ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ಹಾನಗಲ್ ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಕಾಂಗ್ರೆಸ್ | ಬೆಳ್ತಂಗಡಿ ಕಾಂಗ್ರೆಸ್ ನಿಂದ ವಿಜಯೋತ್ಸವ-ಸಂಭ್ರಮಾಚರಣೆ

ಬಲು ಪ್ರತಿಷ್ಠೆಯ ಕಣವಾಗಿದ್ದ ಹಾನಗಲ್ ಉಪಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿದ ಕಾಂಗ್ರೆಸ್ಸಿನ ಸಂಭ್ರಮಕ್ಕೆ ಬೆಳ್ತಂಗಡಿ ಕಾಂಗ್ರೆಸ್ ಸಾಕ್ಷ್ಯವಾಯಿತು. ಬೆಳ್ತಂಗಡಿಯ ಪೇಟೆಯ ಹೃದಯಭಾಗದಲ್ಲಿ ಆಯೋಜಿಸಲ್ಪಟ್ಟ ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ,ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಕೆ ಹರೀಶ್…

ದಕ್ಷಿಣ ಕನ್ನಡ

ಕೊಂಬಾರು: ಹಿಂದೂ ಮನೆಯಲ್ಲಿ ಅನ್ಯಮತೀಯ ಮಂತ್ರವಾದಿ ಪತ್ತೆ
ವಿ.ಹಿಂ.ಪ, ಬಜರಂಗದಳದಿಂದ ಪೊಲೀಸರಿಗೆ ಮಾಹಿತಿ-ಮಂತ್ರವಾದಿ ಪೋಲಿಸ್ ವಶಕ್ಕೆ

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಹಿಂದೂ ಮಹಿಳೆಯೊಬ್ಬರ ಕಾಯಿಲೆಯನ್ನು ಮಂತ್ರವಾದದಿAದ ಗುಣಪಡಿಸಲೆಂದು ಬಂದ ಅನ್ಯಮತಿಯ ವ್ಯಕ್ತಿಯೋರ್ವರು ಆ ಮನೆಯಲ್ಲಿರುವುದನ್ನು ಗಮನಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೋಲಿಸರು ಮಂತ್ರವಾದಿಯನ್ನು ವಶಕ್ಕೆ ಪಡೆದುಕೊಂಡು ಬಳಿಕ…

Karnataka State Politics Updates

ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಐತಿಹಾಸಿಕ ಗೆಲುವಿನೊಂದಿಗೆ ಅರಳಿದ ಕಮಲ!!
ತೀರ್ವ ಪೈಪೋಟಿ ನೀಡಿದ್ದ ಜೆಡಿಎಸ್ ಗೆ ಭಾರೀ ಹಿನ್ನಡೆ

ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ 31088 ಮತಗಳ ಭಾರೀ ಅಂತರದಿಂದ ಐತಿಹಾಸಿಕ ವಿಜಯ ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ.36 ವರ್ಷದ ರಮೇಶ್ ಭೂಸನೂರ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ…

ಉಡುಪಿ

2021-22ರ ಕಂಬಳ ವೇಳಾಪಟ್ಟಿ ಬಿಡುಗಡೆ ಮಾಡಿದ ಕಂಬಳ ಸಮಿತಿ

2021-22ರ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕಂಬಳ ಸಮಿತಿಯು ಅಧಿಕೃತವಾಗಿ ಈ ವೇಳಾಪಟ್ಟಿ ಬಿಡುಗಡೆ ಮಾಡಿದೆ. 2021 ನವೆಂಬರ್ 27ರಿಂದ 2022 ಮಾರ್ಚ್ 26ರವರೆಗೆ ಒಟ್ಟು 19 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ.…

ದಕ್ಷಿಣ ಕನ್ನಡ

ಮಂಗಳೂರು: 24 ಪ್ರಕರಣಗಳಲ್ಲಿ ಬೇಕಾಗಿದ್ದ 7 ಮಂದಿ ದರೋಡೆಕೋರರ ಬಂಧನ

ಮಂಗಳೂರು : ಸರ ಕಳ್ಳತನ,ದರೋಡೆ, ದ್ವಿಚಕ್ರ ವಾಹನ ಕಳವು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು, ಚೊಕ್ಕಬೆಟ್ಟುವಿನ ಅರ್ಷದ್ (42) ಪಂಜಿಮೊಗರು ನಿವಾಸಿ ಸಫ್ವಾನ್…

Health

ಹೃದಯದ ಬಗ್ಗೆ ಆತಂಕ, ಭಯ ಬೇಡ- ಎಚ್ಚರಿಕೆ ಇರಲಿ

ಎಜೆ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್ ಸಲಹೆ ಮಂಗಳೂರು: ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಹೃದ್ರೋಗ ತಜ್ಞರ ಬಳಿ ಬರುವವರ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಕುರಿತು ಕೇಳಿ ಬರುತ್ತಿರುವ ಕೆಲವೊಂದು…

ದಕ್ಷಿಣ ಕನ್ನಡ

ಬೆಳ್ತಂಗಡಿ: ಹಾಡುಹಗಲೇ ಮನೆಗೆ ನುಗ್ಗಿದ ಕಳ್ಳರು, 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲೇ ಕಳ್ಳರ ತಂಡವೊಂದು ಇಂದಬೆಟ್ಟು ಗ್ರಾಮದ ಬಂಗಾಡಿ ದೇರಾಜೆ ಮನೆಯ ಲಾಕರ್ ಒಡೆದು ನಗದು ಹಾಗೂ 12 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೃಷಿ ಜೊತೆ…

Interesting

ಸುಳ್ಯದಲ್ಲಿ ಬೆಳಕು ಪಡೆಯುವ ನೈಸರ್ಗಿಕ ಎಲೆ ಪತ್ತೆ | ಬತ್ತಿಯಂತೆಯೇ ಉರಿಯುತ್ತದೆಯಂತೆ ಈ ಎಲೆಯ ಚಿಗುರು

ಇಂದಿನ ಜಗತ್ತು ಅದೆಷ್ಟೇ ಮುಂದುವರಿದರೂ ನಮ್ಮ ಹಳೆಯ ಸಂಸ್ಕೃತಿ ಮಾತ್ರ ಮಾಸುವಂತಹುದು ಅಲ್ಲ.ಆಚಾರ-ವಿಚಾರದಿಂದ ಹಿಡಿದು ಪ್ರತಿಯೊಂದು ಕಾರ್ಯವು ಹಿಂದಿನ ಪೀಳಿಗೆಯಂತೆಯೇ ಇದೆ.ಮನೆ ಬೆಳಗೋ ದೀಪಕ್ಕೂ ಕೂಡ ಕಾಲಕ್ಕೆ ತಕ್ಕಂತೆ ಬದಲಾವಣೆ ಆಗಿದೆ.ಆದರೂ ಪುರಾತನ ಕಾಲದ ನೆನಪು ಮಾತ್ರ ಅಳಿಯುವುದಿಲ್ಲ…

ಉಡುಪಿ

ಜಿಲ್ಲೆಯ ಗಂಡುಕಲೆ ಯಕ್ಷಗಾನಕ್ಕೆ ಅವಮಾನ, ಕರಾವಳಿಯಲ್ಲಿ ಭಾರೀ ಆಕ್ರೋಶ!ಮಣಿಪಾಲದ ಪಬ್ ಒಂದರಲ್ಲಿ ಮಹಿಷಾಸುರನ ವೇಷ ಹಾಕಿ ಡಿಜೆ ಆಪರೇಟ್ ಯುವಕನ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಮಣಿಪಾಲದ ಪಬ್ ಒಂದರಲ್ಲಿ ಯಕ್ಷಗಾನದ ಮಹಿಷಾಸುರನ ವೇಷ ಧರಿಸಿದ ಯುವಕನೊಬ್ಬ ಡಿಜೆ ಓಪರೇಟ್ ಮಾಡಿದ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕರಾವಳಿಯ ಯಕ್ಷ ಕಲಭಿಮಾನಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ದೇವಿ ಮಹಾತ್ಮೆ ಪ್ರಸಂಗದಲ್ಲಿ ಬರುವ ಮಹಿಷಾಸುರನ ವೇಷ…

ಮಡಿಕೇರಿ

ಒಂದೇ ಮನೆಯ ಇಬ್ಬರ ದುರಂತ ಸಾವು!!ನದಿಯಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ನದಿಗಿಳಿದ ತಾಯಿಯೂ ನೀರುಪಾಲು!!ಘಟನೆಯಿಂದ ಇಡೀ ಗ್ರಾಮಕ್ಕೇ ಅವರಿಸಿದ ಸೂತಕದ ಛಾಯೆ

ಮಗು ನೀರು ಪಾಲಾಗುತ್ತಿರುವುದನ್ನು ಕಂಡು ಬಚಾವ್ ಮಾಡಲು ತೆರಳಿದ ತಾಯಿಯೂ ನೀರುಪಾಲಾದ ಹೃದಯ ವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಟಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಮಹಿಳೆ ದನವನ್ನು ಮೇಯಿಸಲು ಹೋಗಿದ್ದಾಗ ಆಕೆಯ ಮಗ ನೀರುಪಾಲಾಗುತ್ತಿರುವುದನ್ನು ಕಂಡು ರಕ್ಷಿಸಲು ಹೋಗಿ ತಾಯಿಯೂ…