Monthly Archives

November 2021

ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿ :ಎ.ಸಿ.ಜಯರಾಜ್

ಕಡಬ: ಸರಕಾರವು ಜಾರಿಗೊಳಿಸಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆ ದೇಶದ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು, ಸಂವಿಧಾನ ವಿರೋಧ ಕಾಯ್ದೆಯನ್ನು ಜಾರಿಗೊಳಿಸುವ ವಿಚಾರವನ್ನು ರಾಜ್ಯದ ಮುಖ್ಯಮಂತ್ರಿಗಳು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ಮಲಯಾಳಿ ಕ್ರಿಶ್ಚಿಯನ್ ಅಸೋಸಿಯೇಶನ್‌ನ ಅಧ್ಯಕ್ಷ

ನರಿಮೊಗರು : ಆಕ್ಟಿವಾ -ಕಾರು ಡಿಕ್ಕಿ ,ಆಕ್ಟಿವಾ ಸವಾರ ಸಾವು

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿದ ಘಟನೆ ನ.1 ರಂದು ನರಿಮೊಗರು ಗ್ರಾಮದ ಕೊಡಿನೀರು ಎಂಬಲ್ಲಿ ನಡೆದಿದೆ.ಪುತ್ತೂರಿನಿಂದ ಸವಣೂರು ಕಡೆ ತೆರಳುತ್ತಿದ್ದ ಡಿಸೈರ್ ಕಾರು ಮತ್ತು ಸವಣೂರು ನಿಂದ ಪುತ್ತೂರು ಕಡೆ ಬರುತ್ತಿದ್ದ ಆಕ್ಟಿವಾ

ಮಧ್ಯರಾತ್ರಿಯಲ್ಲಿ ನಡೆದ ಕಾರ್ ಆಕ್ಸಿಡೆಂಟ್ ಮಿಸ್ ಕೇರಳ ಮುಡಿಗೇರಿಸಿಕೊಂಡಿದ್ದ ಸುಂದರಿಯರ ದುರಂತ ಸಾವು

ಕಾರು ಅಪಘಾತದಲ್ಲಿ ಮಿಸ್ ಕೇರಳ 2019 ವಿಜೇತೆ ಆನ್ಸಿ ಕಬೀರ್, ರನ್ನರ್ ಅಪ್ ಅಂಜನಾ ಶಾಜನ್ ಮೃತಪಟ್ಟಿದ್ದಾರೆ. ನಿನ್ನೆ ಮಧ್ಯರಾತ್ರಿ ವೈಟ್ಟಿಲಾ-ಪಾಲಾರಿವಟ್ಟಂ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆಸಾವು ಅನ್ನೋದೆ ಹಾಗೆ ಯಾವಾಗ, ಯಾರಿಗೆ ಸಾವು

ಮೆಲ್ಕಾರ್ : ಕಂಟೈನರ್- ಬೈಕ್ ಡಿಕ್ಕಿ | ಸವಾರ ಮೃತ್ಯು

ಕಂಟೈನರ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.75ರ ಮೆಲ್ಕಾರಿನಲ್ಲಿ ನಡೆದಿದೆ.ಮೃತ ಬೈಕ್ ಸವಾರನನ್ನು ಇರಾ ಪಂಜಾಜೆ ನಿವಾಸಿ ತಿಲಕ್(29) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ತಿಲಕ್ ರವರು ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಆಸ್ಪತ್ರೆಗೆ

ಕಡಬ : ಸಂಭ್ರಮದ ಕನ್ನಡ ರಾಜ್ಯೋತ್ಸವ

ಕಡಬ : ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಕಡಬ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಜಿಲ್ಲಾ ಪಂಚಾಯಿತಿ ಮಾಜಿ

ಮಂಗಳೂರು : ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ

ಮಂಗಳೂರು: ನೆಹರು ಮೈದಾನದಲ್ಲಿ ಸೋಮವಾರ ಜರುಗಿದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜ ತಲೆಕೆಳಗಾಗಿ ಹಾರುವ ಮೂಲಕ ಪ್ರಮಾದ ನಡೆದಿದೆ.ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ ನೆರವೇರಿಸಿದ್ದು, ಸುಮಾರು 5 ನಿಮಿಷ ಧ್ವಜಸ್ತಂಭದಲ್ಲಿ ಹಾರಾಡಿದೆ. ಆ ಬಳಿಕ ವಿಚಾರ ಗಮನಕ್ಕೆ

ಪುತ್ತೂರು : ಹಿಂದು ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಹರೀಶ್ಚಂದ್ರ ಪಡುಮಲೆ ನಿಧನ

ಪುತ್ತೂರು: ಮೈಂದನಡ್ಕ ಪಡುಮಲೆ ನಿವಾಸಿ ಹರೀಶ್ಚಂದ್ರ(30) ರವರು ಅನಾರೋಗ್ಯದಿಂದಾಗಿ ನ.1 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಹರೀಶ್ ರವರು ಇಲೆಕ್ನಿಷಿಯನ್ ಆಗಿ ಕಾರ್ಯಾನಿರ್ವಹಿಸುತ್ತಿದ್ದು, ಹಿಂದೂ ಜಾಗರಣ ವೇದಿಕೆಯ ತಾಲೂಕು ಕಾರ್ಯದರ್ಶಿ ಕೂಡ ಆಗಿದ್ದರು.ಮೃತರು

ಕಣಿಯೂರು ಗ್ರಾ.ಪಂ. ಉಪಾಧ್ಯಕ್ಷ ಸುನೀಲ್ ಸಾಲಿಯಾನ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ : ಊರುವಾಲು ಗ್ರಾಮದ ಬೆಂಗಾಯಿ ನಿವಾಸಿ ಕಣಿಯೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ,ಹಾಲಿ ಉಪಾಧ್ಯಕ್ಷರಾದ ಸುನಿಲ್ ಸಾಲಿಯಾನ್ ಇಂದು ನ.1ರಂದು ಮುಂಜಾನೆ 3 ಗಂಟೆಗೆ ಹೃದಯಾಘಾತದಿಂದ ನಿಧನಹೊಂದಿದರು.ಅವರು ಮಾಜಿ ಪಂಚಾಯತ್ ಅಧ್ಯಕ್ಷರಾಗಿ, ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರಾಗಿ

ಮಂಗಳೂರು: ಕೂಳೂರು ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿ, ವ್ಯಕ್ತಿಗಾಗಿ ಮುಂದುವರಿದ ಶೋಧ ಕಾರ್ಯ

ಸೇತುವೆಯಿಂದ ವ್ಯಕ್ತಿಯೋರ್ವ ನದಿಗೆ ಹಾರಿದ ಘಟನೆ ಮಂಗಳೂರು ನಗರದ ಹೊರವಲಯದ ಕೂಳೂರಿನಲ್ಲಿ ನಡೆದಿದೆ.ಸೇತುವೆಯ ತಡೆಗೋಡೆ ಏರಿ ಸುಮಾರು 45 ವರ್ಷದ ಕೆಂಪು ಅಂಗಿ ಧರಿಸಿದ ವ್ಯಕ್ತಿಯೋರ್ವ ನದಿಗೆ ಹಾರುತ್ತಿರುವುದನ್ನು ವಾಹನ ಸವಾರರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕೂಡಲೇ

ಶೇಣಿ :ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ

ಸಾರ್ವಜನಿಕ ಶ್ರೀಕೃಷ್ಣ ಸೇವಾ ಸಮಿತಿ (ರಿ). ಶೇಣಿ ಇದರ ನೇತೃತ್ವದಲ್ಲಿ ಊರ ದಾನಿಗಳ ಸಹಕಾರದಿಂದ ಶೇಣಿಯಲ್ಲಿ ನಿರ್ಮಿಸಿದ ಸಾರ್ವಜನಿಕ ಪ್ರಯಾಣಿಕರ ತಂಗುದಾಣದ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 03/11/2021 ರಂದು ಪೂರ್ವಾಹ್ನ 10.00 ಗಂಟೆಗೆ ಸರಿಯಾಗಿ ಶೇಣಿಯಲ್ಲಿ ನಡೆಯಲಿದೆ .ಸಮಾರಂಭದ