ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

latest

‘ಸ್ಮಾರ್ಟ್ ಸಿಟಿ’ ಯೋಜನೆ ಕುರಿತು ಪರಿಶೀಲನೆ ನಡೆಸಿದ ಸಿಎಂ | ಮೆಟ್ರೋ ಕಾಮಗಾರಿಯ ವೇಗ ಹೆಚ್ಚಿಸಲು ಸೂಚಿಸಿದ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಸಂಜೆ ಮಿಷನ್ 2022 ರ ಪ್ರಗತಿ ಪರಿಶೀಲಿಸಲು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆಗಳ ಬಗೆಗೆ ಮಾಹಿತಿ ನೀಡಿದ್ದಾರೆ. ಸ್ಮಾರ್ಟ್ ಸಿಟಿ ಯೋಜನೆಗಾಗಿ ಪ್ರತ್ಯೇಕ ಸಭೆಯೊಂದನ್ನು ನಡೆಸುವುದಾಗಿ ತಿಳಿಸಿದ ಸಿಎಂ, ನಮ್ಮ…

ದಕ್ಷಿಣ ಕನ್ನಡ

ಬಂಟ್ವಾಳ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ತೆಂಗಿನ ಮರ ಮೈಮೇಲೆ ಬಿದ್ದು ವ್ಯಕ್ತಿ ಸಾವು

ಮರ ಕಡಿಯುವಾಗ ಆಕಸ್ಮಿಕವಾಗಿ ತೆಂಗಿನ ಮರ ಬಿದ್ದು ವ್ಯಕ್ತಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಪೆರ್ಲಾಪು ನಿವಾಸಿ ಸುರೇಶ್ (38) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಸುರೇಶ್ ನೆರೆ ಮನೆಯ ಬೆಂಗದಡಿ ಭುಜಂಗ ಶೆಟ್ಟಿ ಅವರ ಮನೆಯ…

Karnataka State Politics Updates

ಇಂದು ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ|ಚಳಿಗಾಲದ ಅಧಿವೇಶನ ನಡೆಸುವ ಕುರಿತು ವಿಧಾನ ಪರಿಷತ್ ಸಭಾಪತಿ ಸುವರ್ಣಸೌಧ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದ್ದು,ಚಳಿಗಾಲದ ಅಧಿವೇಶನ ನಡೆಸುವ ಕುರಿತಂತೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುವರ್ಣಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಬಗ್ಗೆ…

ದಕ್ಷಿಣ ಕನ್ನಡ

ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿ, ಅಂಗನವಾಡಿಗಳು ಆರಂಭ

ನ. 8ರಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಲಿವೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ…

Breaking Entertainment News Kannada

ಹಿಂದೂ ಪ್ರೇಮಿಯ ಜತೆ ಸೀರೆ ಉಟ್ಟು ಲಕ್ಷಣವಾಗಿ ದೀಪಾವಳಿ ಆಚರಿಸಿಕೊಂಡ ಮುಸ್ಲಿಂ ಯುವತಿ | ಫೋಟೋ ವೈರಲ್ !

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಅವರ ಮೊದಲ ಪತ್ನಿಯ ಮಗಳಾಗಿರುವ ಇರಾ ಖಾನ್ ನೂಪುರ್ ಶಿಖರೆ ಎಂಬ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದು, ಆತನ ಜತೆ ದೀಪಾವಳಿಯನ್ನು ಆಚರಿಸಿಕೊಂಡಿದ್ದಾಳೆ. ಇದರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…

National

ಇಂದು ದೆಹಲಿಯಲ್ಲಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ, ದಿ.ಪೇಜಾವರ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ

ನವದೆಹಲಿಯಲ್ಲಿ ನ.8ರ ಸೋಮವಾರ ನಡೆಯುವ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ನಿರ್ಯಾಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಖ್ಯಾತಿಯ ಹರೇಕಳ ಹಾಜಬ್ಬ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ…

News

ವರ್ಷಕ್ಕೆ ಒಂದೇ ಬಾರಿ ಭಕ್ತರಿಗೆ ಪ್ರವೇಶವಿರುವ ಹಾಸನಾಂಬೆ ದೇವಾಲಯದ ಬಗ್ಗೆ ನಿಮಗೆ ಗೊತ್ತಾ ?!

ವರ್ಷಕ್ಕೆ ಕೇವಲ ಒಂದೇ ಬಾರಿ ಪ್ರವೇಶವಿರುವ ದೇವಾಲಯದ ಬಗ್ಗೆ ಕೇಳಿದ್ದೀರಾ! ಹೌದು, ಅಂತಹ  ಒಂದು ದೇವಾಲಯವು ನಮ್ಮ ಕೂಗಳತೆಯ ದೂರದಲ್ಲಿ ಇದೆ ಗೊತ್ತಾ ? ಅದುವೇ ಪ್ರಸಿದ್ಧ ಹಾಸನಾಂಬೆ ಕ್ಷೇತ್ರ.ಈ ದೇವಾಲಯವು ಒಂದು ಪ್ರಸಿದ್ಧವಾದ, ಹಾಗೂ ವಿಭಿನ್ನವಾದ ದೇವಾಲಯವಾಗಿದೆ.…

News

ತನ್ನ ಸಂಬಂಧಿಕರ ಜತೆ ಮಲಗಿ ಮಜಾ ಮಾಡಲು ಹೇಳುತ್ತಿದ್ದ ನಂತೆ ಗಂಡ | ಅದಕ್ಕೇ ಮಚ್ಚೆತ್ತಿಕೊಂಡಳಾ ಬ್ಯೂಟಿ ಪಾರ್ಲರ್ ನೇತ್ರಾ ?!

ತನ್ನ ಸಂಬಂಧಿಕರ ಜತೆ ಮಲಗಿ ಮಜಾ ಮಾಡಲು ಹೇಳುತ್ತಿದ್ದ ನಂತೆ ಗಂಡ, ಅದಕ್ಕೇ ಮಚ್ಚೆತ್ತಿಕೊಂಡಳಾ ಬ್ಯೂಟಿ ಪಾರ್ಲರ್ ನೇತ್ರಾ ?. ಹಾಗಂತ ಕೊಲೆ ಮಾಡಿದ ನೇತ್ರ ಖುದ್ದು ಹೇಳುತ್ತಿದ್ದಾಳೆ. ಈ ಘಟನೆ ಬೆಂಗಳೂರು ಉತ್ತರ ಜಿಲ್ಲೆಯ ಹ್ಯಾರೋ ಕ್ಯಾತನಹಳ್ಳಿ…

News

ಕಡಬ:ಕೊಂಬಾರಿನಲ್ಲಿ ಬಾವಿಗೆ ಬಿದ್ದ ಚಿರತೆಯ ರಕ್ಷಣೆ ಸಂದರ್ಭ ಅನ್ಯಮತೀಯ ಯುವಕರಿಂದ ಅಸಹ್ಯ ವರ್ತನೆ!! ಸ್ಥಳದಲ್ಲಿದ್ದ ಯುವತಿಯರ ಫೋಟೋ ತೆಗೆದ ತಪ್ಪಿಗೆ ಯುವಕರಿಗೆ ಸಾರ್ವಜನಿಕರಿಂದ ಬಿತ್ತು ಧರ್ಮದೇಟು

ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ಬಾವಿಗೆ ಬಿದ್ದ ಚಿರತೆಯ ರಕ್ಷಣೆಯ ಕಾರ್ಯವನ್ನು ವೀಕ್ಷಿಸಲು ಬಂದಿದ್ದ ಸ್ಥಳೀಯ ಅನ್ಯಮತೀಯ ಯುವಕರ ತಂಡವೊಂದು ಅಲ್ಲಿದ್ದ ಕೆಲ ಹಿಂದೂ ಯುವತಿಯರ ಫೋಟೋ ತೆಗೆದಿದ್ದು,ವಿಚಾರ ಗಮನಕ್ಕೆ ಬರುತ್ತಿದ್ದಂತೆ ಸಾರ್ವಜನಿಕರು ಯುವಕರನ್ನು ಹಿಗ್ಗಾಮುಗ್ಗ ಥಳಿಸಿದ ಘಟನೆ…

Karnataka State Politics Updates

‘ವಿಶ್ವದ ಅತ್ಯಂತ ಮೆಚ್ಚುಗೆಯ ನಾಯಕ’ ಹೆಗ್ಗಳಿಕೆಗೆ ಪಾತ್ರರಾದ ನರೇಂದ್ರ ಮೋದಿ|13 ಜಾಗತಿಕ ನಾಯಕರನ್ನು ಮೀರಿ ಶೇ.70 ರಷ್ಟು ಜನಮನ್ನಣೆ ಪಡೆದು ಅಗ್ರಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶೇ.70 ರಷ್ಟು ಜನಮನ್ನಣೆ ಪಡೆದು ವಿಶ್ವದ ಅತ್ಯಂತ ಮೆಚ್ಚುಗೆಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದು,ದಿ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ಮೋದಿ ಅಗ್ರಸ್ಥಾನ ಪಡೆದಿದ್ದಾರೆ. ಕೇಂದ್ರ ಸಚಿವ ಪಿಯೂಷ್ ಗೋಯಲ್…