ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

News

ಬೈಕ್ -ಕಾರು ನಡುವೆ ಭೀಕರ ರಸ್ತೆ ಅಪಘಾತ ಇಬ್ಬರು ಸ್ಥಳದಲ್ಲೇ ಸಾವು | ಅಪಘಾತದ ತೀವ್ರತೆಗೆ ವಿದ್ಯುತ್ ತಂತಿಯಲ್ಲಿ ನೇತಾಡಿದ ಬೈಕ್ ಸವಾರ

ತಮಿಳುನಾಡಿನ ನಿಲಕೊಟ್ಟೈ ಬಳಿ ಭಾನುವಾರ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತ ಭೀಕರ ವಾತಾವರಣ ಸೃಷ್ಟಿಸಿದೆ. ಆ ಅಪಘಾತದಲ್ಲಿ ಮಧುರೈನ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಚಿಮ್ಮಿದ ಒಬ್ಬಾತನ ದೇಹ ರಸ್ತೆ ಪಕ್ಕದ ವಿದ್ಯುತ್…

News

ವಿಚ್ಛೇದನೆ ಪಡೆದವರ ‘ಪೋಷಕತ್ವ ಹಂಚಿಕೆ’ ಕುರಿತ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ | ಮಗು ಅಪ್ಪನ ಬಳಿಗೋ? ಅಮ್ಮನ ಬಳಿಗೋ?

ಒಂದಾಗಿ ಬಾಳಬೇಕು ಎಂದು ಕೈಹಿಡಿದ ಜೋಡಿಗಳು ಯಾವುದೋ ಕಾರಣಗಳಿಗೆ ವಿಚ್ಛೇದನ ಪಡೆಯುತ್ತಾರೆ. ಹೀಗೆ ದೂರಾಗುವ ಜೊಡಿಗಳು ನೆಮ್ಮದಿ ಬೇಕು, ಸ್ವತಂತ್ರ ಬೇಕು ಎಂದು ಬೇರೆಯಾದರೂ ಅವರ ಮುಂದಿನ ಬಾಳು ಹಸನಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಹಾಗೆ ಬೇರೆಯಾದರೆ ಅದರಿಂದ…

ದಕ್ಷಿಣ ಕನ್ನಡ

ಪತ್ರಕರ್ತರ ಅಗತ್ಯಗಳಿಗೆ ಮಾಧ್ಯಮ ಅಕಾಡೆಮಿ ಸ್ಪಂದಿಸುವಂತಾಗಲಿ: ಎನ್. ಶಶಿಕುಮಾರ್

ಮಾಧ್ಯಮ ಅಕಾಡೆಮಿ ಅಧ್ಯಕ್ಷರಿಗೆ ಸನ್ಮಾನ ಮಂಗಳೂರು:ಕರ್ನಾಟಕ ಮಾಧ್ಯಮ ಅಕಾಡೆಮಿ ದ.ಕ. ಜಿಲ್ಲೆ ಸೇರಿದಂತೆ ಎಲ್ಲಾ ಪತ್ರಕರ್ತರ ಸಮಸ್ಯೆ, ಅಗತ್ಯಗಳನ್ನು ಅರಿತುಕೊಂಡು ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅಶಯ ವ್ಯಕ್ತಪಡಿಸಿದ್ದಾರೆ.ದ.ಕ.…

ದಕ್ಷಿಣ ಕನ್ನಡ

ಸಮುದ್ರ ವಿಹಾರಕ್ಕೆ ಬಂದ ಬೆಂಗಳೂರಿನ ಯುವಕ ನೀರು ಪಾಲು

ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರದ ಪಾಲಾದ ಘಟನೆ ಪಣಂಬೂರು ಬೀಚ್‌ನಲ್ಲಿ ಸೋಮವಾರ ನಡೆದಿದೆ. ಸಮುದ್ರದ ಪಾಲಾದ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20)ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್,…

ದಕ್ಷಿಣ ಕನ್ನಡ

ಮಂಗಳೂರು : ಕರ್ಕಶ ಹಾರ್ನ್ ತೆರವು -167 ಪ್ರಕರಣ ದಾಖಲು

ಮಂಗಳೂರು : ಸುಮಾರು ಒಂದೂವರೆ ವರ್ಷದಿಂದ ನಡೆಯದ ಹಾರ್ನ್ ತೆರವು ಕಾರ್ಯಾಚಾರಣೆ ಸೋಮವಾರ ನಗರದ ವಿವಿಧೆಡೆ ನಡೆದಿದೆ. ಹಲವು ಬಸ್‌ಗಳಿಂದ ಕರ್ಕಶ ಹಾರ್ನ್‌ಗೆ ಸಂಬಂಧಿಸಿದ ಉಪಕರಣಗಳನ್ನು ಪೊಲೀಸರು ತೆರವುಗೊಳಿದ್ದು, 167 ಪ್ರಕರಣ ದಾಖಲಿಸಿ, ಒಟ್ಟು 83,500 ರೂ. ದಂಡ…

News

ಭೋಪಾಲ್ ಬೆಂಕಿ ದುರಂತ | ಆಸ್ಪತ್ರೆಯಲ್ಲಿ ನಾಲ್ವರು ಮಕ್ಕಳ ಕರುಣಾಜನಕ ಸಾವು !

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‍ನ ಕಮಲಾ ನೆಹರು ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯ 3ನೇ ಮಹಡಿಯಲ್ಲಿರುವ ಮಕ್ಕಳ ಐಸಿಯು ವಾರ್ಡ್‍ನಲ್ಲಿ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ.…

ದಕ್ಷಿಣ ಕನ್ನಡ

ಹುಡುಗಿಯೊಬ್ಬಳಿಗೆ ಆಕೆಯನ್ನು ಮದುವೆಯಾಗಲಿದ್ದ ಯುವಕನಿಂದಲೇ ಸೆಕ್ಸ್ ಸಂದೇಶ | ಎಡಬಿಡಂಗಿ ಯುವಕನ ಬಂಧನ !

ಮಂಗಳೂರು: ಯುವತಿಯೊಬ್ಬಳಿಗೆ ಆಕೆಯನ್ನು ಮದುವೆಯಾಗಲಿದ್ದ ಯುವಕನೆ ಅಶ್ಲೀಲ ಸಂದೇಶ ಕಳಿಸಿ ಬಂಧನಕ್ಕೆ ಒಳಗಾದ ವಿಚಿತ್ರ ಪ್ರಕರನ ಮಂಗಳೂರಿನಿಂದ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಯುವತಿ ನೀಡಿದ ದೂರಿನಂತೆ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35)…

ದಕ್ಷಿಣ ಕನ್ನಡ

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ | ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಆರೋಪಿಯಿಂದ ಆತ್ಮಹತ್ಯೆ ಯತ್ನ

ಮಂಗಳೂರು : ವೆನ್ ಲಾಕ್ ಆಸ್ಪತ್ರೆಯ ಜೈಲ್ ವಾರ್ಡ್ ನಲ್ಲಿ ಸೋಮವಾರ ಆರೋಪಿಯೊಬ್ಬ ಆತ್ಮಹತ್ಯೆಗೆ ವಿಫಲ ಯತ್ನ ನಡೆಸಿದ್ದಾನೆ. ಮಂಗಳೂರಿನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಮೂವರು ಮಹಿಳಾ ಸಿಬ್ಬಂದಿಗಳಿಗೆ ಮಚ್ಚಿನಿಂದ ಹಲ್ಲೆ ನಡೆಸಿದ ಆರೋಪಿ ನವೀನ್…

ದಕ್ಷಿಣ ಕನ್ನಡ

200 ಕೋಟಿ ವೆಚ್ಚದಲ್ಲಿ 100 ಠಾಣೆಗಳಿಗೆ ಹೊಸಕಟ್ಟಡ – ಗೃಹಸಚಿವ ಆರಗ ಜ್ಞಾನೇಂದ್ರ

ಕಡಬ : ಪೊಲೀಸ್‌ ಇಲಾಖೆಯ ಬಲವರ್ಧನೆಗೆ ರಾಜ್ಯ ಸರಕಾರ ಹೆಚ್ಚಿನ ಮಹತ್ವ ನೀಡುತ್ತಿದೆ. ಸುಮಾರು 100 ಠಾಣೆಗಳಿಗೆ 200 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುವುದು. ಸುಬ್ರಹ್ಮಣ್ಯ ಠಾಣೆಗೂ 1 ಕೋಟಿ ರೂ. ಅನುದಾನ ಇಡಲಾಗಿದ್ದು, ಸದ್ಯದಲ್ಲೇ…

News

ಮನೆಯಲ್ಲಿಯೇ ಕುಳಿತು ತಿಂಗಳಿಗೆ 90,000 ರೂ. ಹಣ ಎಣಿಸಲು ಅವಕಾಶ ನೀಡುತ್ತಿದೆ SBI | ಅವಕಾಶ ಮಿಸ್ ಮಾಡಿಕೊಳ್ಳಬೇಡಿ !   

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ನಿಮಗಾಗಿ ಉತ್ತಮ ಅವಕಾಶವನ್ನು ತಂದಿದೆ. ಈ ವ್ಯವಹಾರದ ಮೂಲಕ, ನೀವು ಪ್ರತಿ ತಿಂಗಳು 90 ಸಾವಿರ ರೂಪಾಯಿಗಳವರೆಗೆ ಲಾಭ ಗಳಿಸಬಹುದು. ನೀವೂ ಸಹ ಮನೆಯಲ್ಲಿ ಕುಳಿತು ಹಣ ಸಂಪಾದಿಸಲು ಬಯಸುತ್ತಿದ್ದರೆ ಅಥವಾ ನಿಮ್ಮ…