ಸೋಮವಾರ, 26 ಅಕ್ಟೋಬರ್ 2026
Trending

ನವೆಂಬರ್ 2021

latest

ಬಟ್ಟೆ ಒಣಗಿಸಲು ಹೋಗಿ ಆಯ ತಪ್ಪಿ ಐದನೇ ಮಹಡಿಯಿಂದ ಬಿದ್ದ ಮಹಿಳೆ|ಚಿಕಿತ್ಸೆ ಫಲಕರಿಸದೆ ಸಾವು

ಕಾರ್ಕಳ : ಬಟ್ಟೆ ಒಣಗಿಸಲು ಹೋಗಿ ಐದನೇ ಮಹಡಿಯಿಂದ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಕಾರ್ಕಳ ತಾಲೂಕು ನಿಟ್ಟೆಯಲ್ಲಿ ಸಂಭವಿಸಿದೆ. ಕಮಲ ಪ್ರಿಯಾ ಬಿ (48 ವ) ಎಂಬವರು ಮೃತಪಟ್ಟಮಹಿಳೆಯಾಗಿದ್ದಾರೆ. ಇವರು ಕಳೆದ 10 ವರ್ಷದಿಂದ ಕಾರ್ಕಳ ತಾಲೂಕು…

latest

ಎಸ್.ಎಸ್.ಎಲ್.ಸಿ ಸಹಿತ ಪಿಯುಸಿ ಮೇಲ್ಪಟ್ಟ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ!! ಬಿಎಂಟಿಸಿ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ!!

ಬೆಂಗಳೂರು ಬಿಎಂಟಿಸಿ ಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಖಾಲಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 500 ಹುದ್ದೆಗಳು ಖಾಲಿ ಇದ್ದು ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್ ಇಂದ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.…

News

ಸಂತ್ರಸ್ತೆ ಗುಪ್ತಾಂಗಕ್ಕೆ 2 ಬೆರಳು ಹಾಕಿ ಪರೀಕ್ಷಿಸುವ ಅವೈಜ್ಞಾನಿಕ ಕ್ರಮಕ್ಕೆ ಅಂತ್ಯ ಹಾಡಿ | ಬಾಂಬೆ ಹೈಕೋರ್ಟ್ ತಾಕೀತು !

ಮುಂಬೈ: ಅತ್ಯಾಚಾರ ಸಂತ್ರಸ್ತೆಯ ಗುಪ್ತಾಂಗಕ್ಕೆ ಬೆರಳು ಹಾಕಿ ಪರೀಕ್ಷಿಸುವ ಅವೈಜ್ಞಾನಿಕ ಕ್ರಮಕ್ಕೆ ಅಂತ್ಯ ಹಾಡುವಂತೆ ಬಾಂಬೆ ಹೈಕೋರ್ಟ್ ಹೇಳಿದೆ. ಸಂತ್ರಸ್ತೆಯ ಕನ್ಯಾಪೊರೆಗೆ ಹಾನಿಯಾಗಿದೆಯೇ ಇಲ್ಲವೇ ಎಂದು ಪತ್ತೆ ಹಚ್ಚಲು ಬೆರಳು ಹಾಕಿ ನಡೆಸಲಾಗುವ ಪರೀಕ್ಷೆ ವ್ಯಾಪಕ ಟೀಕೆಗೆ ಗುರಿಯಾಗಿತ್ತು.…

News

ವಿಡಿಯೋ ಕಾಲ್ ಮಾಡುವಾಗ ‘ ಅದರ ‘ ಭಾಗ ತೋರಿಸಿದ ಮಹಿಳೆ | ಆನಂತರ ಪತಿಗೆ ಸ್ಕ್ರೀನ್ ಶಾಟ್ ಕಳಿಸಿದ್ದ ಪ್ರಿಯಕರ !!

ಬೆಂಗಳೂರು: ಮಹಿಳೆಯೇ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಿದ ಮತ್ತು ಮೊಬೈಲ್ ನಲ್ಲಿ ವಿಡಿಯೋ ಕಾಲ್ ಮಾಡುವಾಗ ಖಾಸಗಿ ಭಾಗ ತೋರಿಸಿದ ಹಿನ್ನೆಲೆಯಲ್ಲಿ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ ಹೈಕೋರ್ಟ್ ಜಾಮೀನು ನೀಡಿದೆ. ಕೊಪ್ಪಳ ಜಿಲ್ಲೆಯ ಆರೋಪಿ ತನ್ನದೇ ಗ್ರಾಮದ ಮತ್ತು…

ದಕ್ಷಿಣ ಕನ್ನಡ

ಇಂದು ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಬಿಡುಗಡೆ

ಸವಣೂರು : ಸರ್ವೆ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಡಿ.21ರಿಂದ ಡಿ.28ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ನ.28ರಂದು ದೇವಸ್ಥಾನದಲ್ಲಿ ನಡೆಯಲಿದೆ. ಆಮಂತ್ರಣ ಪತ್ರಿಕೆಯನ್ನು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬಿಡುಗಡೆ ಮಾಡಲಿದ್ದಾರೆ‌…

ದಕ್ಷಿಣ ಕನ್ನಡ

ಬಂಟ್ವಾಳ : ಎರಡು ತಂಡಗಳ ನಡುವೆ ಹೊಡೆದಾಟ,ನಾಲ್ವರು ಪೊಲೀಸರ ವಶಕ್ಕೆ

ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್ , ಬಾರೆಕಾಡು ಶಾಹಿಲ್…

ದಕ್ಷಿಣ ಕನ್ನಡ

ತನ್ನದೇ ಆದ ಪ್ರಾಮುಖ್ಯ ಹಾಗೂ ವೈಶಿಷ್ಟ್ಯ ಹೊಂದಿರುವ ನಮ್ಮ ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ-ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ

ಸುಬ್ರಹ್ಮಣ್ಯ: ಭಾರತದ ಸಂವಿಧಾನ ತನ್ನದೇ ಆದ ಪ್ರಾಮುಖ್ಯ ಹಾಗೂ ವೈಶಿಷ್ಟ್ಯಹೊಂದಿದೆ. ಆದರೆ ಅದರ ಆಶಯಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಕೆಲವೊಂದು ಪ್ರಕರಣಗಳು 30 ವರ್ಷ ಕಳೆದರೂ ತೀರ್ಪು ಬರುತ್ತಿಲ್ಲ. ಅಂದರೆ ನಮ್ಮ ಸಂವಿಧಾನ ಇನ್ನಷ್ಟು ಸದೃಢವಾಗಿ ಅನುಷ್ಠಾನವಾಗಬೇಕಿದೆ ಎಂದು…

latest

ಹಸುವಿನ ರೂಪದಲ್ಲಿ ಗಂಡನ ಪುನರ್‌ಜನ್ಮ ನಂಬಿಕೆ | ಹಸುವಿನ ಜೊತೆ ಮದುವೆಯಾದ ವೃದ್ದೆ !

ಭಾರತದಂತೆಯೇ ಪ್ರಪಂಚದ ಹಲವು ದೇಶಗಳಲ್ಲಿ ಮನರ್ಜನ್ಮದ ನಂಬಿಕೆ ಇದೆ. ಮನುಷ್ಯರು ಭೂಮಿಯ ಮೇಲೆ ಬೇರೆ ಯಾವುದಾದರೂ ರೂಪದಲ್ಲಿ ಮತ್ತೆ ಹುಟ್ಟುತ್ತಾರೆ ಎಂದು ನಂಬುವರೂ ಇದ್ದಾರೆ. ಇತ್ತೀಚೆಗೆ ಕಾಂಬೋಡಿಯಾದ ವೃದ್ಧೆಯೊಬ್ಬಳ ವಿಷಯದಲ್ಲಿ ಆಗಿದ್ದು ಕೂಡ ಇದೇ ಪುನರ್ಜನ್ಮ, ಕಾಂಬೋಡಿಯಾದ ಕ್ರಾತಿ…

ದಕ್ಷಿಣ ಕನ್ನಡ

ಪುಂಜಾಲಕಟ್ಟೆ : ಅಂಗಡಿಯಲ್ಲಿ ಮಟ್ಕಾ ಅಡ್ಡೆ ,ಎಎಸ್ಪಿ ನೇತೃತ್ವದಲ್ಲಿ ದಾಳಿ,ಇಬ್ಬರ ಬಂಧನ

ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಜಂಕ್ಷನ್ ನಲ್ಲಿರುವ ವಿಶ್ವನಾಥ್ ಮಾಲಕತ್ವದ ಅಂಗಡಿಯೊಳಗೆ ಅನೇಕ ಸಮಯಗಳಿಂದ ಅಕ್ರಮವಾಗಿ ಮಟ್ಕಾ ಅಡ್ಡೆ ನಡೆಯುತ್ತಿದ್ದ ಬಗ್ಗೆ ವ್ಯಾಪಾಕ ದೂರು ಬಂದ ಹಿನ್ನಲೆಯಲ್ಲಿ ಬಂಟ್ವಾಳ ಎಎಸ್ಪಿ ಹಿಮಾಂಶು ರಾಜಪೂತ್ ಮತ್ತು…

ಕಾಸರಗೋಡು

ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಓಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ : ತೆಗೆದುಕೊಂಡ ಪ್ರಮುಖ ನಿರ್ಣಯ

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಿತು.ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. • ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ…