ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ನೆಟ್ಟಾರು : ಮೊಗಪ್ಪೆ ಕೆರೆಯಲ್ಲಿ ಸ್ನೇಹಿತರ ಜತೆ ಮೀನು ಹಿಡಿಯಲು ಹೋದಾತ ನೀರಲ್ಲಿ ಮುಳುಗಿ ಸಾವು

ಪುತ್ತೂರು: ಮೀನು ಹಿಡಿಯಲೆಂದು ಸ್ನೇಹಿತರ ಜೊತೆ ಹೋದ ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ರವರು ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಕಣ್ಮರೆಯಾಗಿದ್ದು ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು…

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ : ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದು ಸಾವು

ಸುಬ್ರಹ್ಮಣ್ಯ : ದೇವಚಳ್ಳ ಗ್ರಾಮದ ಕರಂಗಲ್ಲಿನ 37 ರ ವಯೋಮಾನದ ಯುವಕನೋರ್ವ ನದಿಗೆ ಮೀನು ಹಿಡಿಯಲು ಹೋಗಿ ಕರೆಂಟ್ ಶಾಕ್ ಹೊಡೆದು ಮೃತಪಟ್ಟ ಘಟನೆ ವರದಿಯಾಗಿದೆ. ನ.5 ರ ರಾತ್ರಿ ಕರಂಗಲ್ಲಿನ ದಿ. ಕೇಶವ ಗೌಡ ಅವರ ಪುತ್ರ…

ದಕ್ಷಿಣ ಕನ್ನಡ

ಚೆನ್ನಾವರ : ಮುಹಿಯ್ಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಮಾಸಿಕ ಮಜ್ಲಿಸ್ , ಮಸೀದಿ ನವೀಕರಣಕ್ಕೆ ಸಹಕಾರ ನೀಡಿದವರಿಗೆ ಗೌರವಾರ್ಪಣೆ

ಸವಣೂರು : ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯದ್ದೀನ್ ಜುಮಾ ಮಸೀದಿ , ಕಿದ್ಮತುಲ್ ಇಸ್ಲಾಂ ಜಮಾತ್ ಕಮಿಟಿ ಇದರ ವತಿಯಿಂದ ಪ್ರತೀ ತಿಂಗಳು ನಡೆಸಿಕೊಂಡು ಬರುವ ಮಾಸಿಕ ಮಲ್ಹರತುಲ್ ಬದ್ರಿಯಾ ದುವಾ ಮಜ್ಲಿಸ್ ನ.5 ರಂದು ಮಗ್ರಿಬ್ ನಮಾಜಿನ…

News

ಮೀನುಗಾರಿಕೆಯ ಬೋಟ್ ನಲ್ಲಿ ಬೆಂಕಿ | ಮೀನುಗಾರರ ರಕ್ಷಣೆ

ಭಟ್ಕಳ :ಮೀನುಗಾರಿಕೆ ಮಾಡುತ್ತಿದ್ದ ಬೋಟ್ ನಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಉಂಟಾಗಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಬ್ಬಿ ಸಮುದ್ರದಲ್ಲಿ ನಡೆದಿದೆ. ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.…

ಉಡುಪಿ

ಬಲೀಂದ್ರ ಪೂಜೆ ಮಾಡಲು ಗದ್ದೆಗೆ ಹೋಗಿದ್ದ ಯುವಕ ವಿಷ ಜಂತು ಕಡಿದು ಮೃತ್ಯು

ಉಡುಪಿ : ಬಲೀದ್ರ ಪೂಜೆ ಮಾಡುವ ಸಲುವಾಗಿ ಗದ್ದೆಗೆ ಹೋಗಿದ್ದ ಯುವಕನಿಗೆ ವಿಷ ಜಂತು ಕಡಿದ ಪರಿಣಾಮ ಆತ ಮೃತಪಟ್ಟ ಘಟನೆ ಕಾಪುವಿನಲ್ಲಿ ಶುಕ್ರವಾರ ನಡೆದಿದೆ.ಕಾಪು ಕಲ್ಯ ನಿವಾಸಿ ರೋಹಿತ್ ಕುಮಾರ್ (26) ಮೃತ ಯುವಕ. ದೀಪಾವಳಿಯ ಬಲೀಂದ್ರ…

News

ಪುನೀತ್‌ ರಾಜ್‌ಕುಮಾರ್‌ ಅವರಿಗೆ 2021ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’

ಇತ್ತೀಚೆಗೆ ಅಗಲಿದ ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲು ಮುರುಘಾ ಮಠ ನಿರ್ಧರಿಸಿದೆ. ಮುಂದಿನ ವರ್ಷ ಬಸವ ಜಯಂತಿಯಂದು ಪುನೀತ್ ರಾಜ್‌ಕುಮಾರ್ ಕುಟುಂಬಕ್ಕೆ ಪ್ರಶಸ್ತಿ ಪ್ರದಾನ ಮಾಡುಲಾಗುತ್ತದೆ ಎಂದು…

News

100 ಮಹಿಳೆಯರನ್ನು ಕೊಂದು ಶವಗಳನ್ನೇ ರೇಪ್ ಮಾಡಿದ ವಿಕೃತ ಕಾಮಿ!!

ಅತ್ಯಾಚಾರ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾನೂನನ್ನು ಎಷ್ಟೇ ಕಠಿಣವಾಗಿಸಿದರು ಅತ್ಯಾಚಾರಿಗಳ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ ಮತ್ತು ಈ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಅದರಂತೆ ಇಲ್ಲೊಬ್ಬ ವ್ಯಕ್ತಿ ಅಂದರೆ ಅತ್ಯಾಚಾರಿ ಶವಗಳನ್ನು ಬಿಡದೆ ಅತ್ಯಾಚಾರ ಮಾಡುತ್ತಿದ್ದ ಘಟನೆಯೊಂದು ಬೆಳಕಿಗೆ…

ದಕ್ಷಿಣ ಕನ್ನಡ

ಐಡಿಯಲ್ ಐಸ್ಟ್ರೀಮ್ ಮಾಲಕ ಪ್ರಭಾಕರ್ ಕಾಮತ್ ಇನ್ನಿಲ್ಲ

ಮಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಸಿದ್ಧ ಐಡಿಯಲ್ ಐಸ್ ಕ್ರೀಂ ನ ಸಂಸ್ಥಾಪಕ ಪ್ರಭಾಕರ್ ಕಾಮತ್ (79) ಅವರು ನ.6ರಂದು ನಿಧನ ಹೊಂದಿದರು. ಅ.28ರಂದು ಮಂಗಳೂರಿನ ಭಾರತ್ ಮಾಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ…

ಕಾಸರಗೋಡು

ಯುವತಿ ನಾಪತ್ತೆ | ಪೊಲೀಸ್ ಠಾಣೆಗೆ ದೂರು

ಕಾಸರಗೋಡು ಜಿಲ್ಲೆಯ ಕಾಸರಗೋಡು ಕೂಡ್ಲು ಪೆರ್ನಡ್ಕದ ಶ್ರೀಮತಿ (28)ಎಂಬವರು ನ.3ರಿಂದ ನಾಪತ್ತೆಯಾಗಿದ್ದಾರೆ. ಪತ್ನಿ ನಾಪತ್ತೆ ಕುರಿತಾಗಿ ಆಕೆಯ ಪತಿ ಕಾಸರಗೋಡು ನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಇವರ ಮಾಹಿತಿ ಲಭಿಸಿದವರು ಕಾಸರಗೋಡು ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು…

ದಕ್ಷಿಣ ಕನ್ನಡ

ನ.6 : ಶ್ರೀ ಕ್ಷೇತ್ರ ಕೆಮ್ಮಲೆಯಲ್ಲಿ ವಿಶೇಷ ಪೂಜೆ | ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಆಗಮನ

ಕಡಬ : ಎಣ್ಮೂರು ಗ್ರಾಮದ ಹೇಮಳ ಕೆಮ್ಮಲೆ ಶ್ರೀ ನಾಗಬ್ರಹ್ಮ ದೇವಸ್ಥಾನ, ಬ್ರಹ್ಮರ ಮೂಲಸ್ಥಾನ, ಉಳ್ಳಾಕುಲು ಹಾಗೂ ಪರಿವಾರ ದೈವಗಳ ದೈವಸ್ಥಾನದಲ್ಲಿ ನ.6 ರ ಶನಿವಾರ ಬೆಳಿಗ್ಗೆ ಗಂಟೆ 8.00ಕ್ಕೆ ನಡೆಯುವ ವಿಶೇಷ ಪೂಜಾ ಕಾರ್ಯದಲ್ಲಿ ಶ್ರೀ ಕ್ಷೇತ್ರದ…