಸ್ಥಳಕ್ಕೆ ಆಗಮಿಸುತ್ತಾರೆ.ಆದರೆ ಇಲ್ಲೊಬ್ಬ ಸ್ಟಾರ್‌ ಅಲ್ಲ, ರಾಜಕಾರಣಿಯೂ ಅಲ್ಲ…

Karnataka State Politics Updates

“ಹಿಂದೂ ಎದ್ದರೆ ಕೇಸರಿ, ಹಿಂದೂ ಎದ್ದರೆ ವ್ಯಾಘ್ರ, ನಮ್ಮನ್ನು ಕೆಣಕಬೇಡಿ” ಎಂದು ಗುಡುಗಿದ ಗೋ ಮಧುಸೂದನ್ | ದೇಶವನ್ನು ಉಳಿಸಿಕೊಳ್ಳುವುದು ಹಿಂದೂಗಳಿಗೆ ಚೆನ್ನಾಗಿ ಗೊತ್ತಿದೆ ಎಂದು ಕಾಂಗ್ರೆಸ್ ಗೆ ತಿವಿದ ಬಿಜೆಪಿ ನಾಯಕ

ಹಿಂದೂಗಳ ವಿರುದ್ಧ ಸದಾ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ವಿರುದ್ಧ ಇದೀಗ ಬಿಜೆಪಿ ನಾಯಕರೊಬ್ಬರು ಸಿಡಿದೆದ್ದಿದ್ದಾರೆ.“ಹಿಂದು ಎದ್ದರೆ ಕೇಸರಿ, ಹಿಂದು ಎದ್ದರೆ ವ್ಯಾಘ್ರ” ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಿಜೆಪಿ ನಾಯಕ ಗೋ.ಮಧುಸೂದನ್ ಗುಡುಗಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ…

ದಕ್ಷಿಣ ಕನ್ನಡ

ಕರ್ನಾಟಕ ವಕ್ಫ್ ಬೋರ್ಡ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಫಿ ಸಅದಿ ಉಸ್ತಾದ ಅವರನ್ನು ಅಭಿನಂದಿಸಿದ ಚೆನ್ನಾವರ ಮಸೀದಿಯ ಆಡಳಿತ ಮಂಡಳಿ

ಸವಣೂರು : ಕರ್ನಾಟಕ ವಕ್ಫ್ ಬೋರ್ಡ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಫಿ ಸಅದಿ ಉಸ್ತಾದ್ ಅವರನ್ನು ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿ ಚೆನ್ನಾವರ, ಖಿದ್ಮತುಲ್ ಇಸ್ಲಾಂ ಆಡಳಿತ ಸಮಿತಿ ವತಿಯಿಂದ ಹೂ ಗುಚ್ಛ ನೀಡಿ…

Entertainment

ಕ್ಯಾನಿಸ್ ನ ಮನೆಯ ಮುದ್ದು ಈ ಮಿಡಾಸ್ !! | ನಾಲ್ಕು ಕಿವಿ ಹೊಂದಿರುವ ಮಿಡಾಸ್ ಎಷ್ಟು ಕ್ಯೂಟಾಗಿದೆ ಗೊತ್ತಾ??

ಮನೆಯಲ್ಲಿ ಸಾಕು ಪ್ರಾಣಿಗಳಿದ್ದರೆ ಅದರಿಂದ ಬಹಳ ಉಪಯೋಗಗಳಿವೆ ಎನ್ನುತ್ತವೆ ಸಂಶೋಧನೆಗಳು. ಆರೋಗ್ಯ, ಮಾನಸಿಕ ನೆಮ್ಮದಿ ಎಲ್ಲವನ್ನು ಮನೆಯಲ್ಲಿನ ಸಾಕು ಪ್ರಾಣಿಗಳು ಸುಧಾರಿಸುತ್ತವಂತೆ. ಸಾಕು ಪ್ರಾಣಿಗಳ ಒಡನಾಟ, ಮನಸ್ಸಿಗೆ ಉಲ್ಲಾಸ ತರುತ್ತದೆ. ಇನ್ನು ಸದಾ ಒಂದಲ್ಲ ಒಂದು ಸಾಕು ಪ್ರಾಣಿಯೊಂದಿಗೆ…

Interesting

ಕನಸಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಪೋಲಿಸ್!! | ಅಷ್ಟಕ್ಕೂ ಈ ಕೃತ್ಯ ಎಸಗಲು ಕಾರಣವಾದ ಆ ಕನಸಾದರೂ ಎಂತಹದ್ದು ??

ಸಾಮಾನ್ಯವಾಗಿ ಪ್ರತಿಯೊಬ್ಬರಿಗು ಕನಸು ಬೀಳುವುದು ಸಹಜ.ಒಬ್ಬೊಬ್ಬರಿಗೆ ಒಳ್ಳೆಯ ಕನಸು ಬಿದ್ದರೆ, ಇನ್ನೂ ಕೆಲವರಿಗೆ ಭೂತ, ಪಿಶಾಚಿ, ಕಳ್ಳರ ಕನಸು ಬೀಳುತ್ತದೆ.ಆದರೆ ಇದು ಪ್ರಕೃತಿಯ ಸಹಜ ಗುಣವೆಂದೇ ಹೇಳಬಹುದು.ಪ್ರಪಂಚದಲ್ಲಿ ಭೂತ ಪ್ರೇತ ಆತ್ಮಗಳು ಇದೆಯಾ ಎಂಬುದಕ್ಕೆ ಇನ್ನೂ ಸ್ಟಷ್ಟ ಉತ್ತರ…

Interesting

ರಾವಣ ವಿಶ್ವದ ಮೊದಲ ಪೈಲಟ್ ಅಂತೆ | ಕುತೂಹಲಕಾರಿಯಾಗಿದೆ ಶ್ರೀಲಂಕಾ ಕೈಗೊಂಡ ಅಂತಾರಾಷ್ಟ್ರೀಯ’ವಿಮಾನ’ ಪೈಲಟ್ ರಾವಣನ ಬಗೆಗಿನ ಸಂಶೋಧನೆ

ನವದೆಹಲಿ: ಶ್ರೀಲಂಕಾ ಈಗ ವಿಮಾನಗಳ ಬಗ್ಗೆ ತನ್ನ ಸುವರ್ಣ ಗತಕಾಲಕ್ಕೆ ಸಂಬಂಧಿಸಿದ ಪುರಾಣಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದು ಇದೀಗ ವ್ಯಾಪಕ ಸಂಶೋಧನೆ ಮಾಡಲು ತಯಾರಿ ನಡೆಸುತ್ತಿದೆ.  ಶ್ರೀಲಂಕಾ ಜನರ ನಂಬಿಕೆ ಏನೆಂದರೆ ರಾಮಾಯಣದ ವಿಲನ್ ರಾವಣ ವಿಶ್ವದ ಮೊದಲ…