ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

latest

ಮೃತ ಅಜ್ಜಿಯ ಹೆಬ್ಬೆಟ್ಟಿನ ಮೇಲೆ ಶಾಯಿ ಹಾಕಿ ಖಾಲಿ ಪೇಪರ್ ಮೇಲೆ ಮುದ್ರೆ ಒತ್ತಿಸಿಕೊಂಡ ಸಂಬಂಧಿಕರು! ವಿಡಿಯೋ ವೈರಲ್

ಮೈಸೂರು: ಖಾಲಿ ಪತ್ರಕ್ಕೆ ಮೃತ ಅಜ್ಜಿಯ ಹೆಬ್ಬೆಟ್ಟು ಒತ್ತಿಸಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.ಇದರ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಮೈಸೂರಿನ ಶ್ರೀರಾಂಪುರದಲ್ಲಿ ನಡೆದಿದೆ ಎನ್ನಲಾಗಿದೆ. ಆಲ್ಲಿ ವೃದ್ದೆಯೊಬ್ಬರು ಮೃತಪಟ್ಟಿದ್ದರು. ಆ ಅಜ್ಜಿಗೆ ಇಬ್ಬರು ಅಕ್ಕಂದಿರು…

ದಕ್ಷಿಣ ಕನ್ನಡ

ಬೆಳ್ತಂಗಡಿ : ನದಿಯಲ್ಲಿ ಮುಳುಗಿ ಯುವಕ ಸಾವು

ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ನಡ ಗ್ರಾಮದ ಚಂದ್ಕೂರು ಸಮೀಪದ ಸೋಮಾವತಿ ನದಿಯಲ್ಲಿ ಮೂರು ಮಂದಿ ಯುವಕರು ಸ್ನಾನಕ್ಕೆ ತೆರಳಿದ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಯುವಕನೊಬ್ಬ ಮುಳುಗಿ ಮೃತ ಪಟ್ಟಿದ್ದಾನೆ…

latest

ಸರ್ವೆ : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಪುನಃ ನಿರ್ಮಾಣ ಬ್ರಹ್ಮಕಲಶೋತ್ಸವದ ಆಮಂತ್ರಣ ಬಿಡುಗಡೆ

ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ- ಸಂಜೀವ ಮಠಂದೂರು ಸವಣೂರು: ದೇವಸ್ಥಾನ ನಿರ್ಮಾಣವೆಂದರೆ ಇತಿಹಾಸ ಸೃಷ್ಟಿಸಿದಂತೆ. ಈ ಮಹಾಕಾರ್ಯ ಎಲ್ಲರಿಗೂ ಸಿಗುವುದಿಲ್ಲ. ಜೀವನದಲ್ಲಿ ಭಗವಂತ ಕೊಟ್ಟ ಅವಕಾಶದಲ್ಲಿ ಶ್ರದ್ಧೆಯಿಂದ ಭಾಗವಹಿಸಬೇಕು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಡಿ.21ರಿಂದ 28ರವರೆಗೆ…

Interesting

ಹಗ್ಗ ಬಿಸಾಡಿದಂತೆ ಸಲೀಸಾಗಿ ಹಾವನ್ನು ಎತ್ತಿ ಎತ್ತಿ ಬಿಸಾಡುತ್ತಾನೆ ಈ ವ್ಯಕ್ತಿ !! | ಮೈ ಜುಮ್ ಎನ್ನುವ ಈ ವೀಡಿಯೋ ಇಲ್ಲಿದೆ ನೋಡಿ

ಅದೆಷ್ಟೋ ಮಂದಿ ಕನಸಲ್ಲೂ ಹಾವು ಕಂಡರೆ ಒಮ್ಮೆಗೆ ಬೆಚ್ಚಿ ಬೀಳುತ್ತಾರೆ.ಸುಮ್ಮನೆ ತಮಾಷೆಗೆ ಹಾವಿನ ರೀತಿಲಿ ಏನಾದರೂ ಎಸೆದರೂ ಸಾಕು ಅದೇ ಭಯ ಸುಮಾರು ತಾಸಿನವರೆಗೂ ಇರುತ್ತದೆ. ಆದ್ರೆ ಇಲ್ಲೊಬ್ಬನ ಹಾವಿನ ಜೊತೆಗಿನ ಸಾಹಸದ ವಿಡಿಯೋ ನೀವು ನೋಡಲೇ ಬೇಕು.…

latest

ದಕ್ಷಿಣ ಕನ್ನಡ ಕರ್ನಾಟಕದಲ್ಲೇ ನಾಲ್ಕನೆಯ ಶ್ರೀಮಂತ ಜಿಲ್ಲೆ | ದೇಶದಲ್ಲಿ ಯಾವ ರಾಜ್ಯ ಅತಿ ಶ್ರೀಮಂತ ಗೊತ್ತಾ ?!

ನವದೆಹಲಿ: ಭಾರತದ ಬಡ ಮತ್ತು ಶ್ರೀಮಂತ ರಾಜ್ಯಗಳ ಜಿಲ್ಲೆಗಳ ಮತ್ತು ನಗರಗಳ ಪಟ್ಟಿ ಬಿಡುಗಡೆಯಾಗಿದೆ.ಭಾರತದಲ್ಲಿ ಕರ್ನಾಟಕ 19ನೇ ಸ್ಥಾನವನ್ನು ಪಡೆದಿದೆ. ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ನಗರವು ಮೊದಲ ಶ್ರೀಮಂತ ಜಿಲ್ಲೆಯಾಗಿದ್ದು, ದಕ್ಷಿಣಕನ್ನಡ ನಾಲ್ಕನೆಯ ಸ್ಥಾನ ಪಡೆದುಕೊಂಡಿದೆ. ಉಡುಪಿ ಮತ್ತು…

latest

ಅಂತ್ಯಕ್ರಿಯೆಗೆ ತೆರಳುತ್ತಿದ್ದವರನ್ನೆ ಅಂತ್ಯ ಮಾಡಿದ ಜವರಾಯ | 15 ಮಂದಿಯ ಕರುಣಾಜನಕ ದುರ್ಮರಣ

ಕೋಲ್ಕತಾ: ಮುಂಜಾನೆಯ ಜಾವ ಜವರಾಯ ಮರಣ ಮೃದಂಗ ಭಾರಿಸಿದ್ದಾನೆ. ಒಂದೇ ಘಟನೆಯಲ್ಲಿ ಒಟ್ಟು 15 ಜೀವಗಳು ಬಲಿಯಾಗಿವೆ. ಕುಟುಂಬದ ವ್ಯಕ್ತಿಯೊಬ್ಬರು ತೀರಿಕೊಂಡ ಕಾರಣ ಕುಟುಂಬಸ್ಥರ ಎಲ್ಲಾ ಸೇರಿ ಅಂತ್ಯಕ್ರಿಯೆ ಯೊಂದಕ್ಕೆ ಹೋಗುತ್ತಿದ್ದರು. ಆಗ ನಿಂತಿದ್ದ ಟ್ರಕ್‌ಗೆ ಇನ್ನೊಂದು ಮಿನಿ…

latest

ಡಿ.4 : ಸವಣೂರಿನಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು : ಸರಕಾರದ ನಿರ್ದೇಶನದಂತೆ, 2021-22ನೇ ಸಾಲಿನ ದ.ಕ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ,ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು…

latest

ತುಳುನಾಡ ಹಾಸ್ಯಸಾರಥಿ – ಸಂದೀಪ್ ಶೆಟ್ಟಿ ರಾಯಿ.

ಬರಹ : ನೀತು ಬೆದ್ರ. ನಗು ಮತ್ತು ಅಳು. ಮಾನವನ ಜೀವನದ ಅತ್ಯಮೂಲ್ಯ ಭಾವನೆ. ನಗುವಿನ ಸಿಹಿಯೊಂದಿಗೆ ಬಾಳುವುದರ ಜೊತೆಗೆ ಅಳುವಿನ ಕಹಿಯೊಂದಿಗೆ ಬೆರೆಯಬೇಕಷ್ಟೇ. Smile and find the world smiling at you ಎಂಬ ಮಾತಿದೆ.…

latest

ಪೆರ್ನೆ : ಬೆಂಕಿ ಅವಘಡ ದ್ವಿ ಚಕ್ರ ವಾಹನಕ್ಕೆ ಹಾನಿ

ಬಂಟ್ವಾಳ : ಪೆರ್ನೆ ಎಂಬಲ್ಲಿ ಅಟೋ ವರ್ಕ್ಸ್ ದ್ವಿಚಕ್ರ ವಾಹನ ಗ್ಯಾರೇಜ್ ಗೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ನಡೆದಿದ್ದು ಅನೇಕ ದ್ವಿ ಚಕ್ರ ವಾಹನಗಳು ಹಾನಿ ಗೊಂಡಿರುತ್ತದೆ. ಘಟನಾ ಸ್ಥಳಕ್ಕೆಬಂಟ್ವಾಳ ಕಂದಾಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ…

ಉಡುಪಿ

ಉಡುಪಿ:ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ-ಕೂರ್ಮಾರಾವ್ ಜಿಲ್ಲಾಧಿಕಾರಿ

ಉಡುಪಿ:ಕೊರೋನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿಯಮವನ್ನು ಪಾಲಿಸುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ವಿದೇಶದಿಂದ ಆಗಮಿಸುವ ಪ್ರಯಾಣಿಕರನ್ನು ಕೋವಿಡ್ ಪರೀಕ್ಷೆ ಕಡ್ಡಾಯ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಮನವಿ ಮಾಡಿದ್ದಾರೆ. ಕೋವಿಡ್ ಪರೀಕ್ಷೆ ಕಡ್ಡಾಯದ ಜೊತೆಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ…