ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ಮಂಗಳೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಬುಧವಾರ ಮಂಗಳೂರಿನ ಶಕ್ತಿನಗರದ ಅಂಚೆ ಕಚೇರಿ ಬಳಿ ಪತ್ತೆಯಾಗಿದೆ. ಶಕ್ತಿನಗರದ ಪ್ರಶಾಂತಿನಗರದ ನಿವಾಸಿ ಸದಾನಂದ (31) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಸದಾನಂದ ಅವರು ಒಂದು ವಾರದಿಂದ ನಾಪತ್ತೆಯಾಗಿದ್ದು, ಮದ್ಯ ಸೇವನೆ…

Karnataka State Politics Updates

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ | ಕಾಂಗ್ರೆಸ್ ನಾಯಕರ ಮಕ್ಕಳಾದ ಉಮರ್ ನಲಪಾಡ್, ದರ್ಶನ್ ಜೊತೆಗೆ ಹ್ಯಾಕರ್ ಶ್ರೀಕಿ ಒಡನಾಟ !!

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣದಲ್ಲಿ ಇದೀಗ ಮತ್ತೊಂದು ಸುಳಿವು ಸಿಕ್ಕಂತಾಗಿದ್ದು,ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರಿಕಿ ಜೊತೆಗೆ ಕಾಂಗ್ರೆಸ್ ನಾಯಕರ ಮಕ್ಕಳ ಒಡನಾಟ ಇರುವುದು ಗೊತ್ತಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕ ಹ್ಯಾರಿಸ್ ಅವರ ಪುತ್ರ…

Karnataka State Politics Updates

ಇಂದು ಬೆಳಿಗ್ಗೆ ಹನ್ನೊಂದು ಗಂಟೆಗೆ ಪ್ರಧಾನಿ ಜೊತೆ ಬೊಮ್ಮಾಯಿ ಮಾತುಕತೆ|ಹಾನಗಲ್ ಉಪಚುನಾವಣೆ ಸೋಲು ಕುರಿತು ಚರ್ಚೆ ಸಾಧ್ಯತೆ

ನವದೆಹಲಿ : ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಪ್ರಧಾನಿ…

ಬೆಂಗಳೂರು

ಮನೆಯಲ್ಲಿ ಮಹಿಳೆಯನ್ನು ಬೆತ್ತಲೆ ಪೂಜೆ ಮಾಡಿದರೆ ಗುಪ್ತ ನಿಧಿ !| ಬೆತ್ತಲೆ ಪೂಜೆ ಮಾಡಲು ಹೋಗಿ ಪೂಜೆ ಮಾಡಿಸಿಕೊಂಡವರ ಸ್ಟೋರಿ !

ರಾಮನಗರ: ಮನೆಯಲ್ಲಿ ಬೆತ್ತಲೆ ಪೂಜೆ ಮಾಡಿದರೆ ನಿಧಿ ಸಿಗುತ್ತದೆ ಎಂದು ಹೇಳಿ ವಂಚಿಸಿ ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಬೆತ್ತಲೆ ಪೂಜೆಯ ಅಸಹ್ಯ…

News

ಮಂಗಳೂರು | ಲಿಫ್ಟ್ ನ ಪಕ್ಕದಲ್ಲಿ ಲಿಪ್ ಟು ಲಿಪ್ ಚುಂಬಿಸಿದ ಬುರ್ಖಾದಾರಿ ಯುವತಿ | ಅವರಿಬ್ಬರ ರಸಗಳಿಗೆಯ ದೃಶ್ಯಗಳನ್ನು ಊರಿಡೀ ಹಂಚಿದ ರಸಿಕ ಸಿಸಿಟಿವಿ !

ಮಂಗಳೂರು(ನ.10):  ಸಣ್ಣಗೆ ಆಗಾಗ ಬೀಳುವ ಮಳೆ, ಮತ್ತು ಗರಿ ಬಿಚ್ಚಿಕೊಂಡ ನವೆಂಬರ್ ತಿಂಗಳಿನ ಚಳಿ ಜತೆ ಸೇರಿದರೆ ಏನಾಗಬಹುದು ಎನ್ನುವುದಕ್ಕೆ ಈ ಘಟನೆ ಉತ್ತರ ನೀಡೀತು. ಚಳಿಯ ತೊಂದರೆ ಕಮ್ಮಿ ಮಾಡಿಕೊಳ್ಳಲು ಬುರ್ಕಾ ಧರಿಸಿದ ಮುಸ್ಲಿಂ ಯುವತಿಯ ಜತೆ…

ಉಡುಪಿ

ವಿಧಾನ ಪರಿಷತ್ ಚುನಾವಣೆ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಎಂ.ಎನ್.ಆರ್

ದ.ಕ. ದ್ವಿಸದಸ್ಯ ಕ್ಷೇತ್ರದ ಸ್ಥಳೀಯಾಡಳಿತ ಈಗಿನ ಬಲಾಬಲ ಪರಿಗಣಿಸಿದರೆ ಸಂಸ್ಥೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ ಒಂದು ಸ್ಥಾನ ಗೆಲ್ಲುವ ಅವಕಾಶವಿದೆ. ಈತನ್ಮಧ್ಯೆ ಸಹಕಾರಿ ಕ್ಷೇತ್ರದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯುವ ಇಂಗಿತ ವ್ಯಕ್ತ…

News

ರಾತ್ರಿಯ ವೇಳೆ ಮಗನ ಪ್ರಿಯತಮೆಯ ಪಕ್ಕ ಬಂದು ಅಮರಿ ಕೊಂಡಿದ್ದ ಆತನ ಅಪ್ಪ…ಹಾಗೆ ನಡೆದಿತ್ತು ನಡೆಯಬಾರದ್ದು !!

ಚಿಕ್ಕಮಗಳೂರು: ಮಗನ ಪ್ರೇಯಸಿಯ ಮೇಲೆ ಆತನ ಅಪ್ಪನೇ ಅತ್ಯಾಚಾರ ಘಟನೆ ನಡೆದಿದ್ದು, ಚಿಕ್ಕಮಗಳೂರಿನಲ್ಲಿ ಮತ್ತೆ  ನಂಬಿಕೆ ಎಂಬುದು ಅಲುಗಾಡಿದೆ. ವಿವರಕ್ಕೆ ಸ್ಟೋರಿ ಓದಿ. ಆಕೆ 10ನೇ ತರಗತಿ ಓದುತ್ತಿದ್ದು, ಆಕೆ ಸಂಬಂಧಿಕರ ಮನೆಯಲ್ಲಿ ಇದ್ದುಕೊಂಡು ಓದುತ್ತಿದ್ದಳು. ದೀಪಾವಳಿ ಹಬ್ಬಕ್ಕೆ…

ದಕ್ಷಿಣ ಕನ್ನಡ

ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲು

ಕಡಬ : ಗುಂಡ್ಯ ಹೊಳೆಯಲ್ಲಿ ಸೆಲ್ಫಿ ತೆಗೆಯುವಾಗ ಆಯತಪ್ಪಿ ಯುವಕ ನೀರುಪಾಲಾದ ಘಟನೆ ನಡೆದಿದೆ. ಕಣ್ಮರೆಯಾದ ಯುವಕನನ್ನು ರಾಜಸ್ಥಾನ ಮೂಲದ ಸೀತಾರಾಮ್​ ಎಂದು ಗುರುತಿಸಲಾಗಿದೆ. ಆಟೋಮೊಬೈಲ್​ ಬಿಡಿಭಾಗಗಳ ಸಾಗಾಟ ಮಾಡುವ ರಾಜಸ್ಥಾನದ ಮೂಲದ ಯುವಕರಿಬ್ಬರು ರಾಷ್ಟ್ರೀಯ ಹೆದ್ದಾರಿ ಬಳಿ…

ದಕ್ಷಿಣ ಕನ್ನಡ

ಕೋಡಿಂಬಾಳ: ಬಾಲಕಿಯನ್ನು ಹಿಂಬಾಲಿಸಿದ ಕಾರು ಚಾಲಕ ಪ್ರಕರಣ | ಇದರ ಅಸಲಿಯತ್ತು ಏನು ಗೊತ್ತಾ?

ಕಡಬ: ನ.9ರ ಸಂಜೆ ಕೋಡಿಂಬಾಳ-ಮಡ್ಯಡ್ಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ್ದು ಇದನ್ನು ಗಮನಿಸಿದ ಶಾಲಾ ಬಾಲಕಿ ಓಡಿ ತಪ್ಪಿಸಿಕೊಂಡಿರುವ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತಿದ್ದು, ಇದರ ಅಸಲಿ ಸತ್ಯ ಇದೀಗ ಬಹಿರಂಗಗೊಂಡಿದೆ. ಕಡಬ…

News

ಕ್ಯಾನ್ಸರ್ ಪೀಡಿತರಿಗೆ ತಲೆ ಕೂದಲು ದಾನ ಮಾಡಿದ ಮಾಧುರಿ ದೀಕ್ಷಿತ್ ಕಿರಿಯ ಪುತ್ರ ರಿಯಾನ್

ಮುಂಬೈ: ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಮತ್ತು ಶ್ರೀರಾಮ್ ನೆನೆ ಅವರ ಕಿರಿಯ ಪುತ್ರ ರಿಯಾನ್ ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನದಂದು (ನವೆಂಬರ್ 7) ತಮ್ಮ ತಲೆ ಕೂದಲನ್ನು ದಾನ ಮಾಡಿದ್ದಾರೆ. ಕ್ಯಾನ್ಸರ್‌ ಎಂದರೆ ಸಾಮಾನ್ಯವಾಗಿ ಎಲ್ಲರೂ ಭಯ…