ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

ಉಡುಪಿ

ಕಾರ್ಕಳ | ಪುನೀತ್ ರಾಜ್ ಕುಮಾರ್ ಸಾವಿನ ಸುದ್ದಿ ಕೇಳಿ ವ್ಯಕ್ತಿ ನಾಪತ್ತೆ, ದೂರು ದಾಖಲು

ವ್ಯಕ್ತಿಯೋರ್ವರು ಪುನೀತ್ ರಾಜ್‌ಕುಮಾರ್ ಅವರ ಸಾವಿನ ಸುದ್ದಿ ಕೇಳಿ ಮನೆ ಬಿಟ್ಟು ಹೋಗಿರುವ ಘಟನೆ ಕಾರ್ಕಳದಲ್ಲಿ ಅ.29 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ. ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಗೊಮ್ಮಟಬೆಟ್ಟದ ಬಳಿಯ ದಾನಶಾಲೆಯ ನಿವಾಸಿ ದಿನೇಶ್ (56)…

ದಕ್ಷಿಣ ಕನ್ನಡ

ಬೆಂಗಳೂರಿನಿಂದ ನಾಪತ್ತೆಯಾದ ಹಿಂದೂ ಯುವತಿ ಅನ್ಯಮತೀಯ ವಿವಾಹಿತನ ಜತೆ ಪುತ್ತೂರಿನಲ್ಲಿ ಪತ್ತೆ | ಹಿಂ.ಜಾ.ವೇ.ಯಿಂದ ಠಾಣೆಗೆ ಮಾಹಿತಿ

ಪುತ್ತೂರು: ಅನ್ಯಕೋಮಿನ ವಿವಾಹಿತ ವ್ಯಕ್ತಿಯೊಂದಿಗೆ ಬೆಂಗಳೂರು ಮೂಲದ ಹಿಂದೂ ಯುವತಿಯೋರ್ವಳು ಬಂದು ಪುತ್ತೂರಿನಲ್ಲಿ ಬಸ್ ನಿಲ್ದಾಣದಲ್ಲಿ ಪತ್ತೆಯಾದ ಘಟನೆ ನ.2 ರಂದು ತಡರಾತ್ರಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಾಸಿಂ(36) ಎಂಬ ಅನ್ಯಕೋಮಿನ ವ್ಯಕ್ತಿಯೊಂದಿಗೆ ಕುಂದಾಪುರ ಮೂಲದ…

News

ಗೋ ಮಂತ್ರದ ಜೊತೆಗೆ ಗೋ ಪೂಜೆಯಲ್ಲಿ ಸಮಸ್ತ ದೇಶವಾಸಿಗಳು ಪಾಲ್ಗೊಳ್ಳಿ -ಗೋಸೇವಾ ಗತಿವಿಧಿ ಕರ್ನಾಟಕ

ಈ ದೀಪಾವಳಿಯ ಅಮಾವಾಸ್ಯೆ ನಂತರ ಆರಂಭವಾಗುವ ಗೋನವರಾತ್ರಿಯ ಸಂದರ್ಭದಲ್ಲಿ ಗೋ, ಜನ ರಾಷ್ಟ್ರ ಜಗತ್ ಹಿತಾಯಚ “ಶ್ರೀ ಸುರಭ್ಯೈ ನಮಃ” ಮಂತ್ರಸ್ಯ ಜಪಂ ಅಹಂ ಕರಿಷ್ಯೇ ಎಂಬ ಸಂಕಲ್ಪದೊಂದಿಗೆ ಜಪಾನುಷ್ಠಾನದಲ್ಲಿ ಸಮಸ್ತ ದೇಶವಾಸಿಗಳು ಪಾಲ್ಗೊಳ್ಳಬೇಕೆಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ…

ದಕ್ಷಿಣ ಕನ್ನಡ

ಪುರಾತನ ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರನ ಒಡಲಿಗೆ ಬಿತ್ತು ಚಪ್ಪಲಿ!! ‘ಮುಟ್ಟು’ ಹಾಕಿ ದೇವಾಲಯ ಪ್ರವೇಶಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಜಿಹಾದಿ ಯುವಕರ ತಂಡ

ಅದೊಂದು ಕಾಲದಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ-ಮುಸ್ಲಿಂ ಭಾಯಿ-ಭಾಯಿ.ಆದರೆ ಇತ್ತೀಚಿನ ದಿನಗಳಲ್ಲಿ ಮುಸ್ಲಿಮರು ಕೋಮು ಸಾಮರಸ್ಯ ಕೆದಡುವಂತಹ ನೀಚ ಕೆಲಸಕ್ಕೆ ಕೈ ಹಾಕಿದ್ದು ಇದರ ಮುಂದುವರಿದ ಭಾಗವಾಗಿ ನಿನ್ನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ, ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಅದೊಂದು ಪ್ರಕರಣವಾಗಿದೆ.…

Karnataka State Politics Updates

ದೇಶದಲ್ಲಿ ತಗ್ಗದ ಕಮಲದ ಅಲೆ | ಮಧ್ಯಪ್ರದೇಶ, ಅಸ್ಸಾಂ, ಮಿಜೋರಂನಲ್ಲಿ ಬಿಜೆಪಿ ಮೇಲುಗೈ

ನವದೆಹಲಿ: ದೇಶದ 13 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ 30 ವಿಧಾನಸಭೆ ಮತ್ತು 3 ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು,ಯಾವ ಪಕ್ಷ ತಲೆ ಎತ್ತಿದೆ ಯಾವ ಪಕ್ಷಕ್ಕೆ ಮುಖ ಭಂಗವಾಗಿದೆ ಎಂಬ ಮಾಹಿತಿ ಇಲ್ಲಿದೆ. ಈ…

Breaking Entertainment News Kannada

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿಯ 9 ತಿಂಗಳ ಮಗಳಿಗೆ ಅತ್ಯಾಚಾರದ ಬೆದರಿಕೆ !! | ಈ ಕುರಿತು ಪೊಲೀಸ್ ಇಲಾಖೆಗೆ ನೋಟಿಸ್ ನೀಡಿದ ಮಹಿಳಾ ಆಯೋಗ

ಈ ಬಾರಿಯ ವಿಶ್ವಕಪ್ ನ ಮೊದಲ ಪಂದ್ಯವನ್ನು ಭಾರತ ಪಾಕಿಸ್ತಾನದೊಂದಿಗೆ ಆರಂಭಿಸಿ, ಆ ಪಂದ್ಯದಲ್ಲಿ ಮುಗ್ಗರಿಸಿತ್ತು. ಇದು ಭಾರತೀಯರಿಗೆ ತುಂಬಾ ನಿರಾಸೆ ಮೂಡಿಸಿತ್ತು. ಆದರೆ ಕೆಲ ನೀಚ ಮನಸ್ಥಿತಿಯ ಸೋಕಾಲ್ಡ್ “ಅಭಿಮಾನಿಗಳು” ಈ ಸೋಲಿಗೆ ಮಿತಿ ಮೀರಿದ ವರ್ತನೆ…

News

ಹುಬ್ಬಳ್ಳಿ : ಡಾ. ಬದರೀನಾಥ ಜಹಗೀರದಾರಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ವಿಶ್ವ ಕನ್ನಡ ಬಳಗ(ರಿ ) ಹುಬ್ಬಳ್ಳಿ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಅಕ್ಕನ ಬಳಗದ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಯುವ ಸಾಹಿತಿ ಡಾ. ಬದರೀನಾಥ ಜಹಗೀರದಾರ ಅವರಿಗೆ…

ಅಂಕಣ

ಆತನ ಹೆಬ್ಬಂಡೆ ಬೆನ್ನ ಮೇಲೆ ಬೆರಳ ನುಣುಪು ಬೆರೆಸಿ ಆಕೆಯ ಮರ್ದನ, ಕುಲುಕುವ ಸೊಂಟದ ಕೊಡ ರವಿಕೆ ಒದ್ದೆ ಮಾಡಿಕೊಂಡ ಸಂದರ್ಭ ಯಾವುದು ಗೊತ್ತಾ !!

ಮತ್ತೆ ಬೆಳಕಿನ ಹಬ್ಬ ದೀಪಾವಳಿ ಬಂದಿದೆ. ಸಾಲು ಸಾಲು ಆಚರಣೆಗಳ ಸಾಲಿನೊಂದಿಗೆ ಹಚ್ಚಿಟ್ಟ ದೀಪಗಳ ಸಾಲು.  ಹಣತೆಗಳ ಮಂದ್ರ ಬೆಳಕಿನ ತೇಜದ ಜತೆ ಸ್ಪರ್ಧೆಗೆ ಬಿದ್ದು ಅಲೌಕಿಕ ವಾತಾವರಣ ಸೃಷ್ಟಿಸುವ ನಕ್ಷತ್ರ ಕಡ್ಡಿಯ ಕಿಡಿ.  ಪುಟ್ಟಿಯ ಕಣ್ಣಲ್ಲಿ ಬೆಳಕಿನ…

ದಕ್ಷಿಣ ಕನ್ನಡ

ಕಡಬ : ಹಾವನ್ನೇ ಹಿಡಿದು ಎಳೆದೊಯ್ದ ಇಲಿ

ಕಡಬ : ಸಾಮಾನ್ಯವಾಗಿ ಹಾವುಗಳು ಇಲಿ ಹಿಡಿಯುವುದು ನೋಡಿದ್ದೇವೆ.ಆದರೆ ಇಲ್ಲಿ ಮಾತ್ರ ವಿರುದ್ಧ ಘಟನೆ ನಡೆದು ಇಲಿಯೊಂದು ಹಾವನ್ನೇ ಹಿಡಿದಿದೆ. ಕಡಬ ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕಳಾರ ಎಂಬಲ್ಲಿ ಪುಟ್ಟ ಇಲಿಯೊಂದು ಹಾವಿನೊಂದಿಗೆ ಕಾದಾಡಿ ಕೊನೆಗೆ ಹಾವನ್ನೇ ಹಿಡಿದುಕೊಂಡು…

ದಕ್ಷಿಣ ಕನ್ನಡ

ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ | 9 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಿದ ಹೈಟೆಕ್ ಕಳ್ಳ ಸಂಪ್ಯ ಪೊಲೀಸರ ಬಲೆಗೆ

ಪುತ್ತೂರು: ಕಳವು ಮತ್ತು ದರೋಡೆಗೆ ಸಂಬಂಧಿಸಿ ಸಂಪ್ಯ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ, ಕಡಬ, ಬೆಳ್ತಂಗಡಿ, ಮೂಡಬಿದ್ರೆ, ಕುಂಬ್ಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಕೇರಳದಲ್ಲಿ ಪತ್ತೆ ಮಾಡಿ ಬಂಧಿಸಿದ್ದಾರೆ.…