ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದ್ದಾನೆ ವರುಣ !! | ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತಗೊಳ್ಳುವ ಸಾಧ್ಯತೆಯಿಂದ ಮುಂದಿನ ಐದು ದಿನ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು ಮತ್ತು ಕರಾವಳಿ ಭಾಗದಲ್ಲಿ ಧಾರಾಕಾರವಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು ಜಿಲ್ಲೆಯಲ್ಲಿ ಡಿ. … Continue reading ರಾಜ್ಯದಲ್ಲಿ ಮತ್ತೆ ಆರ್ಭಟಿಸಲಿದ್ದಾನೆ ವರುಣ !! | ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮೂರು ದಿನ ಭಾರೀ ಮಳೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed