ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ಆಲಂಕಾರು ಶ್ರೀ ಭಾರತೀ ಶಾಲೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭೇಟಿ

ಕಡಬ: ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಕಡಬ ತಾಲೂಕು ಆಲಂಕಾರು ಗ್ರಾಮದ ಶ್ರೀ ಭಾರತಿ ಶಾಲೆಗೆ ಬುಧವಾರ ಭೇಟಿ ನೀಡಿದರು.ಶಾಲಾ ಚಟುವಟಿಕೆಯ ಬಗ್ಗೆ ಶಾಲಾ ಆಡಳಿತ ಪ್ರಮುಖರು ಸಚಿವರಿಗೆ ವಿವರಿಸಿದರು. ಸಚಿವರು ಮೆಚ್ಚುಗೆ…

News

ಬೊಮ್ಮಾಯಿ ತವರೂರು ಹಾನಗಲ್ ನ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣವಾಯಿತೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವು !??

ಹುಬ್ಬಳ್ಳಿ:ಹಾನಗಲ್ ನಲ್ಲಿ ಬಿಜೆಪಿ ಸೋಲು ಕಂಡಿದ್ದಕ್ಕೆ ಹಲವಾರು ಕಾರಣಗಳು ಕೇಳಿ ಬರುತ್ತಿದೆ. ಇದೀಗ ಸಿಎಂ ಬೊಮ್ಮಾಯಿ ತನ್ನ ತವರು ಜಿಲ್ಲೆಯಲ್ಲಿ ಸೋಲಿಗೆ ಪುನೀತ್ ರಾಜಕುಮಾರ್ ಸಾವೇ ಕಾರಣವಾಯಿತೇ ಎಂಬ ಪ್ರಶ್ನೆ ಹುಟ್ಟುತ್ತಿದೆ. ಹೌದು.ಅಕ್ಟೋಬರ್ 30 ರಂದು ಹಾನಗಲ್ ವಿಧಾನಸಭೆ…

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ: ಕುಮಾರಧಾರ ನದಿಗೆ ಹಾರಲು ಯತ್ನಿಸಿದ ವೃದ್ಧ, ವೃದ್ಧನನ್ನು ರಕ್ಷಿಸಿದ ಬಜರಂಗದಳದ ಕಾರ್ಯಕರ್ತ

ಹಾಸನ ಮೂಲದ ವೃದ್ಧರೊಬ್ಬರು ಸುಬ್ರಹ್ಮಣ್ಯದಲ್ಲಿ ಕುಮಾರಧಾರ ನದಿಗೆ ಹಾರಲು ಪ್ರಯತ್ನಿಸಿದ ಘಟನೆ ನಡೆದಿದೆ. ವೃದ್ಧ ಕುಮಾರಧಾರ ನದಿಯ ಸೇತುವೆ ಮೇಲಿಂದ ಕೆಳಗೆ ಹಾರಲು ಯತ್ನಿಸುತ್ತಿದ್ದನ್ನು ಕಂಡ ಸ್ಥಳೀಯ ಬಜರಂಗಳದ ಕಾರ್ಯಕರ್ತ ಸುನಿಲ್ ಸುಬ್ರಹ್ಮಣ್ಯ ಎಂಬವರು ವೃದ್ಧರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.…

National

12 ಲಕ್ಷ ಹಣತೆಗಳ ಬೆಳಕಿನಲ್ಲಿ ಕಂಗೊಳಿಸಲಿದೆ ಶ್ರೀರಾಮನ ಜನ್ಮಭೂಮಿ ಅಯೋಧ್ಯೆ!! | ಗಿನ್ನಿಸ್ ಪುಟ ಸೇರಲಿದೆ ಈ ಬಾರಿಯ ದೀಪಾವಳಿ

ಖುಷಿಯ ದೀಪಗಳ ಹಬ್ಬ ಮತ್ತೆ ಬಂದಿದೆ. ಭಾರತದಲ್ಲಿ ಆಚರಿಸಲ್ಪಡುವ ಅತ್ಯಂತ ಸಡಗರದ ಹಬ್ಬಗಳಲ್ಲಿ ದೀಪಾವಳಿ ಕೂಡಾ ಒಂದು. ಮನೆ ಮುಂದೆ ದೀಪಗಳನ್ನು ಬೆಳಗಿಸಿ, ಪಟಾಕಿ ಸಿಡಿಸಿ, ಲಕ್ಷ್ಮೀ ಪೂಜೆ, ಗೋಪೂಜೆ ಸೇರಿದಂತೆ ಹಲವು ಪೂಜೆಗಳ ಮೂಲಕ ದೇವರನ್ನು ಅರ್ಚಿಸಿ…

ಅಂಕಣ

ಮದುವೆಯಾಗಿ ಎಂಟು ವರ್ಷಗಳಾದರೂ ಒಂದು ಬಾರಿಯೂ ರೋಮ್ಯಾಂಟಿಕ್ ಆಗಿ ಪ್ರಪೋಸ್ ಮಾಡದ ಗಂಡ | ಈ ಕಾರಣಕ್ಕಾಗಿ ಪತ್ನಿ ಕೈಗೊಂಡ ತೀರ್ಮಾನವೇನು ಗೊತ್ತಾ??

ಯಾವುದೇ ಗಿಡವನ್ನು ನೆಟ್ಟ ಬಳಿಕ ಹಾಗೆ ಬಿಟ್ಟರೆ, ಅದು ಅಲ್ಲೇ ಬಾಡಿ ಹೋಗಿ ಸತ್ತು ಹೋಗುವುದು. ಸಂಬಂಧವು ಕೂಡ ಇದೇ ರೀತಿ. ಸಂಬಂಧಕ್ಕಾಗಿ ಹೆಚ್ಚು ಸಮಯ ನೀಡಬೇಕು. ಅದರಲ್ಲೂ ಗಂಡ-ಹೆಂಡತಿ ಸಂಬಂಧ. ತುಂಬಾ ಪ್ರಮುಖ ಸಂಬಂಧಗಳಲ್ಲೊಂದಾಗಿದೆ. ಒಂದು ಸಂಸಾರ…

ದಕ್ಷಿಣ ಕನ್ನಡ

ಬೆಳ್ತಂಗಡಿ | ಮುಂಡಾಜೆಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸರ ದಾಳಿ, ಎರಡು ಟಿಪ್ಪರ್ ಹಾಗೂ ದೋಣಿ ವಶಕ್ಕೆ

ಮರಳುಗಾರಿಗೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ಎಎಸ್ಪಿ ಮತ್ತು ತಂಡ ಇಂದು ಬೆಳಗ್ಗಿನ ಜಾವ ಮಾರುವೇಷದಲ್ಲಿ ಏಕಾಏಕಿ ದಾಳಿ ನಡೆಸಿದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡಾಜೆ ಗ್ರಾಮದ ಹೊಸಕಾಪು ಎಂಬಲ್ಲಿ ನಡೆದಿದೆ. ದಾಳಿ…

ಉಡುಪಿ

ಉಡುಪಿ | ಮನೆ ಕಟ್ಟಡ ನಿರ್ಮಾಣದ ವೇಳೆ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದು ಕಾರ್ಮಿಕ ಸಾವು

ಮನೆ ಕಟ್ಟಡ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದು ಓರ್ವ ಸಾವನ್ನಪ್ಪಿ, ಇನ್ನೋರ್ವ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಕೋಟತಟ್ಟು ಪಡುಕರೆ ಶಿರಸಿ ಮಾರಿಕಾಂಬ ದೇವಳದ ಹಿಂಭಾಗದಲ್ಲಿ ನಡೆದಿದೆ. ಕೋಟತಟ್ಟು ಪಡುಕರೆ ರಾಜಶೇಖರ ಹಂದೆ ಅವರ…

Jobs

ಎಸ್.ಎಸ್.ಎಲ್.ಸಿ ಸಹಿತ ಪಿಯುಸಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ!!ಕೇಂದ್ರ ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಭಾರತೀಯ ರಕ್ಷಣಾ ಸಚಿವಾಲಯದಲ್ಲಿ ಹಲವು ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲೂ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದ್ದು,ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ದ್ವಿತೀಯ ದರ್ಜೆಯ ಹುದ್ದೆಗಳಾದ ಸ್ಟೇನೋಗ್ರಾಫರ್, ಕೆಳ ವಿಭಾಗದ ಗುಮಾಸ್ತ ಹಾಗೂ ಮೆಸೆಂಜರ್ ಹಾಗೂ ಸಫಾಯಿ ಹುದ್ದೆಗಳ ಭರ್ತಿ ನಡೆಸಲು ಕ್ರಮ…

News

ಮೋದಿ ಕ್ಷಮೆಯಾಚಿಸುವಂತೆ ಕೋರಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ |ಕಾರಣ??

ನವದೆಹಲಿ:2ಜಿ ಸ್ಪೆಕ್ಟ್ರಮ್ ಹಗರಣದ ಬಗ್ಗೆ ಸುಳ್ಳು ಪ್ರಚಾರ ಮತ್ತು ಯುಪಿಎ ನಾಯಕರನ್ನು ಹೆಸರಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವಿನೋದ್ ರಾಯ್ ದೇಶದ ಜನರಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ನಾಯಕ…

ದಕ್ಷಿಣ ಕನ್ನಡ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಪುಷ್ಪಾ ಡಿ. ತೇರ್ಗಡೆ

ಸುಬ್ರಹ್ಮಣ್ಯ :ಮೈಸೂರು ವಿಶ್ವವಿದ್ಯಾನಿಲಯದಿಂದ ನಡೆಸಲ್ಪಟ್ಟಿರುವ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯದ ಕೆ. ಎಸ್. ಎಸ್ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪುಷ್ಪ. ಡಿ ಇವರು ತೇರ್ಗಡೆ ಹೊಂದಿದ್ದಾರೆ. ಇವರು ಮೂಡಬಿದಿರೆ ಆಳ್ವಾಸ್ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕ…