ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

News

ದೀಪಗಳ ಹಬ್ಬಕ್ಕೆ ಎಲ್ ಇಡಿ ಲೈಟ್ ಸೀರೆ ಧರಿಸಿದ ಮಹಿಳೆ !! | ಮಿರಿಮಿರಿ ಮಿಂಚುತ್ತಿರುವ ಆಕೆಯ ದೀಪಾವಳಿ ಉಡುಗೆಯ ವಿಡಿಯೋ ಫುಲ್ ವೈರಲ್

ದೀಪಾವಳಿ ಹಬ್ಬ ಎಂದ ತಕ್ಷಣ ಕಣ್ಣಮುಂದೆ ಬರುವುದು ದೀಪ, ಹಣತೆ, ಬೆಳಕು. ನಾವು ಪ್ರತಿನಿತ್ಯ ಮನೆಯಲ್ಲಿ ಬೆಳಗ್ಗೆ ಮತ್ತು ಸಾಯಂಕಾಲ ದೀಪ ಬೆಳಗುತ್ತೇವೆ, ದೀಪಾವಳಿ ಹಬ್ಬದಲ್ಲಿ ಹಣತೆ, ದೀಪ, ಬೆಳಕಿಗೆ ಬಹಳ ಪ್ರಾಮುಖ್ಯತೆ ಏಕೆ ಎಂದು ನೋಡಿದರೆ, ನಮ್ಮ…

News

ವೈಕುಂಠದಲ್ಲಿ ಅಣ್ಣಾವ್ರ ಜೊತೆ ‘ಅಪ್ಪು’ ಕಣ್ಣಾಮುಚ್ಚಾಲೆ | ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಈ ಫೋಟೋ

ದೊಡ್ಮನೆ ಮಗನಾಗಿ, ಸ್ವಚ್ಛ ಸಿನಿಮಾಗಳ ನಟನಾಗಿ, ದುರ್ಬಲರ ಜೀವನದ ಆಶಾಕಿರಣವಾಗಿ ಬಾಳಿ ಬದುಕಿ ಸಾಧಿಸಿ ಇದೀಗ ಎಳೆ ವಯಸ್ಸಿನಲ್ಲೇ ಕಣ್ಮರೆಯಾಗಿ ಹೋಗಿದ್ದಾರೆ ಪುನೀತ್‌ ರಾಜ್‌ಕುಮಾರ್. ನಟನ ಸಾವು ಇಡೀ ಚಿತ್ರರಂಗ, ಕುಟುಂಬ, ಅಭಿಮಾನಿಗಳನ್ನು ಕಂಗಾಲಾಗಿಸಿದೆ. ಇದನ್ನು ಅಪ್ಪು ಅಭಿಮಾನಿಗಳು…

Karnataka State Politics Updates

ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆಯವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ ರಾಜ್ಯಪಾಲರಿಗೆ ಪತ್ರ ಬರೆದ ಭೀಮಪ್ಪ ಗಡಾದ

ಬೆಳಗಾವಿ: ಭ್ರಷ್ಟಾಚಾರ ಆರೋಪ ಹೊತ್ತಿರುವಂತ ಸಚಿವ ಶಶಿಕಲಾ ಜೊಲ್ಲೆಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ, ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಚಿವ ಶಶಿಕಲಾ ಜೊಲ್ಲೆಯವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ…

Karnataka State Politics Updates

ಬಿಜೆಪಿ ಸೋಲಿನಿಂದ ಪಕ್ಷದ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ ಎಂದ ಡಿ.ಕೆ. ಶಿವಕುಮಾರ್ ಗೆ ಬೊಮ್ಮಾಯಿ ತಿರುಗೇಟು

ಹುಬ್ಬಳ್ಳಿ: ಹಾನಗಲ್ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡ ಪರಿಣಾಮ ವಿರೋಧ ಪಕ್ಷದಿಂದ ಅದೆಷ್ಟೋ ಟೀಕೆಯ ಮಾತುಗಳು ಕೇಳಿಬರುತ್ತಿದೆ. ಇದೇ ವಿಚಾರವಾಗಿ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಬೆಂಗಳೂರಿಗೆ ತೆರಳುವ ಮುನ್ನ ಹುಬ್ಬಳ್ಳಿ ವಿಮಾನ…

ದಕ್ಷಿಣ ಕನ್ನಡ

ಸುಳ್ಯ : ಹಳೆ ಕಟ್ಟಡದ ಗೋಡೆ ಬಿದ್ದು ವ್ಯಾಪಾರಿ ಸಾವು

ಸುಳ್ಯ: ನ 5 : ಹಳೇ ಕಟ್ಟಡದ ಗೋಡೆ ಮಗುಚಿ ಬಿದ್ದ ವ್ಯಾಪಾರಿಯೊಬ್ಬರು ಮೃತಪಟ್ಟ ಧಾರುಣ ಘಟನೆ ಅ .5 ರಂದು ಬೆಳಿಗ್ಗೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದು…

ದಕ್ಷಿಣ ಕನ್ನಡ

ಮಂಚಿ -ಮೋಂತಿಮಾರು ಕ್ಷೇತ್ರದಲ್ಲಿ “ಸ್ವರ ಸಿಂಚನ” ಕಲಾತಂಡದಿಂದ ಭಜನಾ ಗಾನ ವೈಭವ .

ಪೆರ್ನಾಜೆ:- ಮಂಚಿ-ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಹಾಗೂ 9 ದಿವಸಗಳ ಅಖಂಡ ಭಜನಾ ಮಹೋತ್ಸವ 2021 ಪ್ರಯುಕ್ತ ಅ.14ರಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ವಿಟ್ಲ ಸರ ಸಿಂಚನ…

ದಕ್ಷಿಣ ಕನ್ನಡ

ಸೂಟ್ಕೇಸ್ ನಂತಿರುವ ಬುಕ್ ಧರ್ಮಯಾನ

ಇದೇನು ಸೂಟ್ಕೇಸ್ ಹಿಡಿದುಕೊಂಡು ನಮ್ಮ ಬಜೆಟ್ನಲ್ಲಿ ಓದಲು ವಿಧಾನಸೌಧಕ್ಕೆ ಗೃಹಮಂತ್ರಿಗಳು ಬರುವಂತಿದೆ ಅಲ್ಲ ಏನು ವಿಶೇಷ ಅನ್ನುತ್ತೀರಿ ಇಲ್ಲೇ ಇರುವುದು ಕುತೂಹಲ ಇಂದು ಮುದ್ರಣ ಮಾಧ್ಯಮ ಹೊಸ ಹೊಸ ರೂಪದಲ್ಲಿ ಕಂಗೊಳಿಸುತ್ತಿದೆ. ಅದು ಒಂದು ಕಲೆಯೇ ಒಂದೆಡೆ ಪುಸ್ತಕ…

News

ಪಟಾಕಿ ಚೀಲದ ಮೇಲೆ ಮಗನನ್ನು ಕೂರಿಸಿ ಹೊರಟ ಅಪ್ಪ | ಪಟಾಕಿ ಸ್ಫೋಟಗೊಂಡು ಬೆಳಕಿನ ಹಬ್ಬದಂದೆ ಬಲಿಯಾಯಿತು ಇರಡು ಜೀವ

ದೀಪಾವಳಿಯನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಪೂಜೆ-ಪುನಸ್ಕಾರ, ದೀಪ ಹಚ್ಚಿ ಪಟಾಕಿ ಸಿಡಿಸುತ್ತಾ ಸಂಭ್ರಮದಲ್ಲಿ ಮುಳುಗಿಹೋಗಿದ್ದಾರೆ ದೇಶದ ಜನತೆ. ಅದಲ್ಲದೆ ಕೊನೆಯ ದಿನವಾದ ಇಂದು ಪಟಾಕಿ ಹೊಡೆಯುವವರ ಸಂಖ್ಯೆ ಅತ್ಯಧಿಕವಾಗಿರುತ್ತದೆ. ಅದಕ್ಕಾಗಿ ನಿನ್ನೆಯಿಂದಲೇ ಪಟಾಕಿ ಖರೀದಿ ಜೋರಾಗಿದ್ದು, ಹಾಗೆ ಖರೀದಿಸಿದ…

Interesting

ಬಣ್ಣ ಬಣ್ಣದ ಉಡುಗೆ ತೊಟ್ಟು ಬೆಟ್ಟದ ತುತ್ತ ತುದಿಯಲ್ಲಿ ಫೋಟೋ ಗೆ ಪೋಸ್ ಕೊಟ್ಟಾಕೆ 05 ಸೆಕುಂಡುಗಳಲ್ಲಿ ಮಾಯ!! ಪ್ರವಾಸಿ ದಂಪತಿಗಳ ಬಾಳಿನಲ್ಲಿ ಬಡಿದೇ ಬಿಟ್ಟಿತು ಬರಸಿಡಿಲು

ಅವರಿಬ್ಬರೂ ಪ್ರವಾಸಿ ದಂಪತಿ, ತಮ್ಮ ಬಿಡುವಿನ ವೇಳೆಯನ್ನು ಊರು ಸುತ್ತಲು , ಪ್ರೇಕ್ಷಣಿಯ ಸ್ಥಳಗಳ ಭೇಟಿಗೆ ಮೀಸಲಿಡುತ್ತ, ಅಲ್ಲಿಗೆ ತೆರಳಿ ಅಂದಚಂದದ ಫೋಟೋ ಕ್ಲಿಕ್ಕಿಸಿಕೊಂಡು, ಅದನ್ನು ತಮ್ಮ ಫೇಸ್ಬುಕ್,ಇನ್ಸ್ಟಾಗ್ರಾಮ್ ಗಳಲ್ಲಿ ಹಂಚಿಕೊಳ್ಳುವುದರಲ್ಲಿ ಅವರಿಗಿದ್ದ ಖುಷಿಗೆ ಪಾರವೇ ಇರಲಿಲ್ಲ. ಆದರೆ…

latest

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಮೂಲಕ ಪ್ರಶಂಸೆಗೆ ಪಾತ್ರವಾದ ಮೋದಿ ನೇತೃತ್ವದ ಸರ್ಕಾರ ಸಾಲದಲ್ಲಿ ಮುಳುಗಳಿದೆಯೇ?? ಎಲ್ಲಿ ಹೋಗಿದೆ ಪಿಎಂ ಕೇರ್ ಫಂಡ್??

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಸರ್ಕಾರದ ಸಾಧನೆಗೆ ಇತ್ತೀಚಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದ್ದು,ಸರ್ಕಾರವೂ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಖುಶಿಪಟ್ಟಿತ್ತು.ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಅಂತರರಾಷ್ಟ್ರೀಯ ಬ್ಯಾಂಕುಗಳಿಂದ…