ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ಸುಳ್ಯ: ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನ ಮೇಲೆ ಹಲ್ಲೆ, ಹತ್ತು ಮಂದಿಯ ಮೇಲೆ ಎಫ್ಐಆರ್ ದಾಖಲು

ಕಳೆದ ವಾರ ಹಣ್ಣು ಅಡಿಕೆ ಕದ್ದಿದ್ದಾನೆ ಎಂಬ ಆರೋಪದಲ್ಲಿ ಬಾಲಕನಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ಈ ಬಗ್ಗೆ ದೂರು ನೀಡಿದ್ದು, ಹಲ್ಲೆ…

ಉಡುಪಿ

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಟ್ವಿಟರ್ ಖಾತೆ ಹ್ಯಾಕ್!!

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಟ್ವಿಟ್ಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ನೀಡಿದ್ದು, ನನ್ನ ಅಧಿಕೃತ ಟ್ವಿಟರ್ ಖಾತೆ…

ದಕ್ಷಿಣ ಕನ್ನಡ

ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ದ್ವಿತೀಯ ಸ್ಥಾನ ಪಡೆದ ಎಸ್ ಡಿ ಎಂ ಕಾಲೇಜಿನ ಜಶ್ಮಿತಾ

ಅಕ್ಟೋಬರ್ 31 ಮತ್ತು ನವೆಂಬರ್ 01 ರಂದು ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಎಸ್.ಡಿ.ಎಂ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಜಶ್ಮಿತಾ ದಂಬೆಕೋಡಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಗುತ್ತಿಗಾರು ಗ್ರಾಮದ ದಂಬೆಕೋಡಿ ರಾಘವ…

National

ಬಿಹಾರದಲ್ಲಿ ಕಳ್ಳ ಭಟ್ಟಿ ಭಾರೀ ದುರಂತ | ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವು

ಪಾಟ್ನ: ಶಂಕಿತ ನಕಲಿ ಮದ್ಯ ಸೇವಿಸಿ 24 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿರುವ ಘಟನೆ ಬಿಹಾರ್‌ನಲ್ಲಿ ನಡೆದಿದೆ. ಅಲ್ಲಿನ ಪಶ್ಚಿಮ ಚಂಪಾರಣ್‌ ಜಿಲ್ಲೆಯ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ಅಲ್ಲಿನ ತೆಲ್ಹುವಾ ಗ್ರಾಮದಲ್ಲಿ ಕಳ್ಳಭಟ್ಟಿ ಸೇವಿಸಿ ಗುರುವಾರ 8 ಮಂದಿ ಮೃತಪಟ್ಟಿದ್ದರು.…

News

ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ ಮಹಿಳೆಯೊಬ್ಬರು ಬಿಚ್ಚಿಟ್ಟ ರಹಸ್ಯ!!ತನ್ನ ಮಾಜಿ ಗಂಡ ಮಾಡಿದ ಮೋಸದ ಹಿಂದಿದೆಯಂತೆ ನಂಬರ್ 09

ಸಾಮಾಜಿಕ ಜಾಲತಾಣದ ಮೂಲಕ ದೇಶ ಆಧುನಿಕವಾಗಿ ಹೆಚ್ಚು ಮುಂದೆ ಬಂದಿದ್ದು, ಎಲ್ಲೋ ಪಾಶ್ಚತ್ಯ ದೇಶಗಳಲ್ಲಿದ್ದ ಆ ಟ್ರೆಂಡ್ ಇಂದು ಭಾರತದ ಮಡಿಲಿಗೂ ಕಾಲಿರಿಸಿದ್ದು ಇಲ್ಲಿನ ಮಹಿಳೆಯರು ತಮ್ಮ ಆಗುಹೋಗುಗಳನ್ನು, ಸಮಸ್ಯೆಗಳನ್ನು ಯಾವುದೇ ಮುಚ್ಚುಮರೆಯಿಲ್ಲದೇ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅಂತೆಯೇ…

ಉಡುಪಿ

ಬೆಳಕಿನ ಹಬ್ಬ ದೀಪಾವಳಿ- ಹೊಸಕನ್ನಡ ದೀಪದ ಬೆಳಕಿನೊಂದಿಗೆ ಸೆಲ್ಫಿ | ಬೆಳಕಿನ ಓಕುಳಿಯಲ್ಲಿ ಪ್ರಜ್ವಲಿಸಿದ ಮುಖಗಳು !

ಪಟಾಕಿ ಯಾರದ್ದೇ ಇರಲಿ, ಹಚ್ಚುವವರು ಯಾರೇ ಆಗಲಿ, ಅದರ ಬೆಳಕು ಕಣ್ತುಂಬಿ ಕೊಳ್ಳುವವರು ಮಾತ್ರ ನಾವಾಗಲೇಬೇಕು ! ದೀಪಾವಳಿ ಸಂಭ್ರಮವನ್ನು ಹೊಸಕನ್ನಡದೊಂದಿಗೆ ಹಂಚಿಕೊಳ್ಳಿ ಎಂಬ ನಮ್ಮ ಕರೆಗೆ ಹಲವಾರು ಓದುಗರು ಸ್ಪಂದಿಸಿದ್ದಾರೆ. ದೀಪಾವಳಿಯ ಬೆಳಕಿನ ಓಕುಳಿಯಲ್ಲಿ ಓದುಗರ ಸುಂದರ…

Karnataka State Politics Updates

ಕುಮಾರಸ್ವಾಮಿ ಆರೆಸ್ಸೆಸ್ ಟೀಕಿಸಿದ್ದಕ್ಕೆ ಪಾತಾಳ ತಲುಪಿದ ಜೆಡಿಎಸ್ ?!

2023 ರ ಚುನಾವಣೆ ನಾನು ಆಕ್ಟೀವ್ ಆಗಿ ಕೆಲಸ ಮಾಡ್ತೀನಿ. 2023 ರ ಚುನಾವಣೆಗೆ ಅನೇಕ ಕಾರ್ಯಕ್ರಮ ರೂಪಿಸಿದ್ದೇವೆ. ಅದನ್ನ ಹಂತ ಹಂತವಾಗಿ ಅನುಷ್ಠಾನ ಮಾಡ್ತೀವಿ. ನವೆಂಬರ್ 8 ರಿಂದ ಪಕ್ಷ ಸಂಘಟನೆಯ ಸಭೆಗಳನ್ನ ಪ್ರಾರಂಭ ಮಾಡ್ತೀವಿ. ನಾವು…

ದಕ್ಷಿಣ ಕನ್ನಡ

ಮೂಡಬಿದಿರೆ : ಬಜರಂಗದಳ ಮುಖಂಡನಿಂದ ಕಾರ್ಯಕರ್ತನ ಪತ್ನಿಯ ಅಪಹರಣ ಪ್ರಕರಣ | ಮಹಿಳೆ ಪತ್ತೆ, ಪ್ರಜ್ಞಾ ಕೌನ್ಸಿಲಿಂಗ್ ಕೇಂದ್ರಕ್ಕೆ

ಮೂಡುಬಿದಿರೆ : ಕಾರ್ಕಳದ ಬಜರಂಗದಳದ ಮುಖಂಡನೋರ್ವ ಮೂಡುಬಿದಿರೆ ತಾಲೂಕಿನ ಬಜರಂಗದಳದ ಕಾರ್ಯಕರ್ತನೋರ್ವನ ಪತ್ನಿಯನ್ನೇ ಅಪಹರಿಸಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಕಳ ಬಜರಂಗದಳದ ಬಜಗೋಳಿ ವಲಯ ಸಂಚಾಲಕ ಸಂದೀಪ್ ಆಚಾರ್ಯ ಅಪಹರಣ ಆರೋಪಿಯಾಗಿದ್ದಾನೆ. ಈತ ಶಿರ್ಲಾಲು…

Jobs

ದ.ಕ : ಯುವ ಪರಿವರ್ತಕ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರು: ಬೆಂಗಳೂರಿನ ನಿಮ್ಹಾನ್ಸ್‌ನ ಎಪಿಡೀಮಿಯಾಲಜಿ ವಿಭಾಗದಲ್ಲಿ ಖಾಲಿ ಇರುವ ಯುವ ಪರಿವರ್ತಕರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ಶೈಕ್ಷಣಿಕ ಅರ್ಹತೆ- ಯಾವುದೇ ಪದವಿ ಹಾಗೂ ಮೇಲ್ಪಟ್ಟು ಪದವೀಧರ ಯುವಜನತೆ ಅವಶ್ಯವಿರುವ ಕೌಶಲ್ಯ, ಸ್ಥಳೀಯ…

ದಕ್ಷಿಣ ಕನ್ನಡ

ಡಿ.30 -ಜ.16 : 429ನೇ ವಾರ್ಷಿಕ ಮತ್ತು 21ನೇ ಪಂಚ ವಾರ್ಷಿಕ ಉಳ್ಳಾಲ ಉರೂಸ್

ಮಂಗಳೂರು: ಸಂತ ಖುತುಬುಝ್ಜಮಾನ್‌ ಹಝ್ರತ್‌ ಅಸ್ಸಯ್ಯದ್‌ ಮುಹಮ್ಮದ್‌ ಶರೀಫುಲ್ ಮದನಿ (ಖ.ಸಿ) ತಂಙಳ್‌ ಅವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್‌ ನೇರ್ಚೆ ಡಿ. 23ರಿಂದ ಜ. 16ರ ವರೆಗೆ ಉಳ್ಳಾಲ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು…