ಮಂಗಳವಾರ, 27 ಅಕ್ಟೋಬರ್ 2026
Trending

ನವೆಂಬರ್ 2021

ಬೆಂಗಳೂರು

ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ಬಳಿ ನಡೆಯಿತೊಂದು ಪವಾಡ | ಎಲ್ಲಿಂದಲೋ ಹಾರಿ ಬಂದು ಸಮಾಧಿಗೆ ಪ್ರದಕ್ಷಿಣೆ ಹಾಕಿ ಮಾಯವಾದ ನಾಟಿ ಕೋಳಿ

ಲವಲವಿಕೆಯ ವ್ಯಕ್ತಿತ್ವ, ಸದಾ ನಗೆಸೂಸುವ ಮುಖ, ಎಲ್ಲರೊಡನೆ ಬೆರೆಯುವ ಆತ್ಮೀಯತೆ, ಮುಗ್ಧತೆ ತುಂಬಿದ ಅದ್ಭುತ ನಟ ಪುನೀತ್ ರಾಜ್ ಕುಮಾರ್. ಇವರ ಅಕಾಲಿಕ ಮರಣದ ಆಘಾತವನ್ನು ಅರಗಿಸಿಕೊಳ್ಳಲು ಇನ್ನೂ ಕೂಡ ಕಷ್ಟಪಡುತ್ತಿದ್ದಾರೆ ಅದೆಷ್ಟೋ ಮಂದಿ. ಪುನೀತ್ ರಾಜ್‌ಕುಮಾರ್ ಅವರು…

National

ದೇವಸ್ಥಾನಕ್ಕೆ ಕನ್ನ ಹಾಕಲು ಬಂದ ಕಳ್ಳನಿಂದ ಮೊದಲು ದೇವರ ಪಾದಕ್ಕೆ ನಮಸ್ಕಾರ !! | ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಖತ್ ವೈರಲ್

ಕಳ್ಳರು ಎಲ್ಲಿ ನಮಗೆ ಕದಿಯಲು ಅವಕಾಶ ಸಿಗುತ್ತದೆ ಎಂದು ಕಾದು ಕುಳಿತಿರುತ್ತಾರೆ. ಆದರೆ ಇಲ್ಲೊಬ್ಬ ಕಳ್ಳ ದೇವರ ಹುಂಡಿಗೆ ಕನ್ನ ಹಾಕಲು ಹೋಗುವ ಮೊದಲು ದೇವರ ಪಾದಕ್ಕೆ ನಮಸ್ಕರಿಸಿದ ವಿಲಕ್ಷಣ ಘಟನೆಯೊಂದು ಮಹಾರಾಷ್ಟ್ರದ ಥಾಣೆ ನಗರದ ದೇವಸ್ಥಾನದಲ್ಲಿ ನಡೆದಿದೆ.…

ದಕ್ಷಿಣ ಕನ್ನಡ

ಕಡಬ : ವಿದ್ಯಾರ್ಥಿಗೆ ಕಚ್ಚಿ ಗಾಯಗೊಳಿಸಿದ ನಾಯಿ | ನಾಯಿಯನ್ನು ಕೊಂದು ಹಾಕಿದ ಸಾರ್ವಜನಿಕರು

ಕಡಬ : ನಾಯಿಯೊಂದು ವಿದ್ಯಾರ್ಥಿಯೋರ್ವನಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಕಡಬ ಪೇಟೆಯಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು…

ದಕ್ಷಿಣ ಕನ್ನಡ

ಬಂಟ್ವಾಳ:‌ ಲಾರಿ-ಬೈಕ್ ಡಿಕ್ಕಿ, ಬೈಕ್ ಸವಾರ ಸಾವು

ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳದ ಮೆಲ್ಕಾರ್ ಜಂಕ್ಷನ್ ನಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಮೃತರನ್ನು ಗಣೇಶ್ ಎಂದು ಗುರುತಿಸಲಾಗಿದೆ‌. ಗಣೇಶ್ ಅವರು ಮೆಲ್ಕಾರ್ ಸಮೀಪದ…

ದಕ್ಷಿಣ ಕನ್ನಡ

ಮಂಗಳೂರು:ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾಡಿದೆ ಆತಂಕ!!ರಾತ್ರಿ ಹೊತ್ತು ರನ್ ವೇ ಯಲ್ಲಿ ಕಾಣಿಸುತ್ತದೆಯಂತೆ ಕಾಡುಪ್ರಾಣಿ!!

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿರತೆ ಸಹಿತ ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಕಾಡುಪ್ರಾಣಿಗಳ ಹಾವಳಿಯ ಭೀತಿ ಹೆಚ್ಚಾಗುತ್ತಿರುವ ನಡುವೆ ಏರ್ಪೋರ್ಟ್ ಅಧಿಕಾರಿಗಳು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದು, ಸದ್ಯ ವಿಮಾನ ನಿಲ್ದಾಣದ ಸುತ್ತಲೂ…

Jobs

ಪಿಯುಸಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ!!ಭಾರತೀಯ ರೈಲ್ವೆ ಇಲಾಖೆಯಲ್ಲಿ ಹಲವು ಹುದ್ದೆ!!

ಭಾರತೀಯ ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಸಿ ಗ್ರೂಪ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ನೇಮಕಾತಿಯು ಕ್ರೀಡಾ ಖೋಟದಲ್ಲಿ ನಡೆಯುತ್ತದೆ.ಈ ಹುದ್ದೆಗೆ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಹರಾಗಿದ್ದು,ಅರ್ಜಿ ಸಲ್ಲಿಸಲು ಡಿಸೆಂಬರ್ 11 ಕೊನೆಯ ದಿನವಾಗಿದ್ದು ಉದ್ಯೋಗ ಆಕಾಂಕ್ಷಿ ಅಭ್ಯರ್ಥಿಗಳು…

News

ಸುಬ್ರಹ್ಮಣ್ಯ:ಡಿಸೆಂಬರ್ 09 ರಂದು ಕುಕ್ಕೆ ಪುರದೊಡೆಯನ ಷಷ್ಠಿ ಬ್ರಹ್ಮರಥೋತ್ಸವ!! ಸಹಾಯಕ ಆಯುಕ್ತರ ನೇತೃತ್ವದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ

ಮಹಾತೋಭಾರ ಕುಕ್ಕೆ ಸುಬ್ರಹ್ಮಣ್ಯನ ಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯು ಪುತ್ತೂರು ಸಹಾಯಕ ಆಯುಕ್ತರಾದ ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ನಡೆಯಿತು. ನವೆಂಬರ್ 30 ರಂದು ಮೂಲ ಮೃತ್ತಿಕೆ ತೆಗೆಯುವ ಕಾರ್ಯಕ್ರಮದಿಂದ ಡಿಸೆಂಬರ್ 01 ರಂದು ಕೊಪ್ಪರಿಗೆ ಏರಿ ಮಹೋತ್ಸವ…

Karnataka State Politics Updates

ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಪೊಲೀಸ್ ರಕ್ಷಣೆ ಸಿಗುತ್ತಾ ? ಎನ್ ಕೌಂಟರ್ ಆಗುತ್ತಾ? | ಕಾಂಗ್ರೆಸ್ ವಕ್ತಾರ ಸಂಕೇತ್ ಏಣಂಗಿ ಹೀಗ್ಯಾಕೆ ಹೇಳಿದ್ದು…

ಬೆಂಗಳೂರು : ಬಿಟ್ ಕಾಯಿನ್ ಹಗರಣ ರಾಜ್ಯ ರಾಜಕೀಯ ಹಾಗೂ ರಾಷ್ಟ್ರ ಮಟ್ಟದಲ್ಲೂ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಜೆಪಿ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ. ಹಗರಣದಲ್ಲಿರುವ ಹೆಸರುಗಳನ್ನ ಬಹಿರಂಗಗೊಳಿಸಿ. ಇಡಿ, ಸಿಬಿಐ ತನಿಖೆಗೆ ಒತ್ತಾಯಿಸುತ್ತಿವೆ.…

ದಕ್ಷಿಣ ಕನ್ನಡ

ನ.18 : ಕೊಂಬಾರಿನಲ್ಲಿ ಪತ್ರಕರ್ತರ ಸಂಘದಿಂದ ಪುಸ್ತಕ ವಿತರಣೆ

ಕಡಬ : ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಸಿರಿಬಾಗಿಲು-ಕೊಂಬಾರು ಗ್ರಾಮಗಳ ವ್ಯಾಪ್ತಿಗೊಳಪಟ್ಟ ನಾಲ್ಕು ಶಾಲೆಗಳ ಮಕ್ಕಳಿಗೆ ಬರೆಯುವ ಪುಸ್ತಕಗಳ ವಿತರಣೆ ನವೆಂಬರ್ 18 ರಂದು…

ದಕ್ಷಿಣ ಕನ್ನಡ

ಮಂಗಳೂರು ಪ್ರೆಸ್ ಕ್ಲಬ್ : ರಾಷ್ಟ್ರೀಯ ಪತ್ರಿಕಾ ದಿನಾಚರಣೆ

ಮಂಗಳೂರು: ಪತ್ರಕರ್ತರಾಗಿ ಕಚೇರಿಯಲ್ಲಿ ಕೆಲಸ ಮಾಡುವ ಸಂದರ್ಭ ಸಮಯ, ಕೆಲಸದ ಒತ್ತಡವನ್ನು ನೋಡದೆ ಕಾರ್ಯ ನಿರ್ವಹಿಸಬೇಕಾಗಿದೆ. ಈ ಕಾರಣದಿಂದ 20 -20 ಕ್ರಿಕೆಟ್ ತಂಡದಂತೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಈಗ ಆಲ್‌ರೌಂಡರ್‌ಗಳ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ…