ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

ದಕ್ಷಿಣ ಕನ್ನಡ

ಬೆಳ್ತಂಗಡಿ | ಆಕಸ್ಮಿಕವಾಗಿ ಸಿಡಿದ ಗುಂಡು, ವ್ಯಕ್ತಿಗೆ ಗಾಯ

ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ಮಚ್ಚಿನದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ವಿಶ್ವನಾಥ ನಾಯ್ಕ ಎಂಬವರು ತನ್ನ ಜಮೀನಿಗೆ ಬಂದಿರುವ ಕಾಡು ಪ್ರಾಣಿಗಳನ್ನು ಓಡಿಸಲು ಪರವಾನಿಗೆ ಹೊಂದಿರುವ…

Karnataka State Politics Updates

ರಾಜ್ಯದ ರಾಜಕಾರಣಿಗಳ ಕೈಯ್ಯಲ್ಲಿ ಅರ್ಜೆಂಟ್ ಕೆಲಸವಾಗಬೇಕಾದರೆ ಮುತ್ತು ಕೊಡ್ಬೇಕಾ!!? ತನ್ನೂರಿನ ರಸ್ತೆ ಸಮಸ್ಯೆಯ ವಿವರಿಸಿ ಆದಷ್ಟು ಬೇಗ ಬಗೆಹರಿಸಲು ಬೊಮ್ಮಾಯಿಗೇ ಕಿಸ್ ಕೊಟ್ಟ ಮಹಿಳೆ

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಭಾ ವೇದಿಕೆಯೊಂದರಲ್ಲಿ ಮಹಿಳೆಯೊಬ್ಬರು ನೀಡಿದ ಮುತ್ತು ಹಾಗೂ ರಾಹುಲ್ ಗಾಂಧಿ ಕೇರಳ ಪವಾಹ ಪೀಡಿತ ಪ್ರದೇಶಕ್ಕೆ ಭೇಟಿ ಯುವಕನೋರ್ವ ನೀಡಿದ ಮುತ್ತಿನ ಸ್ಟೋರಿ ಮೂಲೆಸೇರುತ್ತಿರುವ ಹೊತ್ತಲ್ಲೇ ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ…

ದಕ್ಷಿಣ ಕನ್ನಡ

ಖ್ಯಾತ ನಟ ದಿ || ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ ನಮನ ಕಾರ್ಯಕ್ರಮ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ಸಪ್ತಸ್ವರ ಸಂಗೀತ ತರಬೇತಿ ಕೇಂದ್ರ ಸುಳ್ಯ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಇತ್ತೀಚಿಗೆ ವಿಧಿವಶರಾದ ದಿ|| ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ಗಾನ…

ದಕ್ಷಿಣ ಕನ್ನಡ

ಶಿರಾಡಿ : ಚಾಲಕನ‌ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಟೆಂಪೋ ಟ್ರಾವೆಲರ್ | ಐವರಿಗೆ ಗಾಯ

ನೆಲ್ಯಾಡಿ : ಟೆಂಪೋ ಟ್ರಾವೆಲರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ NH – 75 ರ ಶಿರಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಐವರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನ.2 ರಂದು…

Interesting

Viral Video: ನಾಯಿಯ ಕಿವಿ ಹಿಂಡುತ್ತಿದ್ದ ವ್ಯಕ್ತಿಯಿಂದ ನಾಯಿಯನ್ನು ರಕ್ಷಿಸಲು ಧಾವಿಸಿದ ಹಸು | ಕೋಪಗೊಂಡ ಹಸುವಿನ ರಿಯಾಕ್ಷನ್ ಹೇಗಿತ್ತು ನೋಡಿ !

ನಾಯಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯನ್ನು ನೋಡಿದ ಹಸು ಕೋಪಗೊಂಡು ಏನು ಮಾಡಿದೆ ಎಂದು ವಿಡಿಯೋದಲ್ಲೆ ನೋಡಿ ತಿಳಿಯಿರಿ.ವ್ಯಕ್ತಿಯೊಬ್ಬ ನಾಯಿಗೆ ಕಿರುಕುಳ ನೀಡುತ್ತಿರುವ ದೃಶ್ಯ ಇಲ್ಲಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆತ ನಾಯಿಯ ಕಿವಿಗಳನ್ನು ಹಿಂಡುತ್ತಿದ್ದ. ಬಹುಶಃ ಅದು ಆತನ ಸಾಕು…

News

ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ

ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ. ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ ಅಂಗನವಾಡಿಗಳನ್ನು ತೆರೆಯುವಂತೆ ಸರಕಾರ…

News

ಸಾವಿನಲ್ಲೂ ಸಾರ್ಥಕತೆ ಮೆರೆದ ದ್ರುವತಾರೆ ಪುನೀತ್ ರಾಜ್ ಕುಮಾರ್.ನಾಲ್ವರು ಅಂಧರ ಬಾಳಿಗೆ ಬೆಳಕಾದ ಪುಣ್ಯವಂತ.

ನೇತ್ರ ಧಾನ ಮಹಾದಾನ ಎನ್ನಲಾಗುತ್ತದೆ. ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಹೃದಯ ಸ್ತಂಭನದಿಂದ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳನ್ನು ಅಗಲಿದ್ದಾರೆ. ಜೀವಂತ ಇರುವಾಗ ಹಲವಾರು ರೀತಿಯ ದಾನವನ್ನು ಮಾಡಿದ್ದಾರೆ.ಆದರೆ ಸತ್ತ ಮೇಲೂ ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ…

ದಕ್ಷಿಣ ಕನ್ನಡ

ಸವಣೂರು : ಭಾಗವತರಾದ ದಿ.ರಾಮಚಂದ್ರ ಅರ್ಬಿತ್ತಾಯ ಹಾಗೂ ದಿ.ಪದ್ಯಾಣ ಗಣಪತಿ ಭಟ್ ಅವರಿಗೆ ಯಕ್ಷ ನಮನ

ಸವಣೂರು : ಇತ್ತಿಚೆಗೆ ಅಕಾಲಿಕವಾಗಿ ನಿಧನರಾದ ಭಾಗವತ ರತ್ನ ದಿ.ರಾಮಚಂದ್ರ ಅರ್ಬಿತ್ತಾಯ ಹಾಗೂ ಹಿರಿಯ ಭಾಗವತ ದಿ.ಪದ್ಯಾಣ ಗಣಪತಿ ಭಟ್ ಇವರ ಶ್ರದ್ದಾಂಜಲಿ ಕಾರ್ಯಕ್ರಮ ಸವಣೂರು ಯುವಕಮಂಡಲದಲ್ಲಿ ನ.1 ರಂದು ನಡೆಯಿತು. ಶ್ರವಣ ರಂಗ ಪ್ರತಿಷ್ಟಾನದ ಆಯೋಜನೆಯಲ್ಲಿ ನಡೆದ…

Breaking Entertainment News Kannada

ರಾಜ್ಯ ಮಟ್ಟದ 45 ಕೆ.ಜಿ.ಜೂನಿಯರ್ ವಿಭಾಗದ ವೈಟ್ ಲಿಪ್ಟಿಂಗ್ ಸ್ಪರ್ಧೆ : ಕಾಣಿಯೂರಿನ ಹರ್ಷಿತಾ ಎಲುವೆ ಪ್ರಥಮ ಸ್ಥಾನ

ಕಾಣಿಯೂರು : ಕರ್ನಾಟಕ ರಾಜ್ಯ ವೈಟ್ ಲಿಪ್ಟರ್ಸ್ ಅಸೋಸಿಯೇಷನ್, ದಾವಣಗೆರೆ ಜಿಲ್ಲಾ ವೈಟ್ ಲಿಪ್ಟರ್ಸ್ ಅಸೋಸಿಯೇಷನ್, ದಾವಣಗೆರೆ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ವೈಟ್ ಲಿಪ್ಟಿಂಗ್ ನ 45 ಕೆಜಿ ಜೂನಿಯರ್‌ ವಿಭಾಗದ…

latest

ಮೂಡುಬಿದಿರೆ : ಸಿಡಿಲು ಬಡಿದು ಇಬ್ಬರು ಯುವಕರು ಮೃತ್ಯು ,ಮೂವರು ಅಸ್ವಸ್ಥ

ಮೂಡಬಿದಿರೆ : ಸಿಡಿಲು ಬಡಿದ ಇಬ್ಬರು ಯುವಕರು ಮೃತಪಟ್ಟು ಮೂವರು ತೀವ್ರ ಅಸ್ವಸ್ಥರಾದ ಘಟನೆ ಮೂಡುಬಿದಿರೆ ಕಂಚಿಬೈಲ್‌ನಲ್ಲಿ ನಡೆದಿದೆ. ಮೃತರನ್ನು ಕಂಚಿಬೈಲು ನಿವಾಸಿಗಳಾದ ಯಶವಂತ (22) ಹಾಗೂ ಮಣಿಪ್ರಸಾದ್ (22)ಎಂದು ಗುರುತಿಸಲಾಗಿದೆ. ಅಸ್ವಸ್ಥರನ್ನು ಗಣೇಶ್, ಸಂದೀಪ್ ಹಾಗೂ ಪ್ರವೀಣ್…