Daily Archives

December 1, 2021

ಕ್ರಿಕೆಟ್ ಆಡಲು ಹೋದ ಯುವಕ ನಾಪತ್ತೆ: ದೂರು ದಾಖಲು

ಬಂಟ್ವಾಳ : ಕ್ರಿಕೆಟ್ ಆಡಲು ಹೋಗಿರುವ ಯುವಕನೋರ್ವ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬಿ.ಮೂಡ ಗ್ರಾಮದ ತಾಳಿಪಡ್ಡು ನಿವಾಸಿ ಮುಹಮ್ಮದ್ ಫಾರೂಕ್ ನಾಪತ್ತೆಯಾದ ಯುವಕ ಎಂದು ತಿಳಿದುಬಂದಿದೆ.ನ.28ರಂದು ಬೆಳಗ್ಗೆ 7:30ಕ್ಕೆ ಕ್ರಿಕೆಟ್ ಆಡಲೆಂದು

ಮಂಗಳೂರು : ಪೂಜೆ ಮಾಡುತ್ತೇನೆಂದು ಹೇಳಿ ಕಲಶಕ್ಕೆ ಇಟ್ಟ ಮಾಂಗಲ್ಯ ಸರವನ್ನೇ ಎಗರಿಸಿದ ಜ್ಯೋತಿಷಿ

ಮಂಗಳೂರು:ಹೆಚ್ಚಿನ ಜನರು ತಮಗೆ ಏನಾದರೂ ಸಂಕಷ್ಟ ಬಂದರೆ ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಯಾರು, ಎತ್ತವೆಂದು ನೋಡದೆ ಪರಿಹಾರಕ್ಕಾಗಿ ಹೋಗುತ್ತಾರೆ. ಇತ್ತೀಚೆಗೆ ಅದೆಷ್ಟೋ ಜ್ಯೋತಿಷಿಗಳು ಸಿಕ್ಕಿದ್ದೇ ಚಾನ್ಸ್ ಅಂದು ಕೊಂಡು ಎಷ್ಟೋ ಜನರಿಗೆ ಪಂಗ ನಾಮ ಹಾಕಿದ್ದಾರೆ. ಅದರಲ್ಲೂ ಇಂತಹ ಮೋಸ ಹೋಗುವ

ಮಂಗಳೂರು: ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮಂಗಳೂರಿನ ಬಂದರ್ ದಕ್ಕೆಯಲ್ಲಿ ನಿನ್ನೆ ನಡೆದಿದೆ.ಮೃತ ಮೀನುಗಾರನನ್ನು ಆಂಧ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಎಂದು ಗುರುತಿಸಲಾಗಿದೆ.ಮಂಗಳವಾರ ಸಂಜೆ

ಮೊಬೈಲ್ ಗ್ರಾಹಕರಿಗೆ ಇದ್ದಕ್ಕಿದ್ದಂತೆ ಬಿಎಸ್ಎನ್ಎಲ್ ಮೇಲೆ ಪ್ರೇಮಾಂಕುರ | ಶುರುವಾಗಿದೆ “ಸ್ವಿಚ್ ಟು…

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶದ ಟೆಲಿಕಾಂ ಆಪರೇಟರ್‌ಗಳಲ್ಲಿ ಒಂದು. ಸದ್ಯ ಮಾರುಕಟ್ಟೆಯಲ್ಲಿ ಅಷ್ಟೊಂದು ಪ್ರಬಲ ಕಂಪನಿಯಾಗಿ ಹೊರಹೊಮ್ಮದಿದ್ದರೂ, ತನ್ನದೇ ಆದ ವಿಶಿಷ್ಟ ಹೆಸರನ್ನಂತೂ ಮಾಡಿದೆ.ಬಿಎಸ್ ಎನ್ಎಲ್ ಎಂದರೆ 'ಬೋತ್ ಸೈಡ್ ನಾಟ್ ಲಿಸನಿಂಗ್' ಎಂದು ಮೂಗು ಮುರಿಯುತ್ತಿದ್ದ

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ|ಇನ್ನು ಮುಂದೆ ಲಸಿಕೆ ಪಡೆಯದಿದ್ದರೆ ಸರ್ಕಾರಿ ಸೌಲಭ್ಯ ಕಡಿತ!!

ಬೆಂಗಳೂರು:ರೂಪಾಂತರಿ ಕೊರೋನಾ ವೈರಸ್ ಒಮಿಕ್ರಾನ್ ತಡೆಗಾಗಿ ನಿನ್ನೆ ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಜ್ಞರ ಸಮಿತಿಯೊಂದು ತನ್ನ ಶಿಫಾರಸ್ಸುಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಇದರಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆಯೋದಕ್ಕೆ ಕೊರೋನಾ ಲಸಿಕೆ ಕಡ್ಡಾಯಗೊಳಿಸುವಂತೆ

ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದ್ದಾನೆ ವರುಣ !! | ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆಯಿಂದ ಮುಂದಿನ ಐದು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಕರಾವಳಿ,

ವೀಡಿಯೋ ಕಾನ್ಫರೆನ್ಸ್ ನಲ್ಲಿ ಅರೆಬೆತ್ತಲೆಯಾಗಿ ಪ್ರತ್ಯಕ್ಷವಾದ ಉಜಿರೆ ಎಸ್.ಡಿ.ಎಂ.ಸಿಯ ಶ್ರೀಧರ್ ಭಟ್ | ರಮೇಶ್…

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆಯು ವಿಡಿಯೋ ಕಾನ್ಫರೆನ್ಸ್‌ ಮೂಲಕ ನಿನ್ನೆ ರಾಜ್ಯ ಹೈಕೋರ್ಟ್​​ನಲ್ಲಿ ನಡೆಯಿತು.ಈ ವಿಚಾರಣೆ ವೇಳೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅರೆಬೆತ್ತಲೆ ವ್ಯಕ್ತಿ ಪ್ರತ್ಯಕ್ಷವಾದ ಮುಜುಗರದ ಪ್ರಸಂಗವೂ ನಡೆಯಿತು. ಉಜಿರೆ ಎಸ್‌ಡಿಎಂಸಿಯ

ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್|ಇಂದಿನಿಂದ ಹೆಚ್ಚಳವಾಗಲಿದೆ ಆಟೋ ದರ!!

ಬೆಂಗಳೂರು:ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಅಧಿಕವಾಗುತ್ತಿದೆ.ಇದೀಗ ಆಟೋಗೆ ಬೇಕಾದ ಇಂಧನದ ಬೆಲೆ ಕೂಡ ಹೆಚ್ಚಳವಾದ್ದರಿಂದ,ಬರೋಬ್ಬರಿ ಒಂಬತ್ತು ವರ್ಷದ ಬಳಿಕ ಆಟೋ ಕನಿಷ್ಠ ಪ್ರಯಾಣ ದರವನ್ನು ಹೆಚ್ಚಳ ಮಾಡಿದೆ.ಅದರಂತೆ ನೂತನ ಪರಿಷ್ಕರಣೆಯ ಪ್ರಯಾಣ ದರ ಇಂದಿನಿಂದ ಜಾರಿಗೆ

ಪಾಟ್ನಾ ಪೈರೇಟ್ಸ್ ಕಬಡ್ಡಿ ತಂಡದ ನಾಯಕನಾಗಿ ಪುತ್ತೂರಿನ ಪ್ರಶಾಂತ್ ರೈ

ಪುತ್ತೂರು : ಪ್ರೊ ಕಬ್ಬಡಿ ಸೀಸನ್ 8 ಇದರಲ್ಲಿ ಪ್ರತಿಷ್ಠಿತ ಪಾಟ್ನಾ ಪೈರೇಟ್ಸ್ ತಂಡದ ನಾಯಕನಾಗಿ ಕರ್ನಾಟಕದ ತಂಡದ ಮಾಜಿ ನಾಯಕ ದ.ಕ.ಜಿಲ್ಲೆಯ ಪುತ್ತೂರಿನ ಪ್ರಶಾಂತ್ ರೈ ಆಯ್ಕೆಯಾಗಿದ್ದಾರೆ.ಹಿಂದಿನ ಸೀಸನ್‍ನಲ್ಲಿ ಪರ್ದೀಪ್ ನರ್ವಾಲ್ ತಂಡದ ಕಪ್ತಾನರಾಗಿದ್ದರು. ಈ ಬಾರಿಯ ಪ್ರೊ ಕಬಡ್ಡಿ ಲೀಗ್

ಅಪ್ರಾಪ್ತ ಮಗಳಿಗೆ ಚಲಾಯಿಸಲು ಸ್ಕೂಟಿ ಕೊಟ್ಟ ತಂದೆಗೆ 25 ಸಾವಿರ ರೂ. ದಂಡ, ಜೈಲು

ಕೊಡಗು : ವಾಹನಗಳನ್ನು ಅಪ್ರಾಪ್ತರಿಗೆ ಹಾಗೂ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೆ ಚಾಲನೆ ಮಾಡಲು ಕೊಟ್ಟರೆ ನೀವು ದಂಡ ಕಟ್ಟಲು ಹಾಗೂ ಜೈಲು ಶಿಕ್ಷೆಗೆ ಗುರಿಯಾಗುವುದು ಖಂಡಿತ.ಅಪ್ರಾಪ್ತರು ಮತ್ತು ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೆ ವಾಹನ ನೀಡಿದ ಮಾಲೀಕರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು